ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 128,154 ಇಂದಿನ ಓದುಗರು: 38 🟢 ಈಗ ಆನ್‌ಲೈನ್: 5
LATEST NEWS

ರಾಯಚೂರು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ › ರಾಯಚೂರು
ಎಲ್ಲಾ ರಾಯಚೂರು ರಾಯಚೂರು ಮಾನ್ವಿ ದೇವದುರ್ಗ ಅರಕೇರಾ ಸಿರವಾರ ಲಿಂಗಸುಗೂರು ಸಿಂಧನೂರು ಮಸ್ಕಿ
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಮಂತ್ರಾಲಯ ಲೇಖನ ಅರಕೇರಾ ಬೆಂಗಳೂರು ಬಾಗಲಕೋಟೆ ನವದೆಹಲಿ ಹೊಸಪೇಟೆ ಕಲಬುರಗಿ ಮೈಸೂರು ಗಂಗಾವತಿ ಶಹಾಪುರ ಮೀರುತ್ ಹೈದರಾಬಾದ್ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 637 ಸುದ್ದಿಗಳಲ್ಲಿ 76–100 ಸುದ್ದಿಗಳು

ರಾಯಚೂರು

ಆಶಾಪೂರ ರಸ್ತೆಯ ಬಡಾವಣೆಗಳಲ್ಲಿ ನುಸಿ ಹುಳಗಳ ಹಾವಳಿ: ನಿಯಂತ್ರಣಕ್ಕೆ ನಿವಾಸಿಗಳ ಆಗ್ರಹ

ನಗರದ ಆಶಾಪೂರ ರಸ್ತೆಯಲ್ಲಿರುವ ಭಾರತೀಯ ಆಹಾರ ನಿಗಮದ (ಎಫ್‌ಸಿಐ) ಗೋದಾಮಿನ ಸುತ್ತಮುತ್ತಲಿನ ಬಡಾವಣೆಗಳಲ್ಲಿ ನುಸಿ ಹುಳಗಳ ಹಾವಳಿ ಹೆಚ್ಚಾಗಿದ್ದು, ಸ್ಥಳೀಯ ನಿವಾಸಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

ಮುಂದೆ ಓದಿ →
ರಾಯಚೂರು

ಆರೋಗ್ಯದ ಗುಟ್ಟು ಪೌಷ್ಟಿಕ ಆಹಾರದ ತಟ್ಟೆಯಲ್ಲಿದೆ: ಅರವಿಂದ ಕುಮಾರ್

ಗರ್ಭಿಣಿಯರು ಮತ್ತು ಬಾಣಂತಿಯರು ಸಮತೋಲಿತ ಹಾಗೂ ಪೌಷ್ಟಿಕ ಆಹಾರ ಸೇವಿಸುವುದರಿಂದ ತಾಯಿ ಮತ್ತು ಮಗುವಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ.

ಮುಂದೆ ಓದಿ →
ರಾಯಚೂರು

ಮಾಯಾವತಿ ಜನ್ಮದಿನದ ಅಂಗವಾಗಿ ‘ಆರ್ಥಿಕ ಸಹಯೋಗ ದಿನ’ ಆಚರಣೆಗೆ ಬಿಎಸ್‌ಪಿ ನಿರ್ಧಾರ

ಬಹುಜನ ಸಮಾಜ ಪಕ್ಷದ ರಾಷ್ಟ್ರೀಯ ನಾಯಕಿ ಬೆಹನ್ ಕುಮಾರಿ ಮಾಯಾವತಿ ಅವರ ಜನ್ಮದಿನವಾದ ಜನವರಿ 15ರಂದು ಪ್ರತಿವರ್ಷದಂತೆ ‘ಆರ್ಥಿಕ ಸಹಯೋಗ ದಿನ’ ಆಚರಿಸುವ ಮೂಲಕ ಪಕ್ಷದ ಸಂಘಟನೆಗೆ ಆರ್ಥಿಕ ಸಂಪನ್ಮೂಲ ಕ್ರೋಡೀಕರಿಸಲು ಉದ್ದೇಶಿಸಲಾಗಿದೆ ಎಂದು ಬಿಎಸ್‌ಪಿ ಮುಖಂಡರು ತಿಳಿಸಿದ್ದಾರೆ.

ಮುಂದೆ ಓದಿ →
ರಾಯಚೂರು

ಹರಿಜನವಾಡದಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ: ಪೌರಕಾರ್ಮಿಕರು, ಬಡ ಮಹಿಳೆಯರಿಗೆ ಸೀರೆ ವಿತರಣೆ

ರಾಯಚೂರು: ನಗರದ ಹರಿಜನವಾಡ ಬಡಾವಣೆಯ ಬಾಂಬೆ ಕಂಪನಿ ವೃತ್ತದಲ್ಲಿ ಡಾ. ಪುನೀತ್ ರಾಜ್‌ಕುಮಾರ್ ಚಾರಿಟೇಬಲ್ ಟ್ರಸ್ಟ್ ಹಾಗೂ ಆಟೋ ಚಾಲಕರ ಸಂಘದ ಸಂಯುಕ್ತಾಶ್ರಯದಲ್ಲಿ 71ನೇ ಕರ್ನಾಟಕ ರಾಜ್ಯೋತ್ಸವವನ್ನು ಸತತ ಆರನೇ ವರ್ಷವೂ ಅದ್ಧೂರಿಯಾಗಿ ಆಚರಿಸಲಾಯಿತು.

ಮುಂದೆ ಓದಿ →
ರಾಯಚೂರು

ಡಾ. ಪುನೀತ್ ರಾಜ್‌ಕುಮಾರ್ ಕಲಾವಿದರ ಸಂಘಕ್ಕೆ ಚಾಲನೆ

ರಾಯಚೂರು: ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿರುವ ಪ್ರತಿಭಾವಂತ ಕಲಾವಿದರನ್ನು ಗುರುತಿಸಿ, ಅವರ ಕಲಾ ಪ್ರತಿಭೆಗೆ ಸೂಕ್ತ ವೇದಿಕೆ ಕಲ್ಪಿಸುವ ಉದ್ದೇಶದಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ರಾಯಚೂರಿನಲ್ಲಿ ಡಾ. ಪುನೀತ್ ರಾಜ್‌ಕುಮಾರ್ ಕಲಾವಿದರ ಸಂಘಕ್ಕೆ ಅದ್ಧೂರಿಯಾಗಿ ಚಾಲನೆ ನೀಡಲಾಯಿತು.

ಮುಂದೆ ಓದಿ →
ರಾಯಚೂರು

ಆನೆಕಾಲು ರೋಗ ನಿಯಂತ್ರಣ ಎಲ್ಲರ ಜವಾಬ್ದಾರಿ: ಸಂಧ್ಯಾ

ಆನೆಕಾಲು ರೋಗದ ನಿಯಂತ್ರಣ ಹಾಗೂ ರೋಗಿಗಳ ಆರೋಗ್ಯ ರಕ್ಷಣೆಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಅತ್ಯಗತ್ಯವಾಗಿದ್ದು, ರೋಗಪೀಡಿತರು ಕಾಲುಗಳ ಸ್ವಚ್ಛತೆ ಮತ್ತು ಸೂಕ್ತ ಆರೈಕೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ವಿಬಿಡಿಟಿಎಸ್ ಮೇಲ್ವಿಚಾರಕಿ ಸಂಧ್ಯಾ ತಿಳಿಸಿದರು.

ಮುಂದೆ ಓದಿ →
ರಾಯಚೂರು

ಭ್ರಷ್ಟಾಚಾರ ನಿರ್ಮೂಲನೆಗೆ ಯುವಕರು ಜಾಗೃತರಾಗಬೇಕು: ಲೋಕಾಯುಕ್ತ ಪಿಎಸ್‌ಐ ರವಿ ಪುರುಷೋತ್ತಮ್ ಕರೆ

ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಪ್ರತಿಯೊಬ್ಬರೂ ಪ್ರಾಮಾಣಿಕತೆ, ನೈತಿಕತೆ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಮೈಗೂಡಿಸಿಕೊಳ್ಳುವ ಮೂಲಕ ಭ್ರಷ್ಟಾಚಾರ ನಿರ್ಮೂಲನೆಗೆ ಮುಂದಾಗಬೇಕು ಎಂದು ಕರ್ನಾಟಕ ಲೋಕಾಯುಕ್ತ ರಾಯಚೂರು ಕಚೇರಿಯ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ರವಿ…

ಮುಂದೆ ಓದಿ →
ರಾಯಚೂರು

ಅಕಾಲಿಕ ಮಳೆಗೆ ಸರ್ಜಾಪುರದಲ್ಲಿ ಬತ್ತದ ಬೆಳೆ ಹಾನಿ: ರೈತರಲ್ಲಿ ನಷ್ಟದ ಆತಂಕ

ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಉಂಟಾದ ಚಂಡಮಾರುತದ ಪ್ರಭಾವದಿಂದ ರಾಯಚೂರು ತಾಲೂಕಿನ ಸರ್ಜಾಪುರ ಗ್ರಾಮದಲ್ಲಿ ಸತತ ಮೂರು ಗಂಟೆಗಳ ಕಾಲ ಸುರಿದ ಧಾರಾಕಾರ ಮಳೆ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದೆ.

ಮುಂದೆ ಓದಿ →
ರಾಯಚೂರು

ನ.3ರಿಂದ ಮೂರು ದಿನಗಳ ಜಿಲ್ಲಾ ನಾಟಕೋತ್ಸವ

ಕರ್ನಾಟಕ ನಾಟಕ ಅಕಾಡೆಮಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನವೆಂಬರ್ 3ರಿಂದ 5ರವರೆಗೆ ನಗರದ ಪಂಡಿತ್ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಮೂರು ದಿನಗಳ ಜಿಲ್ಲಾ ನಾಟಕೋತ್ಸವ ಆಯೋಜಿಸಲಾಗಿದ್ದು, ವೈವಿಧ್ಯಮಯ ನಾಟಕಗಳ ಪ್ರದರ್ಶನದ ಮೂಲಕ ರಂಗಕಲೆಯ ಸೊಬಗನ್ನು ಪ್ರೇಕ್ಷಕರಿಗೆ ಪರಿಚಯಿಸಲಾಗುವುದು ಎಂದು…

ಮುಂದೆ ಓದಿ →
ರಾಯಚೂರು

ಗ್ರಾಮಾನುಭವ ಕಾರ್ಯಕ್ರಮಕ್ಕೆ ಸಚಿವ ಡಾ. ಅಜಯ್ ಧರ್ಮಸಿಂಗ್ ಚಾಲನೆ: 550 ವಿದ್ಯಾರ್ಥಿಗಳಿಂದ ಗ್ರಾಮೀಣ ಬದುಕಿನ ಅಧ್ಯಯನ

ರಾಯಚೂರು, ನ. 2: ವಿದ್ಯಾರ್ಥಿಗಳಿಗೆ ಗ್ರಾಮೀಣ ಜನಜೀವನ, ಸಂಸ್ಕೃತಿ, ಸಂಪ್ರದಾಯ ಹಾಗೂ ಹಳ್ಳಿಗಳ ಸಾಮಾಜಿಕ ಪರಿಸರದ ಕುರಿತು ಪ್ರಾಯೋಗಿಕ ಅರಿವು ಮೂಡಿಸುವ ಉದ್ದೇಶದಿಂದ ಶಾಲಾ ಶಿಕ್ಷಣ ಇಲಾಖೆ ಹಾಗೂ ಸಮಗ್ರ ಶಿಕ್ಷಣ ಕರ್ನಾಟಕದ ವತಿಯಿಂದ ಆಯೋಜಿಸಲಾಗಿದ್ದ ಗ್ರಾಮಾನುಭವ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.

ಮುಂದೆ ಓದಿ →
ರಾಯಚೂರು

ಮಲ್ಲಿಕಾರ್ಜುನ ಬಡಾವಣೆಯಲ್ಲಿ ಎಂಟು ದಿನಗಳ ಉಚಿತ ಯೋಗ ಶಿಬಿರ ಸಮಾರೋಪ

ನಗರದ ಆಶಾಪೂರ ರಸ್ತೆಯ ಹೊರವಲಯದಲ್ಲಿರುವ ಮಲ್ಲಿಕಾರ್ಜುನ ಬಡಾವಣೆಯಲ್ಲಿ ಶ್ರೀ ಏಳು ಮಕ್ಕಳ ತಾಯಾಂಭಿಕಾ ದೇವಸ್ಥಾನ ಹಾಗೂ ಪತಂಜಲಿ ಯೋಗ ಸಮಿತಿ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 25ರಿಂದ ನವೆಂಬರ್ 1ರವರೆಗೆ ಆಯೋಜಿಸಲಾಗಿದ್ದ ಎಂಟು ದಿನಗಳ ಉಚಿತ ಯೋಗ ಮತ್ತು ಪ್ರಾಣಾಯಾಮ ಶಿಬಿರವು ಯಶಸ್ವಿಯಾಗಿ ಸಮಾಪನಗೊಂಡಿತು.

ಮುಂದೆ ಓದಿ →
ರಾಯಚೂರು

ಅಪಘಾತದಲ್ಲಿ ಮೃತಪಟ್ಟ ಸರ್ಕಾರಿ ನೌಕರನ ಕುಟುಂಬಕ್ಕೆ ಎಸ್‌ಬಿಐನಿಂದ ₹1 ಕೋಟಿ ಪರಿಹಾರ ಚೆಕ್ ವಿತರಣೆ

ಸರ್ಕಾರಿ ನೌಕರರ ವೇತನ ಪ್ಯಾಕೇಜ್ ಯೋಜನೆಯಡಿ ಅಪಘಾತದಲ್ಲಿ ಮೃತಪಟ್ಟ ದೇವದುರ್ಗ ಸಮಾಜ ಕಲ್ಯಾಣ ಇಲಾಖೆಯ ನೌಕರ ಶರಣಪ್ಪ ಅವರ ಕುಟುಂಬಕ್ಕೆ ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್‌ಬಿಐ) ವತಿಯಿಂದ ₹1 ಕೋಟಿ ಮೊತ್ತದ ಪರಿಹಾರ ಚೆಕ್ ವಿತರಿಸಲಾಯಿತು.

ಮುಂದೆ ಓದಿ →
ರಾಯಚೂರು

ಪ್ಲಾಟ್‌ಫಾರಂ-2ರಲ್ಲಿ ಟಿಕೆಟ್ ಕೌಂಟರ್ ಸ್ಥಾಪನೆಗೆ ಆಗ್ರಹ

ರಾಯಚೂರು ರೈಲ್ವೆ ನಿಲ್ದಾಣದ ಪ್ಲಾಟ್‌ಫಾರಂ ಸಂಖ್ಯೆ 2ರ ಪಶ್ಚಿಮ ಭಾಗದಲ್ಲಿರುವ ಬಡಾವಣೆಗಳ ನಿವಾಸಿಗಳು ಹಾಗೂ ರೈಲು ಪ್ರಯಾಣಿಕರ ಅನುಕೂಲಕ್ಕಾಗಿ ಪ್ಲಾಟ್‌ಫಾರಂ-2ರಲ್ಲಿ ಟಿಕೆಟ್ ಕೌಂಟರ್ ಅಥವಾ ಸ್ವಯಂಚಾಲಿತ ಟಿಕೆಟ್ ವಿತರಣಾ ಯಂತ್ರ ಸ್ಥಾಪಿಸಬೇಕು ಎಂದು ಒತ್ತಾಯಿಸಿ ಸ್ನೇಹ ಸಂಗಮ ವಾಕಿಂಗ್ ಕ್ಲಬ್, ದೇವರು ಕಾಲೋನಿ ಹಾಗೂ ಸುತ್ತಮುತ್ತಲಿನ ಬಡಾವಣೆಗಳ…

ಮುಂದೆ ಓದಿ →
ರಾಯಚೂರು

ನ. 3ರಂದು ರಾಯಚೂರಿನಲ್ಲಿ ಪರಿಶಿಷ್ಟ ಜಾತಿ, ಪಂಗಡದವರ ಸಾಮಾಜಿಕ ನ್ಯಾಯ ಸಭೆ

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಮುದಾಯದವರ ಸಮಸ್ಯೆಗಳು ಮತ್ತು ಅಹವಾಲುಗಳನ್ನು ಆಲಿಸಿ, ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವ ಉದ್ದೇಶದಿಂದ ನವೆಂಬರ್ 3ರಂದು ಬೆಳಿಗ್ಗೆ 10.30ಕ್ಕೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ‘ಸಾಮಾಜಿಕ ನ್ಯಾಯ ಸಭೆ’ ಆಯೋಜಿಸಲಾಗಿದೆ.

ಮುಂದೆ ಓದಿ →
ರಾಯಚೂರು

ಕನ್ನಡ ರಾಜ್ಯೋತ್ಸವ ಮೆರವಣಿಗೆಯಲ್ಲಿ ಆರೋಗ್ಯ ಇಲಾಖೆಯ ಸ್ತಬ್ಧಚಿತ್ರ ಗಮನ ಸೆಳೆಯಿತು

ನಗರದ 71ನೇ ಕನ್ನಡ ರಾಜ್ಯೋತ್ಸವದ ಭವ್ಯ ಮೆರವಣಿಗೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಕಿಶೋರಿ ಕೇಂದ್ರ ಸೇರಿದಂತೆ ವಿವಿಧ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕುರಿತು ಜಾಗೃತಿ ಮೂಡಿಸುವ ಸ್ತಬ್ಧಚಿತ್ರ ಸಾರ್ವಜನಿಕರ ಗಮನ ಸೆಳೆಯಿತು.

ಮುಂದೆ ಓದಿ →
ರಾಯಚೂರು

ಶಕ್ತಿನಗರದಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಗೆ ಪ್ರತಿಯೊಬ್ಬ ಕನ್ನಡಿಗರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಜಿಲ್ಲಾ ಕನ್ನಡ ಕ್ರಿಯಾ ಸಮಿತಿ ಅಧ್ಯಕ್ಷ ರಫೀಕ್ ಅಹಮದ್ ಕರೆ ನೀಡಿದರು.

ಮುಂದೆ ಓದಿ →
ರಾಯಚೂರು

ಕನ್ನಡ ನಾಡು, ನುಡಿ ಉಳಿಸಿ ಬೆಳೆಸುವುದು ಎಲ್ಲರ ಕರ್ತವ್ಯ: ಜಿ.ಕೆ. ನಾಗರಾಜ

ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ನಾಡಿನ ಪರಂಪರೆಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಿದೆ ಎಂದು ಅತಿಥಿ ಶಿಕ್ಷಕರ ಸಂಘದ ಅಧ್ಯಕ್ಷ ಜಿ.ಕೆ.

ಮುಂದೆ ಓದಿ →
ರಾಯಚೂರು

ಹೆಚ್‌ಸಿಎಂಎಸ್‌ಕೆ ಶಿಕ್ಷಣ ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ನಗರದ ಹೆಚ್‌ಸಿಎಂಎಸ್‌ಕೆ ಶಿಕ್ಷಣ ಮಹಾವಿದ್ಯಾಲಯದಲ್ಲಿ ಜಿಲ್ಲಾ ವೀರಶೈವ ಲಿಂಗಾಯತ ಸಮಾಜ ಹಾಗೂ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ಸಂಯುಕ್ತಾಶ್ರಯದಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಭಾನುವಾರ ಸಂಭ್ರಮದಿಂದ ಆಚರಿಸಲಾಯಿತು.

ಮುಂದೆ ಓದಿ →
ರಾಯಚೂರು

ಕರ್ನಾಟಕದ ಗತವೈಭವದ ಕುರಿತು ಜಾಗೃತಿ ಮೂಡಿಸಬೇಕು: ಡಾ. ಎ. ಚನ್ನಪ್ಪ

ರಾಯಚೂರು: ಕರ್ನಾಟಕದ ಏಕೀಕರಣಕ್ಕಾಗಿ ಶ್ರಮಿಸಿದ ಮಹನೀಯರ ಕೊಡುಗೆ ಹಾಗೂ ನಾಡಿನ ಐತಿಹಾಸಿಕ ಗತವೈಭವದ ಕುರಿತು ಯುವಪೀಳಿಗೆಯಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಕುಲಸಚಿವ ಡಾ. ಎ. ಚನ್ನಪ್ಪ ಕೆಎಎಸ್ ಹೇಳಿದರು.

ಮುಂದೆ ಓದಿ →
ರಾಯಚೂರು

ಹರಿಜನವಾಡದಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

ನವರತ್ನ ಯುವಕ ಸಂಘದ ವತಿಯಿಂದ ಹರಿಜನವಾಡದ ಸಮುದಾಯ ಭವನದ ಆವರಣದಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಭಾನುವಾರ ವಿಜೃಂಭಣೆಯಿಂದ ಆಚರಿಸಲಾಯಿತು.

ಮುಂದೆ ಓದಿ →
ರಾಯಚೂರು

ಪತ್ನಿ, ಇಬ್ಬರು ಮಕ್ಕಳ ಹತ್ಯೆಗೈದು ರೈಲ್ವೆ ಹಳಿಯಲ್ಲಿ ಪತಿ ಆತ್ಮಹತ್ಯೆ: ಎಸ್ಪಿ ಸ್ಪಷ್ಟನೆ

ನಗರದ ಜಲಾಲನಗರದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಪ್ರಕರಣಕ್ಕೆ ಮಹತ್ವದ ತಿರುವು ದೊರೆತಿದ್ದು, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆಗೈದ ಬಳಿಕ ಪತಿ ವಿಷ್ಣು ರೈಲ್ವೆ ಹಳಿಯ ಮೇಲೆ ಮಲಗಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಶು ಗಿರಿ ಸ್ಪಷ್ಟಪಡಿಸಿದ್ದಾರೆ.

ಮುಂದೆ ಓದಿ →
ರಾಯಚೂರು

ಹಾಷ್ಮೀಯಾದ ಮೂರು ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ: ಭಾಷಾಭಿಮಾನ, ಸೌಹಾರ್ದತೆ ಮತ್ತು ಏಕತೆಗೆ ಒತ್ತು

ಕನ್ನಡ ನಾಡು, ನುಡಿ ಹಾಗೂ ಸಂಸ್ಕೃತಿಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಅಭಿಮಾನ ಮೂಡಿಸುವ ಉದ್ದೇಶದಿಂದ ಹಾಷ್ಮೀಯಾದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಹಾಗೂ ಮೌಲಾನಾ ಅಬುಲ್ ಕಲಾಂ ಆಜಾದ್ ಆಂಗ್ಲ ಮಾಧ್ಯಮ ಶಾಲೆಗಳ ಸಂಯುಕ್ತಾಶ್ರಯದಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಮುಂದೆ ಓದಿ →
ರಾಯಚೂರು

ಕನ್ನಡ ಭಾಷೆ ನಮ್ಮ ಸಂಸ್ಕೃತಿ, ಅಸ್ಮಿತೆಯ ಪ್ರತೀಕ – ಡಾ. ಬಿ. ವಿಜಯ ರಾಜೇಂದ್ರ

ಕನ್ನಡ ಭಾಷೆಯು ನಮ್ಮ ಸಂಸ್ಕೃತಿಯ ಜೀವನಾಡಿಯಾಗಿದ್ದು, ನಾಡಿನ ಇತಿಹಾಸ, ಸಾಹಿತ್ಯ, ಕಲೆ ಮತ್ತು ಪರಂಪರೆಯ ಪ್ರತೀಕವಾಗಿದೆ.

ಮುಂದೆ ಓದಿ →
ರಾಯಚೂರು

ಎಲ್‌ವಿಡಿ ಮಹಾವಿದ್ಯಾಲಯದಲ್ಲಿ ಅಂತರ ಕಾಲೇಜು ಅಥ್ಲೆಟಿಕ್ಸ್ ಕ್ರೀಡಾಕೂಟ: 420ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗಿ

ಕ್ರೀಡೆಗಳು ಕೇವಲ ಗೆಲುವು ಮತ್ತು ಸೋಲಿಗೆ ಸೀಮಿತವಾಗದೆ ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗಿವೆ.

ಮುಂದೆ ಓದಿ →