ಹೊಲದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ರೈತ ಸಾವು
ತಾಲೂಕಿನ ಹರನಹಳ್ಳಿ ಗ್ರಾಮದಲ್ಲಿ ಹೊಲದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ರೈತನೊಬ್ಬ ಸಿಡಿಲು ಬಡಿದು ಮೃತಪಟ್ಟಿರುವ ಘಟನೆ ಸೋಮವಾರ (ನ.2) ಸಂಜೆ ಸಂಭವಿಸಿದೆ.
ಮುಂದೆ ಓದಿ →ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.
ಒಟ್ಟು 165 ಸುದ್ದಿಗಳಲ್ಲಿ 26–50 ಸುದ್ದಿಗಳು
ತಾಲೂಕಿನ ಹರನಹಳ್ಳಿ ಗ್ರಾಮದಲ್ಲಿ ಹೊಲದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ರೈತನೊಬ್ಬ ಸಿಡಿಲು ಬಡಿದು ಮೃತಪಟ್ಟಿರುವ ಘಟನೆ ಸೋಮವಾರ (ನ.2) ಸಂಜೆ ಸಂಭವಿಸಿದೆ.
ಮುಂದೆ ಓದಿ →
ಭಗವಂತನ ನಿತ್ಯ ಉಪಾಸನೆ, ಧ್ಯಾನ ಹಾಗೂ ಸತ್ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಜೀವನದಲ್ಲಿ ಆಧ್ಯಾತ್ಮಿಕ ಚೈತನ್ಯವನ್ನು ಪಡೆದುಕೊಳ್ಳಲು ಸಾಧ್ಯ.
ಮುಂದೆ ಓದಿ →
ತಾಲೂಕಿನ ಚೀಕಲಪರ್ವಿ ಗ್ರಾಮದ ತುಂಗಭದ್ರಾ ನದಿ ತೀರದಲ್ಲಿ ಮೌನ ಮಿತ್ರ ಯೋಗ ಸಮಿತಿ ವತಿಯಿಂದ ಪ್ರಕೃತಿಚಿಕಿತ್ಸೆಯ ಮಹತ್ವವನ್ನು ಪರಿಚಯಿಸುವ ಉದ್ದೇಶದಿಂದ ಮಣ್ಣಿನ ಸ್ನಾನ ಶಿಬಿರವನ್ನು ಆಯೋಜಿಸಲಾಗಿತ್ತು.
ಮುಂದೆ ಓದಿ →
ಪಟ್ಟಣದಲ್ಲಿ ಸೋಮವಾರ ನಡೆದ ಆರ್ಯವೈಶ್ಯ ಒಕ್ಕೂಟದ (AVOPA) ಸಾಮಾನ್ಯ ಸಭೆಯಲ್ಲಿ ಸಂಘದ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಮುಂದೆ ಓದಿ →
ಕನ್ನಡ ನಾಡು, ನುಡಿ, ಸಂಸ್ಕೃತಿ ಮತ್ತು ಪರಂಪರೆಯ ಹೆಮ್ಮೆಯ ಸಂಕೇತವಾಗಿರುವ ಕನ್ನಡ ರಾಜ್ಯೋತ್ಸವವು ಪ್ರತಿಯೊಬ್ಬ ಕನ್ನಡಿಗನ ಸ್ವಾಭಿಮಾನದ ಹಬ್ಬವಾಗಿದ್ದು, ವಿದ್ಯಾರ್ಥಿಗಳು ಯಾವುದೇ ಮಾಧ್ಯಮದಲ್ಲಿ ಶಿಕ್ಷಣ ಪಡೆಯುತ್ತಿದ್ದರೂ ಮಾತೃಭಾಷೆ ಕನ್ನಡದ ಮೇಲಿನ ಪ್ರೀತಿ ಮತ್ತು ಅಭಿಮಾನವನ್ನು ಸದಾ ಉಳಿಸಿಕೊಳ್ಳಬೇಕು ಎಂದು ಶ್ರೀ ವೆಂಕಟೇಶ್ವರ ಶಿಕ್ಷಣ…
ಮುಂದೆ ಓದಿ →
ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷೆ, ಸಾಹಿತ್ಯ, ಇತಿಹಾಸ ಹಾಗೂ ಸಂಸ್ಕೃತಿಯ ಬಗ್ಗೆ ಅರಿವು ಮತ್ತು ಅಭಿಮಾನ ಮೂಡಿಸಲು ರಸಪ್ರಶ್ನೆಯಂತಹ ಶೈಕ್ಷಣಿಕ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದು ಶಾಸಕ ಜಿ.
ಮುಂದೆ ಓದಿ →
ಜಾಗತೀಕರಣ ಮತ್ತು ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಇಂಗ್ಲಿಷ್ ಸೇರಿದಂತೆ ಇತರ ಭಾಷೆಗಳನ್ನು ಕಲಿಯುವುದು ಎಷ್ಟು ಅಗತ್ಯವೋ, ಅಷ್ಟೇ ಮಹತ್ವವನ್ನು ಮಾತೃಭಾಷೆ ಕನ್ನಡದ ಸಂರಕ್ಷಣೆ ಮತ್ತು ಬೆಳವಣಿಗೆಗೂ ನೀಡಬೇಕು ಎಂದು ಮಾನ್ವಿ ಶಾಸಕ ಜಿ.
ಮುಂದೆ ಓದಿ →
ಪಟ್ಟಣದ ವಾಕ್ಸಿದ್ಧಿ ಶಾಲೆಯಲ್ಲಿ ರಾಷ್ಟ್ರೀಯ ಏಕತಾ ದಿನಾಚರಣೆ ಅಂಗವಾಗಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಗೌರವ ಸಲ್ಲಿಸುವುದರ ಜೊತೆಗೆ ವಿದ್ಯಾರ್ಥಿಗಳ ವೈಜ್ಞಾನಿಕ ಪ್ರತಿಭೆಯನ್ನು ಅನಾವರಣಗೊಳಿಸುವ ವಿಜ್ಞಾನ ವೈಭವ ವಸ್ತುಪ್ರದರ್ಶನವನ್ನು ಆಯೋಜಿಸಲಾಗಿತ್ತು.
ಮುಂದೆ ಓದಿ →
ಮಾನ್ವಿ: ವೈದ್ಯಕೀಯ ಶಿಕ್ಷಣದ ಮೂಲಕ ಗಳಿಸಿದ ಜ್ಞಾನವನ್ನು ಸಮಾಜದ ಒಳಿತಿಗಾಗಿ ಬಳಸಿಕೊಳ್ಳಬೇಕು. ರೋಗಿಗಳ ಆರೋಗ್ಯ ಸುಧಾರಣೆಗೆ ನಿರಂತರವಾಗಿ ಶ್ರಮಿಸುವ ಮೂಲಕ ವೈದ್ಯಕೀಯ ವೃತ್ತಿಯ ಘನತೆ ಕಾಪಾಡಬೇಕು ಎಂದು ಎಸ್.ವಿ.ವಿ.ಕೆ. ಟ್ರಸ್ಟ್ ಅಧ್ಯಕ್ಷ ಹಾಗೂ ಕಲ್ಮಠದ ಶ್ರೀ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.
ಮುಂದೆ ಓದಿ →
ಪಟ್ಟಣದ 5ನೇ ವಾರ್ಡ್ನ ಜನವಸತಿ ಪ್ರದೇಶದಲ್ಲಿರುವ ಶ್ರೀನಿಧಿ ಭಾರತ್ ಗ್ಯಾಸ್ ಸಂಸ್ಥೆಯ ಅಡುಗೆ ಅನಿಲ ಸಿಲಿಂಡರ್ಗಳ ಗೋದಾಮನ್ನು ಪಟ್ಟಣದ ಹೊರವಲಯದ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಬೇಕು ಎಂದು ವಿಜಯ ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸಿದೆ.
ಮುಂದೆ ಓದಿ →
ಮಕ್ಕಳ ಮೇಲಿನ ದೌರ್ಜನ್ಯ ಹಾಗೂ ಶೋಷಣೆಯಂತಹ ಪ್ರಕರಣಗಳು ಸಂಭವಿಸಿದ ನಂತರ ಕ್ರಮ ಕೈಗೊಳ್ಳುವುದಕ್ಕಿಂತ, ಅವುಗಳನ್ನು ಮುಂಚಿತವಾಗಿಯೇ ಗುರುತಿಸಿ ತಡೆಗಟ್ಟುವುದು ಅತ್ಯಂತ ಮುಖ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಕಂಚಿ ಮಾಯಣ್ಣ ಗೌತಮ್ ಹೇಳಿದರು.
ಮುಂದೆ ಓದಿ →
ತಾಲೂಕಿನ ಬ್ಯಾಗವಾಟ ಗ್ರಾಮದಲ್ಲಿ ಬೇಸಿಗೆ ಅವಧಿಯಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಗ್ರಾಮದ ಕುಡಿಯುವ ನೀರಿನ ಕೆರೆಯನ್ನು ಕಾಲುವೆ ನೀರಿನಿಂದ ಭರ್ತಿ ಮಾಡಲು ಅಗತ್ಯ ಕ್ರಮ ವಹಿಸಲಾಗುವುದು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಖಾಲಿದ್ ಅಹಮ್ಮದ್ ತಿಳಿಸಿದರು.
ಮುಂದೆ ಓದಿ →
ಮಕ್ಕಳು ಅಪರಿಚಿತ ವ್ಯಕ್ತಿಗಳಿಂದ ಯಾವುದೇ ರೀತಿಯ ಕಿರುಕುಳ, ಮಾನಸಿಕ ಹಿಂಸೆ ಅಥವಾ ಲೈಂಗಿಕ ದೌರ್ಜನ್ಯಕ್ಕೆ ಒಳಗಾದಲ್ಲಿ ಭಯಪಡದೆ ತಕ್ಷಣ ಪಾಲಕರು, ಶಿಕ್ಷಕರು ಅಥವಾ ಶಾಲೆಯ ಮುಖ್ಯಗುರುಗಳಿಗೆ ಮಾಹಿತಿ ನೀಡಬೇಕು.
ಮುಂದೆ ಓದಿ →
ಮಕ್ಕಳ ಶೈಕ್ಷಣಿಕ ಪ್ರಗತಿ ಮತ್ತು ಗುಣಮಟ್ಟದ ಕಲಿಕೆಗೆ ಶಿಕ್ಷಕರ ಪರಿಶ್ರಮದ ಜತೆಗೆ ಪಾಲಕರ ಸಹಕಾರವೂ ಅತ್ಯಂತ ಅಗತ್ಯವಾಗಿದೆ.
ಮುಂದೆ ಓದಿ →
ಮಾನ್ವಿ: ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಯಲ್ಲಿ ಗ್ರಾಮಾಭಿವೃದ್ಧಿ ಸಮಿತಿಗಳು ಪ್ರಮುಖ ಪಾತ್ರ ವಹಿಸುತ್ತವೆ. ಗ್ರಾಮಸ್ಥರು ಸಂಘಟಿತರಾಗಿ ತಮ್ಮ ಊರಿನ ಸಮಸ್ಯೆಗಳನ್ನು ಗುರುತಿಸಿ, ಅವುಗಳ ಪರಿಹಾರಕ್ಕೆ ಮುಂದಾದಾಗ ಮಾತ್ರ ಗ್ರಾಮಗಳ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂದು ಲೊಯೋಲ ಸಮಾಜ ಸೇವಾ ಕೇಂದ್ರದ ಕ್ಷೇತ್ರಾಧಿಕಾರಿ ಫಾ.
ಮುಂದೆ ಓದಿ →
ರಾಯಚೂರು ನಗರದಲ್ಲಿ ಇತ್ತೀಚೆಗೆ ಹತ್ಯೆಗೀಡಾದ ಆರ್ಯ ವೈಶ್ಯ ಸಮುದಾಯದ ಸಣ್ಣ ವ್ಯಾಪಾರಿ ಬಾಪೂರು ನರಸಿಂಹ ಶ್ರೇಷ್ಠಿ ಅವರ ಸಾವಿಗೆ ಸಂತಾಪ ಸೂಚಿಸಿ, ಶ್ರೀ ನಗರೇಶ್ವರ ಆರ್ಯ ವೈಶ್ಯ ಸಂಘದ ವತಿಯಿಂದ ಪಟ್ಟಣದ ಬಸವ ವೃತ್ತದಲ್ಲಿ ಮೇಣದಬತ್ತಿ ಬೆಳಗಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಮುಂದೆ ಓದಿ →
ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರ ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿಗಳು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪಟ್ಟಣದ ಬಸವ ವೃತ್ತದಲ್ಲಿ ಜನತಾದಳ (ಜಾತ್ಯತೀತ) ಪಕ್ಷದ ಕಾರ್ಯಕರ್ತರು ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು.
ಮುಂದೆ ಓದಿ →
ತಾಲೂಕಿನ ನಂದಿಹಾಳ್ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರಗಾಲದ ಪರಿಣಾಮ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದ್ದು, ಜನರು ಹಾಗೂ ಜಾನುವಾರುಗಳಿಗೆ ನೀರಿನ ಸೌಲಭ್ಯ ಕಲ್ಪಿಸಲು ಗೋಲದಿನ್ನಿ ಎಸ್ಕೇಪ್ ಮೂಲಕ ನಂದಿಹಾಳ್ ಹಳ್ಳಕ್ಕೆ ತಕ್ಷಣ ನೀರು ಹರಿಸಬೇಕೆಂದು ಗ್ರಾಮಸ್ಥರು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್.
ಮುಂದೆ ಓದಿ →
ತಾಲೂಕಿನ ಜಾನೇಕಲ್ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಅಗತ್ಯ ಸ್ಥಳಾವಕಾಶ ಕಲ್ಪಿಸುವುದರ ಜೊತೆಗೆ ಗ್ರಾಮದಲ್ಲಿನ ವಸತಿರಹಿತ ಕುಟುಂಬಗಳಿಗೆ ನಿವೇಶನಗಳನ್ನು ಮಂಜೂರು ಮಾಡಬೇಕೆಂದು ಗ್ರಾಮಸ್ಥರು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್.
ಮುಂದೆ ಓದಿ →
ಆದಾಯ ಮಿತಿಗೆ ಸಂಬಂಧಿಸಿದ ಕಾರಣಗಳಿಂದ ಕಳೆದ ನಾಲ್ಕು ತಿಂಗಳಿಂದ ಸ್ಥಗಿತಗೊಂಡಿರುವ ವೃದ್ಧಾಪ್ಯ ವೇತನವನ್ನು ಅರ್ಹ ಫಲಾನುಭವಿಗಳಿಗೆ ಪುನರಾರಂಭಿಸುವ ನಿಟ್ಟಿನಲ್ಲಿ ಪರಿಶೀಲನಾ ಪ್ರಕ್ರಿಯೆ ಕೈಗೊಳ್ಳಲಾಗಿದ್ದು, ಮಾನ್ವಿ ತಾಲೂಕಿನಲ್ಲಿ ಇದುವರೆಗೆ 11,513 ಫಲಾನುಭವಿಗಳ ದಾಖಲೆಗಳ ಪರಿಶೀಲನೆ ಪೂರ್ಣಗೊಂಡಿದೆ ಎಂದು ತಹಶೀಲ್ದಾರ್ ಭೀಮರಾಯ ರಾಮಸಮುದ್ರ…
ಮುಂದೆ ಓದಿ →
ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಬೇಸಿಗೆಯವರೆಗೆ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಈಗಿನಿಂದಲೇ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು.
ಮುಂದೆ ಓದಿ →
ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಶಶೀಲ್ ಜಿ.
ಮುಂದೆ ಓದಿ →
ಪಟ್ಟಣದ ರಾಯಚೂರು ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ಒಂದರಲ್ಲಿ ಮಂಗಳವಾರ ಸಂಜೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಪಲ್ಸರ್ 220 ಬೈಕ್ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನಡೆದಿದೆ.
ಮುಂದೆ ಓದಿ →
ಪಟ್ಟಣದ ಶ್ರೀ ಜೈ ಸಂತೋಷಿ ಮಾತಾ ದೇವಸ್ಥಾನದ 27ನೇ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿದ್ದ ರಥೋತ್ಸವವು ಭಕ್ತಿಭಾವ ಹಾಗೂ ಸಂಭ್ರಮದಿಂದ ಜರುಗಿತು.
ಮುಂದೆ ಓದಿ →
ತಾಲೂಕಿನ ನಂದಿಹಾಳ ಹಳ್ಳದ ವ್ಯಾಪ್ತಿಯ ಗ್ರಾಮಗಳಲ್ಲಿ ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ತೀವ್ರ ಅಭಾವ ಎದುರಾಗಿದ್ದು, ಗೋಲದಿನ್ನಿ ಎಸ್ಕೇಪ್ ಕಾಲುವೆ ಮೂಲಕ ಹಳ್ಳಕ್ಕೆ ಕೂಡಲೇ ನೀರು ಹರಿಸುವಂತೆ ಒತ್ತಾಯಿಸಿ ಗೋಲದಿನ್ನಿ ಎಸ್ಕೇಪ್ ರೈತ ಹೋರಾಟ ಸಮಿತಿಯ ಪದಾಧಿಕಾರಿಗಳು ತಹಸೀಲ್ದಾರ್ ಭೀಮರಾಯ ರಾಮಸಮುದ್ರ ಅವರಿಗೆ ಮನವಿ ಸಲ್ಲಿಸಿದರು.
ಮುಂದೆ ಓದಿ →