ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 128,105 ಇಂದಿನ ಓದುಗರು: 1,334 🟢 ಈಗ ಆನ್‌ಲೈನ್: 3
LATEST NEWS

ರಾಯಚೂರು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ › ರಾಯಚೂರು
ಎಲ್ಲಾ ರಾಯಚೂರು ರಾಯಚೂರು ಮಾನ್ವಿ ದೇವದುರ್ಗ ಅರಕೇರಾ ಸಿರವಾರ ಲಿಂಗಸುಗೂರು ಸಿಂಧನೂರು ಮಸ್ಕಿ
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಮಂತ್ರಾಲಯ ಲೇಖನ ಅರಕೇರಾ ಬೆಂಗಳೂರು ಬಾಗಲಕೋಟೆ ನವದೆಹಲಿ ಹೊಸಪೇಟೆ ಕಲಬುರಗಿ ಮೈಸೂರು ಗಂಗಾವತಿ ಶಹಾಪುರ ಮೀರುತ್ ಹೈದರಾಬಾದ್ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 165 ಸುದ್ದಿಗಳಲ್ಲಿ 76–100 ಸುದ್ದಿಗಳು

ಮಾನ್ವಿ ರಾಯಚೂರು

ಶ್ರೀದೇವಿ ಪುರಾಣ ನಮ್ಮೊಳಗಿನ ದುರ್ಗುಣಗಳನ್ನು ಜಯಿಸುವ ಮಾರ್ಗ ತೋರಿಸುತ್ತದೆ: ಕೊಟ್ಟೂರು ಬಸವಲಿಂಗ ಶ್ರೀ

ಮನುಷ್ಯನ ದೇಹದಲ್ಲಿರುವ ಕಾಮ, ಕ್ರೋಧ, ಮದ, ಮಾತ್ಸರ್ಯ, ಮೋಹದಂತಹ ದುರ್ಗುಣಗಳನ್ನು ನಿಯಂತ್ರಿಸಿಕೊಂಡು ಸನ್ಮಾರ್ಗದಲ್ಲಿ ನಡೆಯುವುದೇ ಶ್ರೀದೇವಿ ಪುರಾಣದ ನಿಜವಾದ ಸಂದೇಶವಾಗಿದೆ.

ಮುಂದೆ ಓದಿ →
ಮಾನ್ವಿ ರಾಯಚೂರು

ಹಿಂದೂ ಧರ್ಮದ ರಕ್ಷಣೆಗೆ ಪ್ರತಿಯೊಬ್ಬರೂ ಮುಂದಾಗಬೇಕು: ಪ್ರಮೋದ್ ಮುತಾಲಿಕ್

ಹಿಂದೂ ಧರ್ಮದ ಸಂಸ್ಕೃತಿ, ಸಂಪ್ರದಾಯ ಹಾಗೂ ಧಾರ್ಮಿಕ ಪರಂಪರೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬ ಹಿಂದೂವಿನ ಮೇಲಿದೆ.

ಮುಂದೆ ಓದಿ →
ಮಾನ್ವಿ ರಾಯಚೂರು

ಹಿಂದೂ ಸಂಪ್ರದಾಯ ವಿರೋಧಿಸುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಹೋರಾಟ: ಪ್ರಮೋದ್ ಮುತಾಲಿಕ್

ಹಿಂದೂ ಧರ್ಮದ ಆಚರಣೆಗಳು ಹಾಗೂ ಸಂಪ್ರದಾಯಗಳಿಗೆ ಅಡ್ಡಿಪಡಿಸುವ ಮತ್ತು ದಸರಾ ಹಬ್ಬದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ರಜೆ ನೀಡದೆ ಧಾರ್ಮಿಕ ಆಚರಣೆಗಳಿಂದ ದೂರವಿಡುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಶ್ರೀರಾಮಸೇನೆ ವತಿಯಿಂದ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು…

ಮುಂದೆ ಓದಿ →
ಮಾನ್ವಿ ರಾಯಚೂರು

ನಂದಿಹಾಳ ಹಳ್ಳಕ್ಕೆ ನೀರು ಹರಿಸಲು ಆಗ್ರಹ: ಅ.17ರಂದು ರಸ್ತೆ ತಡೆ ಪ್ರತಿಭಟನೆ ಎಚ್ಚರಿಕೆ

ತಾಲೂಕಿನ ನಂದಿಹಾಳ ಹಳ್ಳಕ್ಕೆ ಗೊಲ್ಲದಿನ್ನಿ ಎಸ್ಕೇಪ್ ಮೂಲಕ ನೀರು ಹರಿಸಿ ಗ್ರಾಮೀಣ ಪ್ರದೇಶಗಳಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಒತ್ತಾಯಿಸಿ ಹಳ್ಳದ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರು ಹಾಗೂ ಗ್ರಾಮಸ್ಥರು ತಹಶೀಲ್ದಾರ್ ಭೀಮರಾಯ ಬಿ.

ಮುಂದೆ ಓದಿ →
ಮಾನ್ವಿ ರಾಯಚೂರು

ನಾಡು, ನುಡಿ ರಕ್ಷಣೆಗೆ ಮದಕರಿ ನಾಯಕರ ಹೋರಾಟ ಅವಿಸ್ಮರಣೀಯ: ಅಂಬಣ್ಣ ನಾಯಕ

ನಾಡು, ನುಡಿ, ಸಂಸ್ಕೃತಿ ಹಾಗೂ ಜನರ ರಕ್ಷಣೆಗಾಗಿ ವೀರ ಮದಕರಿ ನಾಯಕರು ನಡೆಸಿದ ಹೋರಾಟ ಇತಿಹಾಸದಲ್ಲಿ ಅಚ್ಚಳಿಯದೆ ಉಳಿದಿದ್ದು, ಅವರ ಶೌರ್ಯ, ಸಾಹಸ ಮತ್ತು ಸ್ವಾಭಿಮಾನ ಇಂದಿನ ಯುವಪೀಳಿಗೆಗೆ ಮಾದರಿಯಾಗಬೇಕು ಎಂದು ಉಪನ್ಯಾಸಕ ಅಂಬಣ್ಣ ನಾಯಕ ಉಮಳಿ ಹೊಸೂರು ಹೇಳಿದರು.

ಮುಂದೆ ಓದಿ →
ಮಾನ್ವಿ ರಾಯಚೂರು

ಕುರ್ಡಿ ಜಿ.ಪಂ ಕ್ಷೇತ್ರದ ಬಿಜೆಪಿ ಟಿಕೆಟ್‌ಗೆ ಭೀಮಯ್ಯ ನಾಯಕ ಆರೋಲಿ ಆಕಾಂಕ್ಷಿ

ಮುಂಬರುವ ಜಿಲ್ಲಾ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಕುರ್ಡಿ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿದ್ದು, ಕಾಂಗ್ರೆಸ್‌ನ ಮಾಜಿ ನಿಷ್ಠಾವಂತ ಕಾರ್ಯಕರ್ತ ಭೀಮಯ್ಯ ನಾಯಕ ಆರೋಲಿ ಅವರು ಬಿಜೆಪಿ ಟಿಕೆಟ್‌ಗಾಗಿ ಪ್ರಬಲ ಆಕಾಂಕ್ಷಿಯಾಗಿ ಗುರುತಿಸಿಕೊಳ್ಳುತ್ತಿದ್ದಾರೆ.

ಮುಂದೆ ಓದಿ →
ಮಾನ್ವಿ ರಾಯಚೂರು

ಬೆಳೆ ನಷ್ಟ ಪರಿಹಾರ, ಕೃಷಿ ಸಾಲ ಮನ್ನಾಕ್ಕೆ ಆಗ್ರಹಿಸಿ ರೈತರ ಪ್ರತಿಭಟನೆ

ತಾಲೂಕಿನಲ್ಲಿ ಸಮರ್ಪಕ ಮಳೆಯಾಗದೆ ಬರಗಾಲದ ಪರಿಸ್ಥಿತಿ ಎದುರಾಗಿದ್ದು, ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು ಹಾಗೂ ಕೃಷಿ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿ ಅಖಿಲ ಭಾರತ ಕಿಸಾನ್ ಸಂಘಟನೆಯ ತಾಲೂಕು ಸಮಿತಿ…

ಮುಂದೆ ಓದಿ →
ಮಾನ್ವಿ ರಾಯಚೂರು

ಮತದಾನದ ಹಕ್ಕು ರಕ್ಷಣೆಗೆ ಆಗ್ರಹಿಸಿ ಮಾನ್ವಿಯಲ್ಲಿ ಮೇಣದಬತ್ತಿ ಬೆಳಗಿಸಿ ಪ್ರತಿಭಟನೆ

ಮಾನ್ವಿ: ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ರಕ್ಷಣೆ ಮತ್ತು ಪ್ರತಿಯೊಬ್ಬ ನಾಗರಿಕನ ಮತದಾನದ ಹಕ್ಕನ್ನು ಕಾಪಾಡುವಂತೆ ಆಗ್ರಹಿಸಿ ಪಟ್ಟಣದ ಡಾ. ಬಿ.ಆರ್.

ಮುಂದೆ ಓದಿ →
ಮಾನ್ವಿ ರಾಯಚೂರು

ಅಂಬೇಡ್ಕರ್ ಅವರ ಸಾಮಾಜಿಕ ಮತ್ತು ಸಾಂಸ್ಕೃತಿಕ ಚಿಂತನೆಗಳ ಕುರಿತು ಅಧ್ಯಯನ ಶಿಬಿರ

ಮಾನ್ವಿ: ತಾಲೂಕಿನ ಪೋತ್ನಾಳ ಪಟ್ಟಣದ ವಿಮುಕ್ತಿ ಚಾರಿಟೇಬಲ್ ಟ್ರಸ್ಟ್ ಆವರಣದಲ್ಲಿ ಬಹುಜನ ಸಂಘರ್ಷ ಸಮಿತಿ ಕರ್ನಾಟಕ ಹಾಗೂ ಜನತಾ ಸಾಮಾಜಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ಬಲ್ಲಟಗಿ ಇವರ ಸಹಯೋಗದಲ್ಲಿ ಡಾ. ಬಿ.ಆರ್.

ಮುಂದೆ ಓದಿ →
ಮಾನ್ವಿ ರಾಯಚೂರು

ಹಿರೇಕೋಟ್ನೆಕಲ್‌ನಲ್ಲಿ ನೂತನ ಶ್ರೀದೇವಿ ಪುರಾಣ ಮಂಟಪ ಉದ್ಘಾಟನೆ

ಮಾನ್ವಿ, ಅ.10: ತಾಲೂಕಿನ ಹಿರೇಕೋಟ್ನೆಕಲ್ ಗ್ರಾಮದ ಶ್ರೀ ತಾಯಮ್ಮದೇವಿ ದೇವಸ್ಥಾನದಲ್ಲಿ ದಸರಾ ಮಹೋತ್ಸವದ ಅಂಗವಾಗಿ ಅಕ್ಟೋಬರ್ 11ರಿಂದ 21ರವರೆಗೆ 45ನೇ ವರ್ಷದ ಶ್ರೀದೇವಿ ಪುರಾಣ ಪ್ರವಚನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಇದೇ ಸಂದರ್ಭದಲ್ಲಿ ಸುಮಾರು 10 ಲಕ್ಷ ರೂ.

ಮುಂದೆ ಓದಿ →
ಮಾನ್ವಿ ರಾಯಚೂರು

ಶ್ರೀಮಠದ ನೂತನ ದಾಸೋಹ ಭವನ ನಿರ್ಮಾಣಕ್ಕೆ ನ.10ರಂದು ಭೂಮಿಪೂಜೆ

ಮಾನ್ವಿ, ಅ.9: ತಾಲೂಕಿನ ಚಿಕಲಪರ್ವಿ ಶ್ರೀ ರುದ್ರಮುನೀಶ್ವರ ಮಠದ ಶ್ರೀ ಸದಾಶಿವ ಮಹಾಸ್ವಾಮಿಗಳ ನೇತೃತ್ವದಲ್ಲಿ ತಮಗೆಲ್ಲಿರೂ ಶ್ರೀಮಠದ ನೂತನ ದಾಸೋಹ ಭವನ ನಿರ್ಮಾಣಕ್ಕೆ ನವೆಂಬರ್ 10ರಂದು ಭೂಮಿಪೂಜೆ ನೆರವೇರಿಸಲು ನಿರ್ಧರಿಸಲಾಗಿದೆ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.

ಮುಂದೆ ಓದಿ →
ಮಾನ್ವಿ ರಾಯಚೂರು

ರೈತರ ಜೋಳದ ಬಾಕಿ ₹109 ಕೋಟಿ ಡಿಬಿಟಿ ಮೂಲಕ ಪಾವತಿ: ತಹಶೀಲ್ದಾರ್ ಭೀಮರಾಯ

ಮಾನ್ವಿ: ತಾಲೂಕಿನ ಹಿಂಗಾರು ಹಂಗಾಮಿನಲ್ಲಿ ಸರ್ಕಾರದ ಖರೀದಿ ಕೇಂದ್ರಗಳ ಮೂಲಕ ಜೋಳ ಮಾರಾಟ ಮಾಡಿರುವ ರೈತರಿಗೆ ಬಾಕಿ ಉಳಿದಿರುವ ₹109 ಕೋಟಿ ಹಣವನ್ನು ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ರೈತರ ಬ್ಯಾಂಕ್ ಖಾತೆಗಳಿಗೆ ಪಾವತಿಸಲಾಗುತ್ತಿದೆ ಎಂದು ತಹಶೀಲ್ದಾರ್ ಭೀಮರಾಯ ಬಿ. ರಾಮಸಮುದ್ರ ತಿಳಿಸಿದರು.

ಮುಂದೆ ಓದಿ →
ಮಾನ್ವಿ ರಾಯಚೂರು

ಸ್ನೇಹಿತನ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರ ಹತ್ಯೆ

ಮಾನ್ವಿ: ಸ್ನೇಹಿತರಿಬ್ಬರ ನಡುವೆ ನಡೆದ ಘಟನೆ ಕೊಲೆಯಲ್ಲಿ ಅಂತ್ಯಗೊಂಡಿದ್ದು, ಸ್ನೇಹಿತನ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಇಂದಿರಾನಗರದಲ್ಲಿ ನಡೆದಿದೆ.

ಮುಂದೆ ಓದಿ →
ಮಾನ್ವಿ ರಾಯಚೂರು

ಯುವ ಸಂಸತ್ತು ಮೂಲಕ ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಪ್ರಾಯೋಗಿಕ ಪಾಠ

ಮಾನ್ವಿ: ಯುವಜನರಲ್ಲಿ ಪ್ರಜಾಪ್ರಭುತ್ವದ ಮಹತ್ವ, ವಿಧಾನಸಭೆಯ ಕಾರ್ಯವೈಖರಿ ಹಾಗೂ ಸಂಸದೀಯ ಪ್ರಕ್ರಿಯೆಗಳ ಕುರಿತು ಪ್ರಾಯೋಗಿಕ ಅರಿವು ಮೂಡಿಸುವುದೇ ಯುವ ಸಂಸತ್ತು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಉಪತಹಸೀಲ್ದಾರ್ ಅಬ್ದುಲ್ ವಾಹಿದ್ ಹೇಳಿದರು.

ಮುಂದೆ ಓದಿ →
ಮಾನ್ವಿ ರಾಯಚೂರು

ಅ.12ರಂದು ವಿವಿಧ ಬೇಡಿಕೆಗಳ ಈಡೇರಿಕೆಗೆ ಎಐಕೆಎಸ್ ಬೃಹತ್ ಪ್ರತಿಭಟನೆ: ಬಸಲಿಂಗಪ್ಪ

ಮಾನ್ವಿ: ಬರಗಾಲದಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ರಾಜ್ಯ ಸರ್ಕಾರ ಸಮರ್ಪಕ ಪರಿಹಾರ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅ.12ರಂದು ಮಾನ್ವಿ ಪಟ್ಟಣದಲ್ಲಿ ಅಖಿಲ ಭಾರತ ಕಿಸಾನ್ ಸಂಘಟನೆ (ಎಐಕೆಎಸ್) ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ರಾಜ್ಯ ಸಂಚಾಲಕ ಬಸಲಿಂಗಪ್ಪ…

ಮುಂದೆ ಓದಿ →
ಮಾನ್ವಿ ರಾಯಚೂರು

ಕಪಗಲ್‌ನಲ್ಲಿ ಅ.11ರಿಂದ 127ನೇ ವರ್ಷದ ಶ್ರೀ ಶಾಂಭವಿ ಪುರಾಣ ಪ್ರವಚನ

ಮಾನ್ವಿ, ಅ.8: ತಾಲೂಕಿನ ಕಪಗಲ್ ಗ್ರಾಮದಲ್ಲಿ ಧಾರ್ಮಿಕ ಪರಂಪರೆಯ ಪ್ರತೀಕವಾಗಿ ಪ್ರತಿವರ್ಷ ಆಚರಿಸಿಕೊಂಡು ಬರುತ್ತಿರುವ ಶ್ರೀ ಶಾಂಭವಿ ಪುರಾಣ ಪ್ರವಚನ ಕಾರ್ಯಕ್ರಮವು ಈ ಬಾರಿ 127ನೇ ವರ್ಷಕ್ಕೆ ಕಾಲಿಟ್ಟಿದ್ದು, ಅಕ್ಟೋಬರ್ 11ರಿಂದ 19ರವರೆಗೆ ಒಂಬತ್ತು ದಿನಗಳ ಕಾಲ ಭಕ್ತಿಭಾವ ಹಾಗೂ ಸಡಗರದಿಂದ ಜರುಗಲಿದೆ.

ಮುಂದೆ ಓದಿ →
ಮಾನ್ವಿ ರಾಯಚೂರು

ವಕೀಲರು ನಿಯಮಿತ ಆರೋಗ್ಯ ತಪಾಸಣೆಗೆ ಆದ್ಯತೆ ನೀಡಲಿ: ನ್ಯಾಯಾಧೀಶ ಕಂಚಿ ಮಾಯಣ್ಣ ಗೌತಮ್

ಮಾನ್ವಿ, ಅ.8: ಕಕ್ಷಿದಾರರಿಗೆ ನ್ಯಾಯ ಒದಗಿಸುವ ಜವಾಬ್ದಾರಿಯೊಂದಿಗೆ ನಿರಂತರವಾಗಿ ವೃತ್ತಿಪರ ಚಟುವಟಿಕೆಗಳಲ್ಲಿ ತೊಡಗಿರುವ ವಕೀಲರು ತಮ್ಮ ಆರೋಗ್ಯದ ಬಗ್ಗೆಯೂ ಹೆಚ್ಚಿನ ಕಾಳಜಿ ವಹಿಸಬೇಕು.

ಮುಂದೆ ಓದಿ →
ಮಾನ್ವಿ ರಾಯಚೂರು

ಅ.11ರಿಂದ ಕರೇಗುಡ್ಡ ಶ್ರೀ ಮಹಾಂತೇಶ್ವರ ಮಠದಲ್ಲಿ ಶ್ರೀದೇವಿ ಪುರಾಣ

ಮಾನ್ವಿ: ತಾಲೂಕಿನ ಕರೇಗುಡ್ಡ ಗ್ರಾಮದ ಶ್ರೀ ಮಹಾಂತೇಶ್ವರ ಮಠದಲ್ಲಿ ದಸರಾ ಮಹೋತ್ಸವದ ಅಂಗವಾಗಿ ಅ.11ರಿಂದ ಶ್ರೀದೇವಿ ಪುರಾಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀಮಠದ ಶ್ರೀ ಮಹಾಂತಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ತಿಳಿಸಿದ್ದಾರೆ.

ಮುಂದೆ ಓದಿ →
ಮಾನ್ವಿ ರಾಯಚೂರು

ಮುಖ್ಯ ಚುನಾವಣಾ ಆಯುಕ್ತರ ವಜಾಗೆ ಆಗ್ರಹಿಸಿ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಮನವಿ

ಮಾನ್ವಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಕುರಿತು ಉಂಟಾಗಿರುವ ಗಂಭೀರ ಅನುಮಾನಗಳು ಮತ್ತು ಆಕ್ಷೇಪಗಳ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂದು ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಆಗ್ರಹಿಸಿದೆ.

ಮುಂದೆ ಓದಿ →
ಮಾನ್ವಿ ರಾಯಚೂರು

ವಿವಿಧತೆಯಲ್ಲಿ ಏಕತೆ ದೇಶದ ವೈಶಿಷ್ಟ್ಯ: ಡಾ. ಜೆ.ಎಲ್. ಈರಣ್ಣ

ಮಾನ್ವಿ: ದೇಶದ ವೈವಿಧ್ಯತೆಯನ್ನು ಗೌರವಿಸುವುದರೊಂದಿಗೆ ಏಕತೆ ಮತ್ತು ಸೌಹಾರ್ದದ ಮೌಲ್ಯಗಳನ್ನು ಯುವಜನರಲ್ಲಿ ಬೆಳೆಸುವುದು ಇಂದಿನ ಅಗತ್ಯವಾಗಿದೆ ಎಂದು ಬಾಷುಮಿಯಾ ಸಾಹುಕಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಜೆ.ಎಲ್. ಈರಣ್ಣ ಹೇಳಿದರು.

ಮುಂದೆ ಓದಿ →
ಮಾನ್ವಿ ರಾಯಚೂರು

ಮಕ್ಕಳಿಗೆ ಹಣದ ಉಳಿತಾಯ, ಬ್ಯಾಂಕಿಂಗ್ ಜ್ಞಾನ ಅಗತ್ಯ: ನಾಗರಾಜ್

ಮಾನ್ವಿ: ಮಕ್ಕಳಿಗೆ ಪಠ್ಯ ಶಿಕ್ಷಣದ ಜೊತೆಗೆ ಹಣದ ಮಹತ್ವ, ಉಳಿತಾಯದ ಅಭ್ಯಾಸ, ನಿಯಂತ್ರಿತ ಖರ್ಚು, ಬ್ಯಾಂಕಿಂಗ್ ವ್ಯವಸ್ಥೆ ಹಾಗೂ ವಿಮೆಯ ಕುರಿತು ಪ್ರಾಯೋಗಿಕ ಜ್ಞಾನ ನೀಡುವುದು ಇಂದಿನ ಅಗತ್ಯವಾಗಿದೆ ಎಂದು ಮಾನ್ವಿ ಪಟ್ಟಣ ಸಹಕಾರಿ ಬ್ಯಾಂಕಿನ ಸಿಇಒ ಹಾಗೂ ಲಯನ್ಸ್ ಕ್ಲಬ್‌ನ ನಾಗರಾಜ್ ಹೇಳಿದರು.

ಮುಂದೆ ಓದಿ →
ಮಾನ್ವಿ ರಾಯಚೂರು

ಜಿ.ಎ.ವಿ.ಎಸ್. ಜಾಗೃತಿಗಾಗಿ ಮಾನ್ವಿಯಲ್ಲಿ ಸಂಕಲ್ಪ ಬೈಕ್ ರ‍್ಯಾಲಿ

ಮಾನ್ವಿ: ಬೆಂಗಳೂರಿನಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಮಟ್ಟದ ಗ್ಲೋಬಲ್ ಆಕ್ಸಿಲರೇಟರ್ ಮಿಷನ್ ಸಮಿಟ್ (ಜಿ.ಎ.ವಿ.ಎಸ್.) ಕುರಿತು ಜಾಗೃತಿ ಮೂಡಿಸುವ ಹಾಗೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಉದ್ದೇಶದಿಂದ ಪಟ್ಟಣದಲ್ಲಿ ಸಂಕಲ್ಪ ಬೈಕ್ ರ‍್ಯಾಲಿ ಹಮ್ಮಿಕೊಳ್ಳಲಾಯಿತು.

ಮುಂದೆ ಓದಿ →
ಮಾನ್ವಿ ರಾಯಚೂರು

ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಅ.7ರಂದು ಪೋತ್ನಾಳ್ ಹೆದ್ದಾರಿಯಲ್ಲಿ ರಸ್ತೆ ತಡೆ: ಅಮೀನಪಾಶ ದಿದ್ದಿಗಿ

ಮಾನ್ವಿ: ಜೋಳ ಖರೀದಿ ಹಣ ಪಾವತಿ, ಕಾಲುವೆಯ ಕೊನೆಯ ಭಾಗದ ರೈತರಿಗೆ ಸಮರ್ಪಕ ನೀರು, ಬರ ಪರಿಹಾರ, ಕೃಷಿ ಪಂಪ್‌ಸೆಟ್‌ಗಳಿಗೆ ನಿರಂತರ ವಿದ್ಯುತ್ ಸೇರಿದಂತೆ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅ.7ರಂದು ಬೆಳಿಗ್ಗೆ 10 ಗಂಟೆಯಿಂದ ಪೋತ್ನಾಳ್ ಹೆದ್ದಾರಿ ಬಂದ್ ಮಾಡಿ ರಸ್ತೆ ತಡೆ ಹಾಗೂ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು…

ಮುಂದೆ ಓದಿ →
ಮಾನ್ವಿ ರಾಯಚೂರು

ಸ್ವಾವಲಂಬಿ ಬದುಕಿಗೆ ನೆರವು: 8 ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

ಮಾನ್ವಿ: ಮಹಿಳೆಯರು ತಮ್ಮ ಕೌಶಲ್ಯ ಮತ್ತು ಸಾಮರ್ಥ್ಯದ ಮೇಲೆ ವಿಶ್ವಾಸವಿಟ್ಟು ಆರ್ಥಿಕವಾಗಿ ಸ್ವಾವಲಂಬಿ ಬದುಕು ರೂಪಿಸಿಕೊಳ್ಳಬೇಕು ಎಂದು ಪೋತ್ನಾಳದ ವಿಮುಕ್ತಿ ಚಾರಿಟೇಬಲ್ ಟ್ರಸ್ಟ್ ನಿರ್ದೇಶಕ ಸತೀಶ್ ಫೆರ್ನಾಂಡಿಸ್ ಹೇಳಿದರು.

ಮುಂದೆ ಓದಿ →
ಮಾನ್ವಿ ರಾಯಚೂರು

ಅ.11ರಿಂದ ಕಲ್ಮಠದ 51ನೇ ವರ್ಷದ ದಸರಾ ಮಹೋತ್ಸವ

ಮಾನ್ವಿ: ಪಟ್ಟಣದ ಮುಕ್ತಾಗುಚ್ಚ ಬೃಹನ್ಮಠ ಕಲ್ಮಠದ 51ನೇ ವರ್ಷದ ದಸರಾ ಮಹೋತ್ಸವದ ಅಂಗವಾಗಿ ಅ.11ರಿಂದ 23ರವರೆಗೆ ಶ್ರೀಮಠದ ಆವರಣದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲ್ಮಠದ ಶ್ರೀ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ತಿಳಿಸಿದ್ದಾರೆ.

ಮುಂದೆ ಓದಿ →