ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 127,927 ಇಂದಿನ ಓದುಗರು: 1,224 🟢 ಈಗ ಆನ್‌ಲೈನ್: 20
LATEST NEWS

ಮಾನ್ವಿ

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ › ರಾಯಚೂರು › ಮಾನ್ವಿ
ಎಲ್ಲಾ ರಾಯಚೂರು ರಾಯಚೂರು ಮಾನ್ವಿ ದೇವದುರ್ಗ ಅರಕೇರಾ ಸಿರವಾರ ಲಿಂಗಸುಗೂರು ಸಿಂಧನೂರು ಮಸ್ಕಿ
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಮಂತ್ರಾಲಯ ಲೇಖನ ಅರಕೇರಾ ಬೆಂಗಳೂರು ಬಾಗಲಕೋಟೆ ನವದೆಹಲಿ ಹೊಸಪೇಟೆ ಕಲಬುರಗಿ ಮೈಸೂರು ಗಂಗಾವತಿ ಶಹಾಪುರ ಮೀರುತ್ ಹೈದರಾಬಾದ್ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 164 ಸುದ್ದಿಗಳಲ್ಲಿ 1–25 ಸುದ್ದಿಗಳು

ಮಾನ್ವಿ ರಾಯಚೂರು

ದೀಪಾವಳಿ ಪಾಡ್ಯ ಪ್ರಯುಕ್ತ ನೀರಮಾನ್ವಿ ಶ್ರೀ ರೇಣುಕಾ ಯಲ್ಲಮ್ಮದೇವಿ ದೇವಸ್ಥಾನದಲ್ಲಿ ಗೋ ಪೂಜೆ ನೆರವೇರಿಸಿದ ಶಾಸಕ ಹಂಪಯ್ಯ ನಾಯಕ

ತಾಲೂಕಿನ ನೀರಮಾನ್ವಿ ಗ್ರಾಮದ ಶ್ರೀ ರೇಣುಕಾ ಯಲ್ಲಮ್ಮದೇವಿ ದೇವಸ್ಥಾನದಲ್ಲಿ ದೀಪಾವಳಿ ಪಾಡ್ಯ ಹಬ್ಬದ ಅಂಗವಾಗಿ ಆಯೋಜಿಸಿದ್ದ ಕಿರು ಜಾತ್ರಾ ಮಹೋತ್ಸವಕ್ಕೆ ಶಾಸಕ ಜಿ.

ಮುಂದೆ ಓದಿ →
ಮಾನ್ವಿ ರಾಯಚೂರು

ವೀರವನಿತೆ ಒನಕೆ ಓಬವ್ವ ಜಯಂತಿ ಆಚರಣೆ: ಧೈರ್ಯ, ಸಾಹಸ ಮೈಗೂಡಿಸಿಕೊಳ್ಳಲು ತಹಶೀಲ್ದಾರ್ ಭೀಮರಾಯ ಕರೆ

ನಾಡಿನ ಇತಿಹಾಸದಲ್ಲಿ ಅಪ್ರತಿಮ ಧೈರ್ಯ, ಸಾಹಸ ಮತ್ತು ಶೌರ್ಯದಿಂದ ಗುರುತಿಸಿಕೊಂಡಿರುವ ವೀರವನಿತೆ ಒನಕೆ ಓಬವ್ವ ಅವರ ಆದರ್ಶಗಳನ್ನು ಪ್ರತಿಯೊಬ್ಬ ಮಹಿಳೆಯೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಹಶೀಲ್ದಾರ್ ಭೀಮರಾಯ ಬಿ.

ಮುಂದೆ ಓದಿ →
ಮಾನ್ವಿ ರಾಯಚೂರು

₹98 ಲಕ್ಷ ವೆಚ್ಚದ ಆರ್‌ಕೆಡಿಸಿಸಿ ಬ್ಯಾಂಕ್ ನೂತನ ಕಟ್ಟಡ ಉದ್ಘಾಟನೆ: ಸಹಕಾರಿ ಬ್ಯಾಂಕ್‌ಗಳ ಬಲವರ್ಧನೆಗೆ ಶಾಸಕ ಹಂಪಯ್ಯ ನಾಯಕ ಕರೆ

ಗ್ರಾಮೀಣ ಭಾಗದ ರೈತರು, ಸಣ್ಣ ವ್ಯಾಪಾರಿಗಳು ಹಾಗೂ ಮಹಿಳೆಯರ ಆರ್ಥಿಕ ಸಬಲೀಕರಣದಲ್ಲಿ ಸಹಕಾರಿ ಬ್ಯಾಂಕ್‌ಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ.

ಮುಂದೆ ಓದಿ →
ಮಾನ್ವಿ ರಾಯಚೂರು

ನೀರಮಾನ್ವಿ ಯಲ್ಲಮ್ಮದೇವಿ ಸನ್ನಿಧಿಯಲ್ಲಿ ಗೋಪೂಜೆ ನೆರವೇರಿಸಿದ ಶಾಸಕ ಹಂಪಯ್ಯ ನಾಯಕ

ದೀಪಾವಳಿ ಹಬ್ಬದ ಬಲಿಪಾಡ್ಯಮಿ ಅಂಗವಾಗಿ ತಾಲೂಕಿನ ನೀರಮಾನ್ವಿ ಗ್ರಾಮದ ಸುಕ್ಷೇತ್ರ ಶ್ರೀ ಯಲ್ಲಮ್ಮದೇವಿ ದೇವಸ್ಥಾನದಲ್ಲಿ ಮಾನ್ವಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ.

ಮುಂದೆ ಓದಿ →
ಮಾನ್ವಿ ರಾಯಚೂರು

ಟಿಪ್ಪು ಸುಲ್ತಾನ್ ಅವರ ದೇಶಪ್ರೇಮ, ತ್ಯಾಗ ಹಾಗೂ ಆಡಳಿತ ವೈಖರಿ ಆದರ್ಶಪ್ರಾಯ: ಶಾಸಕ ಹಂಪಯ್ಯ ನಾಯಕ

ಬ್ರಿಟಿಷರ ವಿರುದ್ಧ ಹೋರಾಡಿ ದೇಶದ ಸ್ವಾತಂತ್ರ್ಯಕ್ಕಾಗಿ ಅಪಾರ ತ್ಯಾಗ ಮಾಡಿದ ಮೈಸೂರು ಹುಲಿ ಹಜರತ್ ಟಿಪ್ಪು ಸುಲ್ತಾನ್ ಅವರ ದೇಶಪ್ರೇಮ, ಸಾಹಸ ಹಾಗೂ ಜನಪರ ಆಡಳಿತ ಇಂದಿನ ಯುವ ಪೀಳಿಗೆಗೆ ಸ್ಫೂರ್ತಿದಾಯಕವಾಗಿದೆ ಎಂದು ಮಾನ್ವಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ.

ಮುಂದೆ ಓದಿ →
ಮಾನ್ವಿ ರಾಯಚೂರು

ನಸಲಾಪುರದಲ್ಲಿ ಟಿಪ್ಪು ಸುಲ್ತಾನ್ ಜಯಂತಿ ಸಂಭ್ರಮ: ಎನ್‌ಪಿಎಲ್ ಕ್ರಿಕೆಟ್ ಟೂರ್ನಿ ಸಮಾರೋಪ

ತಾಲೂಕಿನ ನಸಲಾಪುರ ಗ್ರಾಮದ ಇಬ್ರಾಹಿಂ ಕಾಲೋನಿಯಲ್ಲಿ ಟಿಪ್ಪು ಸುಲ್ತಾನ್ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಮುಂದೆ ಓದಿ →
ಮಾನ್ವಿ ರಾಯಚೂರು

ಚೀಕಲಪರ್ವಿ ರುದ್ರಮುನೀಶ್ವರ ಮಠದಲ್ಲಿ ನೂತನ ದಾಸೋಹ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ

ತಾಲೂಕಿನ ಚೀಕಲಪರ್ವಿ ಗ್ರಾಮದ ಶ್ರೀ ರುದ್ರಮುನೀಶ್ವರ ಮಠದಲ್ಲಿ ಶತಮಾನೋತ್ಸವದ ಅಂಗವಾಗಿ ನಿರ್ಮಿಸಲು ಉದ್ದೇಶಿಸಿರುವ ನೂತನ ದಾಸೋಹ ಭವನಕ್ಕೆ ಹಾಲ್ವಿಯ ಚರಣಗಿರಿ ಸಂಸ್ಥಾನ ಮಠದ ಶ್ರೀ ಅಭಿನವ ಮಹಾಂತ ಮಹಾಸ್ವಾಮಿಗಳು ಶಂಕುಸ್ಥಾಪನೆ ನೆರವೇರಿಸಿದರು.

ಮುಂದೆ ಓದಿ →
ಮಾನ್ವಿ ರಾಯಚೂರು

ಅರೋಲಿ ಗ್ರಾಮದಲ್ಲಿ 277ನೇ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ

ಬ್ರಿಟಿಷರ ವಿರುದ್ಧ ಕೆಚ್ಚೆದೆಯಿಂದ ಹೋರಾಡಿದ ಮೈಸೂರಿನ ಹುಲಿ ಟಿಪ್ಪು ಸುಲ್ತಾನ್ ಅವರು ಧೈರ್ಯ, ಸಾಹಸ ಹಾಗೂ ದೇಶಪ್ರೇಮದ ಪ್ರತೀಕವಾಗಿದ್ದು, ಅವರ ಹೋರಾಟದ ಇತಿಹಾಸ ಮತ್ತು ಆದರ್ಶಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಹಜರತ್ ಟಿಪ್ಪು ಸುಲ್ತಾನ್ ಸಂಘದ ಪದಾಧಿಕಾರಿ ಮೊಹಮ್ಮದ್ ಮುಸ್ತಫಾ ಅರೋಲಿ…

ಮುಂದೆ ಓದಿ →
ಮಾನ್ವಿ ರಾಯಚೂರು

ಕಾನೂನು ಅರಿವಿನಿಂದ ಉತ್ತಮ ನಾಗರಿಕರಾಗಲು ಸಾಧ್ಯ: ನ್ಯಾಯಾಧೀಶ ಆನಂದ ಹೆಚ್. ಕೊಣ್ಣೂರು

ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಹುಟ್ಟಿನಿಂದ ಸಾವಿನವರೆಗೂ ಕಾನೂನಿನ ಅಗತ್ಯವಿದ್ದು, ಸಂವಿಧಾನ ನೀಡಿರುವ ಹಕ್ಕುಗಳು ಹಾಗೂ ಕಾನೂನುಗಳ ಕುರಿತು ಅರಿವು ಹೊಂದಿದಾಗ ಮಾತ್ರ ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬದುಕಲು ಸಾಧ್ಯ ಎಂದು ಮಾನ್ವಿ ಜೆಎಂಎಫ್‌ಸಿ ಹಾಗೂ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಆನಂದ ಹೆಚ್.

ಮುಂದೆ ಓದಿ →
ಮಾನ್ವಿ ರಾಯಚೂರು

ಸಿಡಿಲು ಬಡಿದು ಮೃತಪಟ್ಟ ರೈತ ಪ್ರಭಣ್ಣ ಕುಟುಂಬಕ್ಕೆ ₹5 ಲಕ್ಷ ಪರಿಹಾರ ವಿತರಿಸಿದ ಶಾಸಕ ದದ್ದಲ್

ತಾಲೂಕಿನ ಹರನಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ವೇಳೆ ಸಿಡಿಲು ಬಡಿದು ಮೃತಪಟ್ಟ ರೈತ ಪ್ರಭಣ್ಣ ಅವರ ಕುಟುಂಬಕ್ಕೆ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರು ಸರ್ಕಾರದ ವತಿಯಿಂದ ಮಂಜೂರಾದ ₹5 ಲಕ್ಷ ಪರಿಹಾರದ ಚೆಕ್ ವಿತರಿಸಿದರು.

ಮುಂದೆ ಓದಿ →
ಮಾನ್ವಿ ರಾಯಚೂರು

ಪೋತ್ನಾಳದಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ ತಹಶೀಲ್ದಾರ್

ತಾಲೂಕಿನ ಪೋತ್ನಾಳ ಗ್ರಾಮದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಸಾಮೂಹಿಕ ಶೌಚಾಲಯ ನಿರ್ಮಿಸುವ ಕುರಿತು ತಹಶೀಲ್ದಾರ್ ಭೀಮರಾಯ ಬಿ.

ಮುಂದೆ ಓದಿ →
ಮಾನ್ವಿ ರಾಯಚೂರು

ಕೊನೆಯ ವಂತಿನ ಕಾಲುವೆ ನೀರು ಸಮರ್ಪಕ ಹಂಚಿಕೆಗೆ ಕ್ರಮ: ತಹಶೀಲ್ದಾರ್ ಭೀಮರಾಯ ರಾಮಸಮುದ್ರ

ನೀರಾವರಿ ಸಲಹಾ ಸಮಿತಿಯ ನಿರ್ಣಯದಂತೆ ಕೊನೆಯ ವಂತಿನ ನೀರನ್ನು ತಾಲೂಕಿನ ವಿವಿಧ ಉಪಕಾಲುವೆಗಳ ವ್ಯಾಪ್ತಿಯ ರೈತರ ಜಮೀನುಗಳಿಗೆ ಸಮರ್ಪಕವಾಗಿ ತಲುಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು.

ಮುಂದೆ ಓದಿ →
ಮಾನ್ವಿ ರಾಯಚೂರು

ಜಿಲ್ಲೆಯ ಸಾಹಿತಿಗಳ ಪರಿಚಯ ಪುಸ್ತಕ ಪ್ರಕಟಣೆಗೆ ಮಾಹಿತಿ ಆಹ್ವಾನ: ಕೆ. ವಿಜಯಲಕ್ಷ್ಮೀ

ರಾಯಚೂರು ಜಿಲ್ಲೆಯ ಕನ್ನಡ ಸೇರಿದಂತೆ ವಿವಿಧ ಭಾಷೆಗಳಲ್ಲಿ ಸಾಹಿತ್ಯ ಕೃಷಿ ಮಾಡಿರುವ ಸಾಹಿತಿಗಳು, ಲೇಖಕರು, ಕವಿಗಳು, ವಿಮರ್ಶಕರು ಹಾಗೂ ಚಿಂತಕರ ಸಮಗ್ರ ಮಾಹಿತಿಯನ್ನು ಒಳಗೊಂಡ ಪರಿಚಯ ಪುಸ್ತಕವನ್ನು ಹೊರತರಲು ಉದ್ದೇಶಿಸಲಾಗಿದ್ದು, ಸಂಬಂಧಪಟ್ಟವರಿಂದ ಮಾಹಿತಿ ಆಹ್ವಾನಿಸಲಾಗಿದೆ ಎಂದು ಪಟ್ಟಣದ ನೇತಾಜಿ ಪ್ರಕಾಶನದ ಮುಖ್ಯಸ್ಥೆ ಕೆ.

ಮುಂದೆ ಓದಿ →
ಮಾನ್ವಿ ರಾಯಚೂರು

ನ.11ರಿಂದ ಐದು ದಿನಗಳ ಉಚಿತ ಯೋಗ ಮತ್ತು ಪ್ರಾಣಾಯಾಮ ಶಿಬಿರ

ಆರೋಗ್ಯಕರ ಜೀವನಶೈಲಿ ರೂಪಿಸಿಕೊಳ್ಳಲು ಯೋಗ ಮತ್ತು ಪ್ರಾಣಾಯಾಮ ಸಹಕಾರಿಯಾಗಿದ್ದು, ಸಾರ್ವಜನಿಕರಲ್ಲಿ ಯೋಗಾಭ್ಯಾಸದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ನವೆಂಬರ್ 11ರಿಂದ 15ರವರೆಗೆ ಐದು ದಿನಗಳ ಉಚಿತ ಯೋಗ ಮತ್ತು ಪ್ರಾಣಾಯಾಮ ವಿರಾಟ್ ಶಿಬಿರ ಆಯೋಜಿಸಲಾಗಿದೆ ಎಂದು ಪತಂಜಲಿ ಯೋಗ ಸಮಿತಿಯ ತಾಲೂಕು ಸಂಚಾಲಕ ಕುಮಾರಸ್ವಾಮಿ ಮೇದಾ ತಿಳಿಸಿದರು.

ಮುಂದೆ ಓದಿ →
ಮಾನ್ವಿ ರಾಯಚೂರು

ನಿವೃತ್ತಿ ನಂತರವೂ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ: ಶ್ರೀ ವಿರೂಪಾಕ್ಷ ಪಂಡಿತಾರಾಧ್ಯ ಸ್ವಾಮೀಜಿ

ಸರ್ಕಾರಿ ಸೇವೆಯಿಂದ ನಿವೃತ್ತಿಯಾಗುವುದು ವೃತ್ತಿ ಜೀವನದ ಸಹಜ ಪ್ರಕ್ರಿಯೆಯಾಗಿದ್ದು, ನಿವೃತ್ತಿಯ ನಂತರವೂ ಉತ್ತಮ ಹವ್ಯಾಸಗಳು ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಮಾಜಕ್ಕೆ ಕೊಡುಗೆ ನೀಡುವ ಮೂಲಕ ಜೀವನವನ್ನು ಸಾರ್ಥಕಗೊಳಿಸಿಕೊಳ್ಳಬೇಕು ಎಂದು ಕಲ್ಮಠದ ಶ್ರೀ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.

ಮುಂದೆ ಓದಿ →
ಮಾನ್ವಿ ರಾಯಚೂರು

ತಿಡಿಗೋಳ ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ನ.8ರಂದು ಬೈಕ್ ರ‍್ಯಾಲಿ, ಬಹಿರಂಗ ಸಭೆ: ಶ್ರವಣಕುಮಾರ ಮುದ್ದಂಗುಡ್ಡಿ

ಸಿಂಧನೂರು ತಾಲೂಕಿನ ತಿಡಿಗೋಳ ಗ್ರಾಮದಲ್ಲಿ ದೇವಸ್ಥಾನ ಪ್ರವೇಶಕ್ಕೆ ಸಂಬಂಧಿಸಿದಂತೆ ದಲಿತರ ಮೇಲೆ ನಡೆದಿರುವ ದೌರ್ಜನ್ಯ ಪ್ರಕರಣದ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ನವೆಂಬರ್ 8ರಂದು ಸಿಂಧನೂರಿನಿಂದ ತಿಡಿಗೋಳ ಗ್ರಾಮದವರೆಗೆ ಬೈಕ್ ರ‍್ಯಾಲಿ ಹಾಗೂ ಬಹಿರಂಗ ಸಭೆ ಆಯೋಜಿಸಲಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ…

ಮುಂದೆ ಓದಿ →
ಮಾನ್ವಿ ರಾಯಚೂರು

ಮಾರೆಮ್ಮ ದೇವಸ್ಥಾನದಲ್ಲಿ ₹6 ಲಕ್ಷ ಮೌಲ್ಯದ ಬೆಳ್ಳಿ ಆಭರಣ ಕಳವು

ತಾಲೂಕಿನ ಬೆಟ್ಟದೂರು ಗ್ರಾಮದ ಮಾರೆಮ್ಮ ದೇವಸ್ಥಾನದಲ್ಲಿ ದೇವಿ ಮೂರ್ತಿಗಳಿಗೆ ಅಳವಡಿಸಲಾಗಿದ್ದ ಸುಮಾರು ₹6 ಲಕ್ಷ ಮೌಲ್ಯದ ಬೆಳ್ಳಿ ಮುಖವಾಡಗಳನ್ನು ಕಳ್ಳರು ಕಳವು ಮಾಡಿರುವ ಘಟನೆ ನವೆಂಬರ್ 2ರಂದು ನಡೆದಿದ್ದು, ಈ ಸಂಬಂಧ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದೆ ಓದಿ →
ಮಾನ್ವಿ ರಾಯಚೂರು

ಚೀಕಲಪರ್ವಿಯ ವಿಜಯದಾಸರ ಕಟ್ಟೆಗೆ ಉಡುಪಿ ಪಲಿಮಾರು ಮಠದ ಉಭಯ ಶ್ರೀಗಳ ಭೇಟಿ: ಭಕ್ತರಿಗೆ ಆಶೀರ್ವಚನ

ತಾಲೂಕಿನ ಐತಿಹಾಸಿಕ ಹಾಗೂ ಧಾರ್ಮಿಕ ಮಹತ್ವ ಹೊಂದಿರುವ ಚೀಕಲಪರ್ವಿ ಗ್ರಾಮದ ಶ್ರೀ ವಿಜಯದಾಸರ ಜನ್ಮಸ್ಥಳ, ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ಸನ್ನಿಧಾನ ಹಾಗೂ ವಿಜಯದಾಸರ ಕಟ್ಟೆಗೆ ಉಡುಪಿ ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದಂಗಳವರು ಮತ್ತು ಕಿರಿಯ ಶ್ರೀಗಳಾದ ಶ್ರೀ ವಿದ್ಯಾರಾಜೇಶ್ವರ ತೀರ್ಥ ಶ್ರೀಪಾದಂಗಳವರು ಭೇಟಿ ನೀಡಿ…

ಮುಂದೆ ಓದಿ →
ಮಾನ್ವಿ ರಾಯಚೂರು

ನೂತನ ಎಕ್ಸ್‌ಪ್ರೆಸ್ ಬಸ್ ನಿಲ್ದಾಣ ಕಾಮಗಾರಿ ಪರಿಶೀಲಿಸಿದ ಎನ್.ಎಸ್. ಬೋಸರಾಜು

ಪಟ್ಟಣದ ಬಸವ ವೃತ್ತದಲ್ಲಿ ನಿರ್ಮಾಣವಾಗುತ್ತಿರುವ ನೂತನ ಎಕ್ಸ್‌ಪ್ರೆಸ್ ಬಸ್ ನಿಲ್ದಾಣದ ಕಾಮಗಾರಿಯನ್ನು ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಎನ್.ಎಸ್.

ಮುಂದೆ ಓದಿ →
ಮಾನ್ವಿ ರಾಯಚೂರು

ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಮಹತ್ವದ್ದು: ಆಂಜನೇಯ ನಸಲಾಪುರ

ಮಕ್ಕಳ ಉತ್ತಮ ಭವಿಷ್ಯ ನಿರ್ಮಾಣದಲ್ಲಿ ಪೋಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ, ಶಿಸ್ತು, ಪ್ರಾಮಾಣಿಕತೆ ಹಾಗೂ ಆತ್ಮವಿಶ್ವಾಸವನ್ನು ಬೆಳೆಸುವ ಜವಾಬ್ದಾರಿ ತಂದೆ-ತಾಯಿಯರ ಮೇಲಿದೆ ಎಂದು ಸಂಪನ್ಮೂಲ ವ್ಯಕ್ತಿ ಆಂಜನೇಯ ನಸಲಾಪುರ ಹೇಳಿದರು.

ಮುಂದೆ ಓದಿ →
ಮಾನ್ವಿ ರಾಯಚೂರು

ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಿ: ಎನ್.ಎಸ್. ಬೋಸರಾಜು

ತೀವ್ರ ಬರಗಾಲದ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿಶೇಷ ಕಾಳಜಿ ವಹಿಸಬೇಕು.

ಮುಂದೆ ಓದಿ →
ಮಾನ್ವಿ ರಾಯಚೂರು

ಕರ್ನಾಟಕ ರಾಜ್ಯೋತ್ಸವ ಪಕ್ಷಿಗಣತಿ ಯಶಸ್ವಿ: ರಾಯಚೂರು ಜಿಲ್ಲೆಯಲ್ಲಿ 137 ಪ್ರಭೇದಗಳ ಪಕ್ಷಿಗಳ ದಾಖಲೀಕರಣ

ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ರಾಜ್ಯದ ಪಕ್ಷಿವೀಕ್ಷಕ ಸಮುದಾಯದ ವತಿಯಿಂದ ಅಕ್ಟೋಬರ್ 30ರಿಂದ ನವೆಂಬರ್ 2ರವರೆಗೆ ಹಮ್ಮಿಕೊಂಡಿದ್ದ ‘ಕರ್ನಾಟಕ ರಾಜ್ಯೋತ್ಸವ ಪಕ್ಷಿಗಣತಿ–2026’ ಕಾರ್ಯಕ್ರಮವು ತಾಲೂಕಿನಲ್ಲಿ ಯಶಸ್ವಿಯಾಗಿ ನಡೆಯಿತು.

ಮುಂದೆ ಓದಿ →
ಮಾನ್ವಿ ರಾಯಚೂರು

ಕುಡಿಯುವ ನೀರಿನ ಕೆರೆ ಭರ್ತಿಗೆ ಅಗತ್ಯ ಕ್ರಮ ಕೈಗೊಳ್ಳಿ: ಎನ್.ಎಸ್. ಬೋಸರಾಜು ಸೂಚನೆ

ಪಟ್ಟಣದ ಸುಮಾರು 50 ಸಾವಿರ ಜನರಿಗೆ ಕುಡಿಯುವ ನೀರು ಪೂರೈಸುವ ಪುರಸಭೆಯ ಕೆರೆಯಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದ್ದು, ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸಿ ಕೆರೆಯನ್ನು ಸಂಪೂರ್ಣವಾಗಿ ತುಂಬಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಎನ್.ಎಸ್.

ಮುಂದೆ ಓದಿ →
ಮಾನ್ವಿ ರಾಯಚೂರು

ಕೊಲೆಯಾದ ಬಾಪುರ ನರಸಿಂಹ ಶೆಟ್ಟಿ ಕುಟುಂಬಕ್ಕೆ ಆರ್ಯವೈಶ್ಯ ಸಂಘದಿಂದ ₹2 ಲಕ್ಷ ಆರ್ಥಿಕ ನೆರವು

ರಾಯಚೂರಿನಲ್ಲಿ ಇತ್ತೀಚೆಗೆ ದುಷ್ಕರ್ಮಿಯಿಂದ ಹತ್ಯೆಗೀಡಾದ ಆರ್ಯವೈಶ್ಯ ಸಮುದಾಯದ ಸಣ್ಣ ವ್ಯಾಪಾರಿ ದಿವಂಗತ ಬಾಪುರ ನರಸಿಂಹ ಶೆಟ್ಟಿ ಅವರ ಕುಟುಂಬಕ್ಕೆ ಮಾನ್ವಿ ತಾಲೂಕು ಶ್ರೀ ನಗರೇಶ್ವರ ಆರ್ಯವೈಶ್ಯ ಸಂಘದ ವತಿಯಿಂದ ₹2 ಲಕ್ಷ ಆರ್ಥಿಕ ನೆರವು ನೀಡಲಾಯಿತು.

ಮುಂದೆ ಓದಿ →