ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 127,922 ಇಂದಿನ ಓದುಗರು: 1,221 🟢 ಈಗ ಆನ್‌ಲೈನ್: 20
LATEST NEWS

ದೇವದುರ್ಗ

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ ಜಿಲ್ಲೆಗಳು →
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಮಂತ್ರಾಲಯ ಲೇಖನ ಅರಕೇರಾ ಬೆಂಗಳೂರು ಬಾಗಲಕೋಟೆ ನವದೆಹಲಿ ಹೊಸಪೇಟೆ ಕಲಬುರಗಿ ಮೈಸೂರು ಗಂಗಾವತಿ ಶಹಾಪುರ ಮೀರುತ್ ಹೈದರಾಬಾದ್ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 145 ಸುದ್ದಿಗಳಲ್ಲಿ 126–145 ಸುದ್ದಿಗಳು

ದೇವದುರ್ಗ ರಾಯಚೂರು

ಕನಿಷ್ಠ ವೇತನ, ಖಾಯಂ ನೇಮಕಾತಿಗೆ ಒತ್ತಾಯಿಸಿ ಶಾಸಕಿ ಕರಿಯಮ್ಮ ನಾಯಕ ಮನೆ ಮುಂದೆ ಪ್ರತಿಭಟನೆ

ದೇವದುರ್ಗ, ಸೆ.25: ಕನಿಷ್ಠ ವೇತನ ಜಾರಿ, ಹೊರಗುತ್ತಿಗೆ ಪದ್ಧತಿ ರದ್ದು, ಖಾಯಂ ನೇಮಕಾತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಿಐಟಿಯು ನೇತೃತ್ವದಲ್ಲಿ ವಿವಿಧ ಇಲಾಖೆಗಳ ನೌಕರರು ಶುಕ್ರವಾರ ದೇವದುರ್ಗ ಶಾಸಕಿ ಕರಿಯಮ್ಮ ಜಿ. ನಾಯಕ ಅವರ ನಿವಾಸದ ಮುಂದೆ ಪ್ರತಿಭಟನೆ ನಡೆಸಿದರು.

ಮುಂದೆ ಓದಿ →
ದೇವದುರ್ಗ ರಾಯಚೂರು

ದಾಸ ಸಾಹಿತ್ಯ, ಜನಪದ ಪರಂಪರೆ ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯ

ದೇವದುರ್ಗ: ದಾಸ ಸಾಹಿತ್ಯವು ಹರಿ ಚಿಂತನೆಯ ಸಾಹಿತ್ಯವಾಗಿದ್ದು, ಮಾನವನ ಹುಟ್ಟು-ಸಾವು, ಜೀವಾತ್ಮ-ಪರಮಾತ್ಮ ಹಾಗೂ ಬದುಕಿನ ನಶ್ವರತೆಯ ಕುರಿತು ಸಂದೇಶ ನೀಡುವುದರ ಜೊತೆಗೆ ಧಾರ್ಮಿಕ ಚಿಂತನೆ ಮತ್ತು ಭಗವಂತನ ಸಾಕ್ಷಾತ್ಕಾರದ ಮಾರ್ಗವನ್ನು ತೋರಿಸುತ್ತದೆ ಎಂದು ಉಪನ್ಯಾಸಕ ಸಿದ್ದಪ್ಪ ಕಂಬಳಿ ಹೇಳಿದರು.

ಮುಂದೆ ಓದಿ →
ದೇವದುರ್ಗ ರಾಯಚೂರು

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 48ನೇ ವಾರ್ಷಿಕ ಮಹಾಸಭೆ: ₹5.10 ಲಕ್ಷ ನಿವ್ವಳ ಲಾಭ

ದೇವದುರ್ಗ: ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತದ 48ನೇ ವಾರ್ಷಿಕ ಮಹಾಸಭೆ ಬುಧವಾರ ಸಂಘದ ಕಚೇರಿಯಲ್ಲಿ ನಡೆಯಿತು. ಸದಸ್ಯರ ಸೂಚನೆಯಂತೆ ಶಿವಪ್ಪ ಬಲ್ಲಿದ್ದವ ಅವರನ್ನು ಸಭಾಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಮುಂದೆ ಓದಿ →
ದೇವದುರ್ಗ ರಾಯಚೂರು

ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಅಭಿಷೇಕ್ ಬಳೆ ಮಸರಕಲ್

ದೇವದುರ್ಗ: ಗಣೇಶನ ವಿಗ್ರಹದ ಪ್ರತಿಯೊಂದು ಅಂಗವೂ ಮನುಷ್ಯನ ಬದುಕಿಗೆ ವಿಶಿಷ್ಟ ಸಂದೇಶ ಹಾಗೂ ನೈತಿಕ ಮೌಲ್ಯವನ್ನು ಸಾರುತ್ತದೆ. ಶರಣರ ವಚನಗಳು, ಪುರಾಣಗಳು ಹಾಗೂ ಸಂತರ ವಿಚಾರಗಳನ್ನು ಅಧ್ಯಯನ ಮಾಡಿ ಉತ್ತಮ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಅಭಿಷೇಕ್ ಬಳೆ ಮಸರಕಲ್ ಹೇಳಿದರು.

ಮುಂದೆ ಓದಿ →
ದೇವದುರ್ಗ ರಾಯಚೂರು

ಬುಲೆರೋ ಡಿಕ್ಕಿ: ಇಬ್ಬರು ಸಾವು, ಪರಿಹಾರಕ್ಕೆ ಆಗ್ರಹಿಸಿ ಹೆದ್ದಾರಿ ತಡೆ

ದೇವದುರ್ಗ: ತಾಲೂಕಿನ ಜಾಲಹಳ್ಳಿ ಪಟ್ಟಣದ ಜೆ.ಜೆ. ಕಲ್ಯಾಣ ಮಂಟಪದ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಬುಧವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮುಂದೆ ಓದಿ →
ದೇವದುರ್ಗ ರಾಯಚೂರು

ಬುಲೆರೋ ಡಿಕ್ಕಿಗೆ ಇಬ್ಬರು ಬಲಿ

ದೇವದುರ್ಗ: ತಾಲೂಕಿನ ಜಾಲಹಳ್ಳಿ ಪಟ್ಟಣದಲ್ಲಿ ಬುಧವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಪಾದಚಾರಿಗಳು ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮುಂದೆ ಓದಿ →
ದೇವದುರ್ಗ ರಾಯಚೂರು

ಹತ್ತಿ ಖರೀದಿಯಲ್ಲಿ ರೈತರಿಗೆ ಅನ್ಯಾಯವಾಗದಿರಲಿ: ಮರಿಲಿಂಗ ಪಾಟೀಲ್

ದೇವದುರ್ಗ: ಬಿಸಿಲು, ಮಳೆ ಲೆಕ್ಕಿಸದೆ ಹಗಲು-ರಾತ್ರಿ ಶ್ರಮಿಸಿ ಬೆಳೆದ ಹತ್ತಿಯನ್ನು ಮಾರುಕಟ್ಟೆಗೆ ತರುವ ರೈತರಿಗೆ ಖರೀದಿ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ನಷ್ಟ ಅಥವಾ ಅನ್ಯಾಯವಾಗದಂತೆ ಖರೀದಿದಾರರು ಸರ್ಕಾರ ನಿಗದಿಪಡಿಸಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಅಧ್ಯಕ್ಷ…

ಮುಂದೆ ಓದಿ →
ದೇವದುರ್ಗ ರಾಯಚೂರು

‘ದೇವದುರ್ಗ ನನ್ನ ಮನೆಯಂತಿದೆ’: ‘ಹುಲಿ ಬೀರ’ ಚಿತ್ರದ ಪ್ರಚಾರಕ್ಕೆ ಜಾಲಹಳ್ಳಿಗೆ ನಟ ಅಂಜನ್ ಆಗಮನ

ಜಾಲಹಳ್ಳಿ, ಸೆ.21: ದೇವದುರ್ಗ ತಾಲೂಕಿನ ಜಾಲಹಳ್ಳಿಗೆ ಸೋಮವಾರ ಬೆಳಗ್ಗೆ ‘ಹುಲಿ ಬೀರ’ ಚಿತ್ರದ ಬಿಡುಗಡೆ ಪ್ರಚಾರಕ್ಕಾಗಿ ಉತ್ತರ ಕರ್ನಾಟಕದ ಯುವ ನಟ, ರೂರಲ್ ಸ್ಟಾರ್ ಅಂಜನ್ ಆಗಮಿಸಿದರು.

ಮುಂದೆ ಓದಿ →
ದೇವದುರ್ಗ ರಾಯಚೂರು

ಬಸವ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ದೇವರಾಜ ಅವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ

ಜಾಲಹಳ್ಳಿ: ದೇವದುರ್ಗ ತಾಲೂಕಿನ ಬಸವ ಪ್ರೌಢಶಾಲೆಯಲ್ಲಿ ವಿಜ್ಞಾನ ಸಹ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ದೇವರಾಜ ಭೈರಪ್ಪ ಅವರಿಗೆ ಶೈಕ್ಷಣಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಮುಂದೆ ಓದಿ →
ದೇವದುರ್ಗ ರಾಯಚೂರು

ಜಾಲಹಳ್ಳಿಯಲ್ಲಿ ಶಿಕ್ಷಕರ ದಿನಾಚರಣೆ: 144 ಶಿಕ್ಷಕ–ಶಿಕ್ಷಕಿಯರಿಗೆ ಪ್ರಶಸ್ತಿ ಪ್ರದಾನ

ಜಾಲಹಳ್ಳಿ: ಶಿಕ್ಷಣ ಕ್ಷೇತ್ರದಲ್ಲಿ ಖಾಸಗಿ ಶಾಲಾ ಶಿಕ್ಷಕರು ಸಲ್ಲಿಸುತ್ತಿರುವ ಸೇವೆಯನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ವಿವಿಧ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ವತಿಯಿಂದ ಜಾಲಹಳ್ಳಿಯಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಉತ್ತಮ ಶಿಕ್ಷಕ–ಶಿಕ್ಷಕಿಯರ ಪ್ರಶಸ್ತಿ ಪ್ರದಾನ ಸಮಾರಂಭ ಶನಿವಾರ ನಡೆಯಿತು.

ಮುಂದೆ ಓದಿ →
ದೇವದುರ್ಗ ರಾಯಚೂರು

ಯರಗುಡ್ಡದಲ್ಲಿ ಸಂಭ್ರಮದ ಗಣೇಶೋತ್ಸವ: ಮಕ್ಕಳಿಗೆ ರಸಪ್ರಶ್ನೆ, ಕ್ರೀಡಾ ಸ್ಪರ್ಧೆ

ಜಾಲಹಳ್ಳಿ: ಸಮೀಪದ ಯರಗುಡ್ಡ ಗ್ರಾಮದಲ್ಲಿ ಶ್ರೀ ಗಜಾನನ ಯುವಕರ ಮಂಡಳಿ ವತಿಯಿಂದ ಗಣೇಶೋತ್ಸವವನ್ನು ಭಕ್ತಿ, ಶ್ರದ್ಧೆ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.

ಮುಂದೆ ಓದಿ →
ದೇವದುರ್ಗ ರಾಯಚೂರು

ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಸಣ್ಣ ಮಾರೇಪ್ಪ ನೇಮಕಕ್ಕೆ ಒತ್ತಾಯ

ರಾಯಚೂರು: ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ವಿಜಯನಗರ ಜಿಲ್ಲೆಯ ಹೊಸಪೇಟೆಯ ಹಿರಿಯ ಅಲೆಮಾರಿ ಮುಖಂಡ ಸಣ್ಣ ಮಾರೇಪ್ಪ ಬುಡ್ಗ ಜಂಗಮ ಅವರನ್ನು ನೇಮಕ ಮಾಡಬೇಕೆಂದು ಕರ್ನಾಟಕ ನೈಜ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಒತ್ತಾಯಿಸಿದೆ.

ಮುಂದೆ ಓದಿ →
ದೇವದುರ್ಗ ರಾಯಚೂರು

ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ದೇವದುರ್ಗದಲ್ಲಿ ಪತ್ರ ಚಳುವಳಿ

ದೇವದುರ್ಗ: ತಡೆಹಿಡಿದಿರುವ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಪಟ್ಟಣದಲ್ಲಿ ಶುಕ್ರವಾರ ಪತ್ರ ಚಳುವಳಿ ನಡೆಸಲಾಯಿತು.

ಮುಂದೆ ಓದಿ →
ದೇವದುರ್ಗ ರಾಯಚೂರು

ಸಾಹಸಸಿಂಹ ವಿಷ್ಣುವರ್ಧನ್ 76ನೇ ಜನ್ಮದಿನ ಆಚರಣೆ

ದೇವದುರ್ಗ: ಕನ್ನಡ ಚಲನಚಿತ್ರರಂಗದ ಮೇರು ನಟ, ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ 76ನೇ ಜನ್ಮದಿನವನ್ನು ಪಟ್ಟಣದ ಶಾಂತಿನಗರದ ವಿಷ್ಣುವರ್ಧನ್ ವೃತ್ತದಲ್ಲಿ ವಿಷ್ಣುವರ್ಧನ್ ಅಭಿಮಾನಿಗಳ ಸಂಘ ಹಾಗೂ ಅಭಿಮಾನಿ ಬಳಗದ ವತಿಯಿಂದ ಸಂಭ್ರಮದಿಂದ ಆಚರಿಸಲಾಯಿತು.

ಮುಂದೆ ಓದಿ →
ದೇವದುರ್ಗ ರಾಯಚೂರು

‘ಬಾಯ್ಕಾಟ್’ ಹೆಸರಿನಲ್ಲಿ ಶಾಸಕರ ವಿರುದ್ಧ ಅಪಪ್ರಚಾರ: ಚನ್ನಪ್ಪ ಮಸಿದಾಪುರ

ತುಂಗ ಬಿಂಬ/ರಾಯಚೂರು: ದೇವದುರ್ಗ ಕ್ಷೇತ್ರದ ಶಾಸಕಿ ಕರೆಮ್ಮ ಜಿ. ನಾಯಕ ಅವರು ಮಲದಕಲ್ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಲು ಆಗಮಿಸಿದ್ದ ವೇಳೆ ಗ್ರಾಮಸ್ಥರು ಹಾಗೂ ಸ್ಥಳೀಯ ಮುಖಂಡರು ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ.

ಮುಂದೆ ಓದಿ →
ದೇವದುರ್ಗ ರಾಯಚೂರು

ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಪತ್ನಿ ಹಾಗೂ ದೈಹಿಕ ಶಿಕ್ಷಕಿ ಮಮತಾ ಆದಿಗೆ ಸನ್ಮಾನ

ದೇವದುರ್ಗ: ತಾಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದ ಸದಸ್ಯರು ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕಿಯನ್ನು ಸನ್ಮಾನಿಸಿ ಗೌರವಿಸಲಾಯಿತು.

ಮುಂದೆ ಓದಿ →
ದೇವದುರ್ಗ ರಾಯಚೂರು

ಹೊಸೂರು ಸಿದ್ದಾಪೂರ ಗ್ರಾಮ ಪಂಚಾಯಿತಿಯಲ್ಲಿ ಕಲ್ಯಾಣ ಕರ್ನಾಟಕ ದಿನಾಚರಣೆ

ತುಂಗಾ ಬಿಂಬ/ಜಾಲಹಳ್ಳಿ: ಸಮೀಪದ ಹೊಸೂರು ಸಿದ್ದಾಪೂರ ಗ್ರಾಮ ಪಂಚಾಯಿತಿ ವತಿಯಿಂದ ಗುರುವಾರ ಕಲ್ಯಾಣ ಕರ್ನಾಟಕ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಂಗಮ್ಮ ಕಡೆಮನಿ ಅವರು ಧ್ವಜಾರೋಹಣ ನೆರವೇರಿಸಿದರು.

ಮುಂದೆ ಓದಿ →
ದೇವದುರ್ಗ ರಾಯಚೂರು

ಚಿಕ್ಕಹೊನ್ನಕುಣಿ ಕೆಬಿಜೆಎನ್‌ಎಲ್ ಕಚೇರಿ ಸ್ಥಳಾಂತರ ವಿರೋಧಿಸಿ ಸೆ.28ರಂದು ಬೃಹತ್ ಧರಣಿ: ಶಾಸಕಿ ಕರೆಮ್ಮ ಜಿ. ನಾಯಕ

ತುಂಗಾ ಬಿಂಬ/ದೇವದುರ್ಗ, ಸೆ.17: ತಾಲೂಕಿನ ಚಿಕ್ಕಹೊನ್ನಕುಣಿಯಲ್ಲಿರುವ ಕೆಬಿಜೆಎನ್‌ಎಲ್ ವಿಭಾಗ ಸಂಖ್ಯೆ–6 ಹಾಗೂ ಎರಡು ಉಪವಿಭಾಗಗಳ ಕಚೇರಿಗಳನ್ನು ಬೇರೆಡೆಗೆ ಸ್ಥಳಾಂತರಿಸಬಾರದು ಎಂದು ಒತ್ತಾಯಿಸಿ ಸೆ.28ರಂದು ಚಿಕ್ಕಹೊನ್ನಕುಣಿಯಲ್ಲಿ ಬೃಹತ್ ಧರಣಿ ಹಮ್ಮಿಕೊಳ್ಳಲಾಗುವುದು ಎಂದು ಶಾಸಕಿ ಕರೆಮ್ಮ ಜಿ.

ಮುಂದೆ ಓದಿ →
ದೇವದುರ್ಗ ರಾಯಚೂರು

ವರ್ಗಾವಣೆಗೊಂಡ ಶಿಕ್ಷಕ ವಿಜಯಕುಮಾರ್ ಅತ್ತನೂರಿಗೆ ಆತ್ಮೀಯ ಬೀಳ್ಕೊಡುಗೆ

ತುಂಗ ಬಿಂಬ/ದೇವದುರ್ಗ: ಶಿಕ್ಷಕರ ವೃತ್ತಿ ಪವಿತ್ರವಾದದ್ದು. ವಿದ್ಯಾರ್ಥಿಗಳಲ್ಲಿ ಸಂಸ್ಕಾರ, ಶಿಸ್ತು ಮತ್ತು ಉತ್ತಮ ವ್ಯಕ್ತಿತ್ವ ಬೆಳೆಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಶಿಕ್ಷಕರು ವೃತ್ತಿಯ ಜೊತೆಗೆ ಸಮಾಜ ಸೇವೆಗೂ ಆದ್ಯತೆ ನೀಡಬೇಕು ಎಂದು ದೇವದುರ್ಗ ತ…

ಮುಂದೆ ಓದಿ →
ದೇವದುರ್ಗ ರಾಯಚೂರು

ಮಲ್ಲೇಶ್ವರಯ್ಯ ನುಲಿ ಅವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ದೇವದುರ್ಗ: ಪಟ್ಟಣದ ಬಸವ ಕಾಲೇಜಿನ ಉಪನ್ಯಾಸಕ ಮಲ್ಲೇಶ್ವರಯ್ಯ ನುಲಿ ಅವರು ರಾಯಚೂರು ಜಿಲ್ಲಾ ವಿವಿಧ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ವತಿಯಿಂದ ನೀಡಲಾಗುವ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಹನುಮಂತರಾಯ ತಿಳಿ…

ಮುಂದೆ ಓದಿ →