ಬಿಸಿಯೂಟ ಸಿಬ್ಬಂದಿಯ ಉದ್ಯೋಗಕ್ಕೆ ಧಕ್ಕೆ ತರುವ ಸೆಂಟ್ರಲ್ ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೊಳಿಸುವ ನಿರ್ಧಾರವನ್ನು ಕೈಬಿಟ್ಟು, ಶಾಲೆಗಳಲ್ಲಿ ಬಿಸಿಯೂಟ ತಯಾರಿಸುವ ಸಂಪೂರ್ಣ ಜವಾಬ್ದಾರಿಯನ್ನು ಅಡುಗೆ ಸಿಬ್ಬಂದಿಗೆ ವಹಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ (ಸಿಐಟಿಯು ಸಂಯೋಜಿತ) ಪದಾಧಿಕಾರಿಗಳು ಬುಧವಾರ…
ಯುವಜನತೆ ಹಾಗೂ ಮಹಿಳೆಯರು ವೀರವನಿತೆ ಒನಕೆ ಓಬವ್ವ ಅವರ ಅಸಾಧಾರಣ ಸಾಹಸ, ದೇಶಪ್ರೇಮ, ಧೈರ್ಯ ಮತ್ತು ಸ್ವಾಭಿಮಾನದ ಆದರ್ಶಗಳನ್ನು ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಾಲೂಕು ತಹಶೀಲ್ದಾರ್ ನಾಗಮ್ಮ ಕಟ್ಟಿಮನಿ ಕರೆ ನೀಡಿದರು.
ಹಾಲು, ಮೊಸರು ಸೇರಿದಂತೆ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಹಾಗೂ ಕೆಎಸ್ಆರ್ಟಿಸಿ ಬಸ್ ಪ್ರಯಾಣ ದರ ಏರಿಕೆಯನ್ನು ಖಂಡಿಸಿ, ಬೆಲೆ ಏರಿಕೆಗೆ ಕಡಿವಾಣ ಹಾಕುವಂತೆ ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ರಾಯಚೂರು–ದೇವದುರ್ಗ ವಿಧಾನಸಭಾ ಕ್ಷೇತ್ರದ ವತಿಯಿಂದ ಮಂಗಳವಾರ (ನ.10) ಪ್ರತಿಭಟನೆ ನಡೆಸಲಾಯಿತು.
ಮದರ್ಕಲ್ ಹಾಗೂ ಸುತ್ತಮುತ್ತಲಿನ ಗ್ರಾಮಗಳ ದೈವದ ಭಕ್ತರ ಒಗ್ಗಟ್ಟು ಮತ್ತು ಸಹಕಾರದಿಂದ ಅಂಬಾ ಮಠವನ್ನು ಸ್ಥಾಪಿಸಲಾಗಿದ್ದು, ಮಠದಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.
ಪಟ್ಟಣದ ಗೌರಂಪೇಟೆ ಪ್ರದೇಶಕ್ಕೆ ಮಂಜೂರಾಗಿರುವ ಮೌಲಾನಾ ಆಜಾದ್ ಮಾದರಿ ಶಾಲೆಯನ್ನು ಶಂಕರಬಂಡಿ ರಸ್ತೆ ಸಮೀಪಕ್ಕೆ ಸ್ಥಳಾಂತರಿಸಿ ಕಟ್ಟಡ ನಿರ್ಮಿಸಲು ಮುಂದಾಗಿರುವ ಕ್ರಮಕ್ಕೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ತೀವ್ರ ವಿರೋಧ ವ್ಯಕ್ತಪಡಿಸಿದ್ದು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಪಟ್ಟಣದ ಅಂಬೇಡ್ಕರ್ ವೃತ್ತದ…
ಪಂಚರ್ ಅಂಗಡಿ ನಡೆಸುತ್ತಲೇ ಕಾಯಕವೇ ಕೈಲಾಸ ಎಂಬ ಬಸವಣ್ಣನವರ ತತ್ವವನ್ನು ಬದುಕಿನಲ್ಲಿ ಅಳವಡಿಸಿಕೊಂಡು, ಮಗನನ್ನು ವೈದ್ಯಕೀಯ ಶಿಕ್ಷಣಕ್ಕೆ ಸೇರಿಸಿರುವ ಪಟ್ಟಣದ ಭಗತ್ ಸಿಂಗ್ ಓಣಿಯ ನರಸಿಂಗರಾವ್ ಉತ್ತಪ್ಪ ಸರೋದೆ ಅವರ ಪರಿಶ್ರಮವನ್ನು ಗುರುತಿಸಿ ರಾಯಚೂರಿನ ಕಲಾ ಸಂಕುಲ ಸಂಸ್ಥೆಯು ರಾಜ್ಯಮಟ್ಟದ ಕನ್ನಡ ರಾಜ್ಯೋತ್ಸವ…
ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ ನವೆಂಬರ್ 7ರಂದು ತಾಲೂಕಿನ ಗಬೂರು ಗ್ರಾಮದಲ್ಲಿ ‘ಪ್ರಜಾಸೇವೆ ಆಂದೋಲನ – ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ದೇವದುರ್ಗ ತಹಶೀಲ್ದಾರ್…
ದೇವದುರ್ಗ: ವ್ಯಾಪಾರ ಎಂದರೆ ಕೇವಲ ಲಾಭ-ನಷ್ಟದ ಲೆಕ್ಕವಲ್ಲ, ಅದು ಮನುಷ್ಯತ್ವದ ಸೇವೆ. ಜೊತೆಗೆ ಮಾನವೀಯತೆಯ ಪಾಠವೂ ಹೌದು ಎಂಬುದನ್ನು ಬದುಕಿನ ಮೂಲಕ ತೋರಿಸಿಕೊಟ್ಟವರು ದೇವದುರ್ಗದ ಯುವ ಉದ್ಯಮಿ ಹಾಗೂ ಲಿಮ್ರಾ ಜ್ಯೂಸ್ ಸೆಂಟರ್ನ ಮಾಲೀಕ ಮಹ್ಮದ್ ಮಹಿಬೂಬ್ ನಾಗುಂಡಿ.
ದೇವದುರ್ಗ: ಕನ್ನಡ ನಾಡು ದೇಶದಲ್ಲಿಯೇ ವಿಶಿಷ್ಟವಾದ ರಾಜ್ಯ. ಇದು ಸಾಧಕರ ಕರ್ಮಭೂಮಿಯೂ, ಸಾಧುಸಂತರ ಪುಣ್ಯಭೂಮಿಯೂ ಹೌದು. ಸಾಧಕರಿಗೆ ಕನ್ನಡನಾಡೇ ದಿವ್ಯಭೂಮಿ. ನಮ್ಮ ನಾಡಿನ ಇತಿಹಾಸವೇ ಸ್ಫೂರ್ತಿದಾಯಕ.
ತಾಲೂಕಿನ ಸಾಸ್ಸಿಗೇರಾ ಸೀಮಾದ ಕೃಷಿ ಜಮೀನಿನಲ್ಲಿ ಮದ್ಯದಂಗಡಿ ತೆರೆಯಲು ಮುಂದಾಗಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಚುನ್ನಪ್ಪ ಪೂಜೇರಿ ಬಣ) ತಾಲೂಕು ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ತಕರಾರು ಅರ್ಜಿ ಸಲ್ಲಿಸಿ, ಅನುಮತಿ ನೀಡದಂತೆ ಒತ್ತಾಯಿಸಿದ್ದಾರೆ.
ಗ್ರಾಮೀಣ ಭಾಗದ ವಿದ್ಯಾರ್ಥಿನಿಯರ ಶೈಕ್ಷಣಿಕ ಪ್ರಗತಿಗೆ ಉತ್ತೇಜನ ನೀಡುವ ಹಾಗೂ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಸಾಧಿಸಲು ನೆರವಾಗುವ ಉದ್ದೇಶದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ಜಾಲಹಳ್ಳಿಯ ಸರ್ಕಾರಿ ಕನ್ಯಾ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯರಿಗೆ ಮೂರು…
ಮೊಬೈಲ್ಗಳ ಅತಿಯಾದ ಬಳಕೆ, ಅಪರಿಚಿತ ಸಂದೇಶಗಳು, ಆನ್ಲೈನ್ ಗೇಮ್ಗಳು ಹಾಗೂ ಹೆಚ್ಚುತ್ತಿರುವ ಸೈಬರ್ ವಂಚನೆಗಳ ಕುರಿತು ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಕ್ರೈ ಸಂಸ್ಥೆಯ ವತಿಯಿಂದ ತಾಲೂಕಿನ ಮುಷ್ಟೂರು ಗ್ರಾಮದ ಶಾಲೆಯಲ್ಲಿ ಜನಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಯಿತು.
ರಾಜ್ಯದ ವಿವಿಧೆಡೆ ವಕೀಲರ ಮೇಲೆ ನಡೆಯುತ್ತಿರುವ ಹತ್ಯೆ, ಹಲ್ಲೆ ಹಾಗೂ ದೌರ್ಜನ್ಯ ಪ್ರಕರಣಗಳನ್ನು ಖಂಡಿಸಿ, ವಕೀಲರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಆಗ್ರಹಿಸಿ ದೇವದುರ್ಗ ತಾಲೂಕು ವಕೀಲರ ಸಂಘದ ವತಿಯಿಂದ ಮಂಗಳವಾರ ನ್ಯಾಯಾಲಯದ ಕಲಾಪಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಲಾಯಿತು.
ದೇವದುರ್ಗ ಮತ್ತು ಅರಕೇರಾ ತಾಲೂಕುಗಳ ಬಗರ್ ಹುಕುಂ ಸಾಗುವಳಿದಾರರಿಗೆ ಕೂಡಲೇ ಹಕ್ಕುಪತ್ರ ವಿತರಿಸಬೇಕು ಹಾಗೂ ಹಲವು ವರ್ಷಗಳಿಂದ ಬಾಕಿ ಉಳಿದಿರುವ ಭೂ ಮಂಜೂರಾತಿ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು ಎಂದು ಆಗ್ರಹಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ (ಎಐಕೆಕೆಎಂಎಸ್) ವತಿಯಿಂದ ಸೋಮವಾರ ಪಟ್ಟಣದ ಮಿನಿ ವಿಧಾನಸೌಧದ…
ದೇವದುರ್ಗ ತಾಲೂಕಿನ ಜಾಲಹಳ್ಳಿ ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತದಲ್ಲಿ 71ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸದೆ, ಕೇವಲ ಕನ್ನಡಾಂಬೆ ಭುವನೇಶ್ವರಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಆಚರಣೆ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ.
ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ತಾಲೂಕು ಹಾಗೂ ನಗರ ಘಟಕಗಳ ವತಿಯಿಂದ 71ನೇ ಕನ್ನಡ ರಾಜ್ಯೋತ್ಸವವನ್ನು ಬೈಕ್ ರ್ಯಾಲಿ, ಕನ್ನಡ ಧ್ವಜಾರೋಹಣ ಹಾಗೂ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿಗಳ ವಿತರಣೆಯೊಂದಿಗೆ ಭಾನುವಾರ ಸಂಭ್ರಮದಿಂದ ಆಚರಿಸಲಾಯಿತು.
ಕನ್ನಡ ನಾಡು, ನುಡಿ ಹಾಗೂ ಸಂಸ್ಕೃತಿಯ ಮೇಲಿನ ಅಭಿಮಾನವನ್ನು ಸಾರುವ ಉದ್ದೇಶದಿಂದ ಜಯ ಕರ್ನಾಟಕ ಸಂಘಟನೆಯ ವತಿಯಿಂದ 71ನೇ ಕನ್ನಡ ರಾಜ್ಯೋತ್ಸವವನ್ನು ಭಾನುವಾರ ಧ್ವಜಾರೋಹಣ ಹಾಗೂ ಕನ್ನಡಾಂಬೆಯ ಭಾವಚಿತ್ರದ ಭವ್ಯ ಮೆರವಣಿಗೆಯೊಂದಿಗೆ ಸಂಭ್ರಮದಿಂದ ಆಚರಿಸಲಾಯಿತು.