ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 127,644 ಇಂದಿನ ಓದುಗರು: 1,073 🟢 ಈಗ ಆನ್‌ಲೈನ್: 11
LATEST NEWS

ರಾಯಚೂರು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ › ರಾಯಚೂರು
ಎಲ್ಲಾ ರಾಯಚೂರು ರಾಯಚೂರು ಮಾನ್ವಿ ದೇವದುರ್ಗ ಅರಕೇರಾ ಸಿರವಾರ ಲಿಂಗಸುಗೂರು ಸಿಂಧನೂರು ಮಸ್ಕಿ
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಮಂತ್ರಾಲಯ ಲೇಖನ ಅರಕೇರಾ ಬೆಂಗಳೂರು ಬಾಗಲಕೋಟೆ ನವದೆಹಲಿ ಹೊಸಪೇಟೆ ಕಲಬುರಗಿ ಮೈಸೂರು ಗಂಗಾವತಿ ಶಹಾಪುರ ಮೀರುತ್ ಹೈದರಾಬಾದ್ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 1170 ಸುದ್ದಿಗಳಲ್ಲಿ 1–25 ಸುದ್ದಿಗಳು

ರಾಯಚೂರು

ಗ್ರಾಮೀಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ: ಶಾಸಕ ಬಸನಗೌಡ ದದ್ದಲ್, ರಸ್ತೆ, ಶಾಲಾ ಕೊಠಡಿ, ಸಮುದಾಯ ಭವನ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಚಾಲನೆ

ಗ್ರಾಮೀಣ ಪ್ರದೇಶಗಳ ಜನರಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವುದರ ಜೊತೆಗೆ ಶಿಕ್ಷಣ, ರಸ್ತೆ ಸಂಪರ್ಕ, ಕುಡಿಯುವ ನೀರು ಹಾಗೂ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಹೇಳಿದರು.

ಮುಂದೆ ಓದಿ →
ಸಿಂಧನೂರು ರಾಯಚೂರು

ಉಚಿತ ಆರೋಗ್ಯ ತಪಾಸಣಾ ಶಿಬಿರ: ಸದುಪಯೋಗಕ್ಕೆ ಶಾಸಕ ಆರ್. ಬಸನಗೌಡ ಕರೆ

ತಾಲೂಕಿನ ತುರುವಿಹಾಳ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿವಿಧ ಕಾಯಿಲೆಗಳ ತಪಾಸಣೆಗಾಗಿ 40ಕ್ಕೂ ಹೆಚ್ಚು ನುರಿತ ವೈದ್ಯರನ್ನೊಳಗೊಂಡ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದ್ದು, ತುರುವಿಹಾಳ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಆರ್.

ಮುಂದೆ ಓದಿ →
ರಾಯಚೂರು

ಆಧುನಿಕ ರಸಾಯನಶಾಸ್ತ್ರದಲ್ಲಿ ಸ್ಪೆಕ್ಟ್ರೋಸ್ಕೋಪಿಕ್ ತಂತ್ರಗಳ ಪಾತ್ರ ಮಹತ್ವದ್ದು: ಡಾ. ಲತಾ ಎಂ.ಎಸ್.

ರಾಯಚೂರು, ನ.11: ಆಧುನಿಕ ರಸಾಯನಶಾಸ್ತ್ರದಲ್ಲಿ ಅಣುಗಳ ರಚನೆ, ವಸ್ತುಗಳ ಗುಣಲಕ್ಷಣ ಹಾಗೂ ಅವುಗಳ ಸಂಯೋಜನೆಯನ್ನು ಗುರುತಿಸುವಲ್ಲಿ ಸ್ಪೆಕ್ಟ್ರೋಸ್ಕೋಪಿಕ್ ತಂತ್ರಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದ ಸಹಪ್ರಾಧ್ಯಾಪಕಿ ಡಾ. ಲತಾ ಎಂ.ಎಸ್. ಹೇಳಿದರು.

ಮುಂದೆ ಓದಿ →
ರಾಯಚೂರು

ಹಾಲು, ಮೊಸರು, ತುಪ್ಪ ಹಾಗೂ ಬಸ್ ದರ ಏರಿಕೆ ಖಂಡಿಸಿ ಸಿಪಿಐಎಂ ಪ್ರತಿಭಟನೆ

ಹಾಲು, ಮೊಸರು, ತುಪ್ಪ ಹಾಗೂ ಸಾರಿಗೆ ಬಸ್‌ಗಳ ಪ್ರಯಾಣ ದರ ಹೆಚ್ಚಳದಿಂದ ಜನಸಾಮಾನ್ಯರ ಜೀವನ ನಿರ್ವಹಣೆ ದುಸ್ತರವಾಗಿದ್ದು, ರಾಜ್ಯ ಸರ್ಕಾರ ಕೂಡಲೇ ಬೆಲೆ ಏರಿಕೆ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.

ಮುಂದೆ ಓದಿ →
ರಾಯಚೂರು

ಅಂಡರ್-14 ಅಂತರ ಜಿಲ್ಲಾ ಕ್ರಿಕೆಟ್ ಪಂದ್ಯಾವಳಿ: ವಿಜಯಪುರ, ಕೊಪ್ಪಳ ತಂಡಗಳಿಗೆ ಜಯ

ನಗರದ ಎಲ್‌ವಿಡಿ ಕಾಲೇಜು ಹಾಗೂ ಕೆಎಸ್‌ಸಿಎ ಕ್ರಿಕೆಟ್ ಮೈದಾನಗಳಲ್ಲಿ ಆರಂಭವಾದ 14 ವರ್ಷದೊಳಗಿನವರ (ಅಂಡರ್-14) ಅಂತರ ಜಿಲ್ಲಾ ಕ್ರಿಕೆಟ್ ಪಂದ್ಯಾವಳಿಯ 'ಬಿ' ಗುಂಪಿನ ಪಂದ್ಯಗಳಲ್ಲಿ ವಿಜಯಪುರ ಹಾಗೂ ಕೊಪ್ಪಳ ತಂಡಗಳು ಗೆಲುವು ಸಾಧಿಸಿವೆ.

ಮುಂದೆ ಓದಿ →
ದೇವದುರ್ಗ ರಾಯಚೂರು

ಸೆಂಟ್ರಲ್ ಕ್ಲಸ್ಟರ್ ಕಿಚನ್ ವ್ಯವಸ್ಥೆ ಕೈಬಿಡಲು ಅಕ್ಷರ ದಾಸೋಹ ನೌಕರರ ಸಂಘ ಆಗ್ರಹ

ಬಿಸಿಯೂಟ ಸಿಬ್ಬಂದಿಯ ಉದ್ಯೋಗಕ್ಕೆ ಧಕ್ಕೆ ತರುವ ಸೆಂಟ್ರಲ್ ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೊಳಿಸುವ ನಿರ್ಧಾರವನ್ನು ಕೈಬಿಟ್ಟು, ಶಾಲೆಗಳಲ್ಲಿ ಬಿಸಿಯೂಟ ತಯಾರಿಸುವ ಸಂಪೂರ್ಣ ಜವಾಬ್ದಾರಿಯನ್ನು ಅಡುಗೆ ಸಿಬ್ಬಂದಿಗೆ ವಹಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ (ಸಿಐಟಿಯು ಸಂಯೋಜಿತ) ಪದಾಧಿಕಾರಿಗಳು ಬುಧವಾರ…

ಮುಂದೆ ಓದಿ →
ರಾಯಚೂರು

ಒನಕೆ ಓಬವ್ವ ಅವರ ಧೈರ್ಯ, ಸಾಹಸ ಮಹಿಳೆಯರಿಗೆ ಆದರ್ಶ: ವೆಂಕಟೇಶ ದೊಡ್ಡಮನಿ

ವೀರವನಿತೆ ಒನಕೆ ಓಬವ್ವ ಅವರ ಕಾಯಕನಿಷ್ಠೆ, ಧೈರ್ಯ, ಸಾಹಸ ಹಾಗೂ ದೇಶಪ್ರೇಮ ನಾಡಿನ ಪ್ರತಿಯೊಬ್ಬ ಮಹಿಳೆಗೂ ಆದರ್ಶವಾಗಿದ್ದು, ವಿದ್ಯಾರ್ಥಿನಿಯರು ಅವರ ಜೀವನ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಚನ್ನಬಸಮ್ಮ ಎಂ.

ಮುಂದೆ ಓದಿ →
ರಾಯಚೂರು

ಅರಷಿಣಗಿ ಗ್ರಾಮದಲ್ಲಿ ಮೂಲಸೌಕರ್ಯಗಳ ಕೊರತೆ: ಶಾಶ್ವತ ಪರಿಹಾರಕ್ಕೆ ಅಂಬೇಡ್ಕರ್ ಸೇವಾ ಸಮಿತಿ ಆಗ್ರಹ

ತಾಲೂಕಿನ ಕಾಡ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಷಿಣಗಿ ಗ್ರಾಮದ ಪರಿಶಿಷ್ಟ ಜಾತಿ ಓಣಿಯಲ್ಲಿ ಕಳೆದ 30ರಿಂದ 35 ವರ್ಷಗಳಿಂದ ಬಗೆಹರಿಯದೆ ಉಳಿದಿರುವ ಮೂಲಭೂತ ಸೌಕರ್ಯಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕ ಸಂಘಟನೆಯ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.

ಮುಂದೆ ಓದಿ →
ದೇವದುರ್ಗ ರಾಯಚೂರು

ಯುವಜನತೆ, ಮಹಿಳೆಯರು ಒನಕೆ ಓಬವ್ವ ಅವರ ಸಾಹಸ, ದೇಶಪ್ರೇಮ ಮೈಗೂಡಿಸಿಕೊಳ್ಳಬೇಕು: ತಹಶೀಲ್ದಾರ್ ನಾಗಮ್ಮ ಕಟ್ಟಿಮನಿ

ಯುವಜನತೆ ಹಾಗೂ ಮಹಿಳೆಯರು ವೀರವನಿತೆ ಒನಕೆ ಓಬವ್ವ ಅವರ ಅಸಾಧಾರಣ ಸಾಹಸ, ದೇಶಪ್ರೇಮ, ಧೈರ್ಯ ಮತ್ತು ಸ್ವಾಭಿಮಾನದ ಆದರ್ಶಗಳನ್ನು ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಾಲೂಕು ತಹಶೀಲ್ದಾರ್ ನಾಗಮ್ಮ ಕಟ್ಟಿಮನಿ ಕರೆ ನೀಡಿದರು.

ಮುಂದೆ ಓದಿ →
ಮಾನ್ವಿ ರಾಯಚೂರು

ದೀಪಾವಳಿ ಪಾಡ್ಯ ಪ್ರಯುಕ್ತ ನೀರಮಾನ್ವಿ ಶ್ರೀ ರೇಣುಕಾ ಯಲ್ಲಮ್ಮದೇವಿ ದೇವಸ್ಥಾನದಲ್ಲಿ ಗೋ ಪೂಜೆ ನೆರವೇರಿಸಿದ ಶಾಸಕ ಹಂಪಯ್ಯ ನಾಯಕ

ತಾಲೂಕಿನ ನೀರಮಾನ್ವಿ ಗ್ರಾಮದ ಶ್ರೀ ರೇಣುಕಾ ಯಲ್ಲಮ್ಮದೇವಿ ದೇವಸ್ಥಾನದಲ್ಲಿ ದೀಪಾವಳಿ ಪಾಡ್ಯ ಹಬ್ಬದ ಅಂಗವಾಗಿ ಆಯೋಜಿಸಿದ್ದ ಕಿರು ಜಾತ್ರಾ ಮಹೋತ್ಸವಕ್ಕೆ ಶಾಸಕ ಜಿ.

ಮುಂದೆ ಓದಿ →
ಮಾನ್ವಿ ರಾಯಚೂರು

ವೀರವನಿತೆ ಒನಕೆ ಓಬವ್ವ ಜಯಂತಿ ಆಚರಣೆ: ಧೈರ್ಯ, ಸಾಹಸ ಮೈಗೂಡಿಸಿಕೊಳ್ಳಲು ತಹಶೀಲ್ದಾರ್ ಭೀಮರಾಯ ಕರೆ

ನಾಡಿನ ಇತಿಹಾಸದಲ್ಲಿ ಅಪ್ರತಿಮ ಧೈರ್ಯ, ಸಾಹಸ ಮತ್ತು ಶೌರ್ಯದಿಂದ ಗುರುತಿಸಿಕೊಂಡಿರುವ ವೀರವನಿತೆ ಒನಕೆ ಓಬವ್ವ ಅವರ ಆದರ್ಶಗಳನ್ನು ಪ್ರತಿಯೊಬ್ಬ ಮಹಿಳೆಯೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಹಶೀಲ್ದಾರ್ ಭೀಮರಾಯ ಬಿ.

ಮುಂದೆ ಓದಿ →
ರಾಯಚೂರು

ಓಬವ್ವ ನಮ್ಮೆಲ್ಲರಿಗೂ ಸದಾ ಸ್ಫೂರ್ತಿದಾಯಕ: ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರು

ಇತಿಹಾಸದ ಪುಟಗಳಲ್ಲಿ ಸಾಹಸ, ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ವೀರರಾಣಿ ಒನಕೆ ಓಬವ್ವ ನಮ್ಮೆಲ್ಲರಿಗೂ ಸದಾ ಸ್ಫೂರ್ತಿದಾಯಕವಾಗಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೋಪಾಲ ಗೆಣ್ಣೂರು ಹೇಳಿದರು.

ಮುಂದೆ ಓದಿ →
ರಾಯಚೂರು

10 ವರ್ಷದ ಬಾಲಕನ ಬಾಯಿಗೆ ಬಟ್ಟೆ ತುರುಕಿ ಅಮಾನುಷ ಹಲ್ಲೆ: ಆರು ಶಿಕ್ಷಕರ ವಿರುದ್ಧ ಪ್ರಕರಣ ದಾಖಲು

ಸರಿಯಾಗಿ ಓದಲು ಬರುತ್ತಿಲ್ಲ ಎಂಬ ಕಾರಣಕ್ಕೆ 10 ವರ್ಷದ ಬಾಲಕನ ಬಾಯಿಗೆ ಬಟ್ಟೆ ತುರುಕಿ, ಕಟ್ಟಿಗೆಯಿಂದ ಕಣ್ಣು, ತಲೆ, ಬೆನ್ನು ಹಾಗೂ ಕೈಕಾಲುಗಳಿಗೆ ಮನಬಂದಂತೆ ಹೊಡೆದು ಗಂಭೀರವಾಗಿ ಗಾಯಗೊಳಿಸಿರುವ ಆರೋಪ ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪಟ್ಟಣದ ಮದರಸಾ ದಾರುಲ್ ಹುಫ್ಫಾಜ್ ಶಾಲೆಯಲ್ಲಿ ಕೇಳಿಬಂದಿದೆ.

ಮುಂದೆ ಓದಿ →
ರಾಯಚೂರು

ಎಸ್ಪಿ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪ: ವರ್ಗಾವಣೆಗೆ ಚಿನ್ನಯ್ಯ ನಾಯಕ ಆಗ್ರಹ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಮ್ಮ ಕಚೇರಿಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವಮಾನಕರ ರೀತಿಯಲ್ಲಿ ವರ್ತಿಸಿದ್ದಲ್ಲದೆ, ರೌಡಿಶೀಟರ್ ಹಾಗೂ ವಂಚನೆ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ರಾಯಚೂರು ಜಿಲ್ಲಾ ಹತ್ತಿ ಬೆಳೆಗಾರರ ರೈತರ ಹೋರಾಟ ಸಮಿತಿ ಅಧ್ಯಕ್ಷ ಪಿ.ಎಸ್.

ಮುಂದೆ ಓದಿ →
ರಾಯಚೂರು

ಇಡಪನೂರು–ಮೀರಾಪುರ ರಸ್ತೆ ಸೇತುವೆ ಕಾಮಗಾರಿಯಲ್ಲಿ ಕಳಪೆ ಆರೋಪ: ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಆಗ್ರಹ

ತಾಲೂಕಿನ ಇಡಪನೂರು ಗ್ರಾಮದಿಂದ ಮೀರಾಪುರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ₹70 ಲಕ್ಷ ವೆಚ್ಚದಲ್ಲಿ ಕೈಗೊಳ್ಳಲಾಗಿರುವ ಸೇತುವೆ ನಿರ್ಮಾಣ ಕಾಮಗಾರಿಯಲ್ಲಿ ವ್ಯಾಪಕ ಅಕ್ರಮ ಹಾಗೂ ಕಳಪೆ ಕಾಮಗಾರಿ ನಡೆದಿದೆ ಎಂದು ಆರೋಪಿಸಿರುವ ಇಡಪನೂರು ಗ್ರಾಮದ ನಿವಾಸಿ ಯೋಹಾನ್, ಸಂಬಂಧಪಟ್ಟ ಅಧಿಕಾರಿಗಳು ಮತ್ತು ಗುತ್ತಿಗೆದಾರರ ವಿರುದ್ಧ…

ಮುಂದೆ ಓದಿ →
ಮಾನ್ವಿ ರಾಯಚೂರು

₹98 ಲಕ್ಷ ವೆಚ್ಚದ ಆರ್‌ಕೆಡಿಸಿಸಿ ಬ್ಯಾಂಕ್ ನೂತನ ಕಟ್ಟಡ ಉದ್ಘಾಟನೆ: ಸಹಕಾರಿ ಬ್ಯಾಂಕ್‌ಗಳ ಬಲವರ್ಧನೆಗೆ ಶಾಸಕ ಹಂಪಯ್ಯ ನಾಯಕ ಕರೆ

ಗ್ರಾಮೀಣ ಭಾಗದ ರೈತರು, ಸಣ್ಣ ವ್ಯಾಪಾರಿಗಳು ಹಾಗೂ ಮಹಿಳೆಯರ ಆರ್ಥಿಕ ಸಬಲೀಕರಣದಲ್ಲಿ ಸಹಕಾರಿ ಬ್ಯಾಂಕ್‌ಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ.

ಮುಂದೆ ಓದಿ →
ಸಿರವಾರ ರಾಯಚೂರು

ಸಣ್ಣ ಮತ್ತು ಮಧ್ಯಮ ವ್ಯಾಪಾರಸ್ಥರಿಗೆ ಸಹಕಾರ ಸಂಘಗಳು ಆರ್ಥಿಕ ನೆರವು ನೀಡಲಿ: ಅಭಿನವ ಸೋಮನಾಥ ಶಿವಾಚಾರ್ಯ ಸ್ವಾಮೀಜಿ

ಸಣ್ಣ ಮತ್ತು ಮಧ್ಯಮ ವರ್ಗದ ವ್ಯಾಪಾರಸ್ಥರಿಗೆ ಆರ್ಥಿಕ ನೆರವು ಒದಗಿಸುವ ಮೂಲಕ ಅವರ ಉದ್ಯಮದ ಬೆಳವಣಿಗೆಗೆ ಸಹಕಾರ ಸಂಘಗಳು ಪ್ರಮುಖ ಪಾತ್ರ ವಹಿಸಬೇಕು.

ಮುಂದೆ ಓದಿ →
ಮಾನ್ವಿ ರಾಯಚೂರು

ನೀರಮಾನ್ವಿ ಯಲ್ಲಮ್ಮದೇವಿ ಸನ್ನಿಧಿಯಲ್ಲಿ ಗೋಪೂಜೆ ನೆರವೇರಿಸಿದ ಶಾಸಕ ಹಂಪಯ್ಯ ನಾಯಕ

ದೀಪಾವಳಿ ಹಬ್ಬದ ಬಲಿಪಾಡ್ಯಮಿ ಅಂಗವಾಗಿ ತಾಲೂಕಿನ ನೀರಮಾನ್ವಿ ಗ್ರಾಮದ ಸುಕ್ಷೇತ್ರ ಶ್ರೀ ಯಲ್ಲಮ್ಮದೇವಿ ದೇವಸ್ಥಾನದಲ್ಲಿ ಮಾನ್ವಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ.

ಮುಂದೆ ಓದಿ →
ಮಾನ್ವಿ ರಾಯಚೂರು

ಟಿಪ್ಪು ಸುಲ್ತಾನ್ ಅವರ ದೇಶಪ್ರೇಮ, ತ್ಯಾಗ ಹಾಗೂ ಆಡಳಿತ ವೈಖರಿ ಆದರ್ಶಪ್ರಾಯ: ಶಾಸಕ ಹಂಪಯ್ಯ ನಾಯಕ

ಬ್ರಿಟಿಷರ ವಿರುದ್ಧ ಹೋರಾಡಿ ದೇಶದ ಸ್ವಾತಂತ್ರ್ಯಕ್ಕಾಗಿ ಅಪಾರ ತ್ಯಾಗ ಮಾಡಿದ ಮೈಸೂರು ಹುಲಿ ಹಜರತ್ ಟಿಪ್ಪು ಸುಲ್ತಾನ್ ಅವರ ದೇಶಪ್ರೇಮ, ಸಾಹಸ ಹಾಗೂ ಜನಪರ ಆಡಳಿತ ಇಂದಿನ ಯುವ ಪೀಳಿಗೆಗೆ ಸ್ಫೂರ್ತಿದಾಯಕವಾಗಿದೆ ಎಂದು ಮಾನ್ವಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ.

ಮುಂದೆ ಓದಿ →
ಮಾನ್ವಿ ರಾಯಚೂರು

ನಸಲಾಪುರದಲ್ಲಿ ಟಿಪ್ಪು ಸುಲ್ತಾನ್ ಜಯಂತಿ ಸಂಭ್ರಮ: ಎನ್‌ಪಿಎಲ್ ಕ್ರಿಕೆಟ್ ಟೂರ್ನಿ ಸಮಾರೋಪ

ತಾಲೂಕಿನ ನಸಲಾಪುರ ಗ್ರಾಮದ ಇಬ್ರಾಹಿಂ ಕಾಲೋನಿಯಲ್ಲಿ ಟಿಪ್ಪು ಸುಲ್ತಾನ್ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಮುಂದೆ ಓದಿ →
ಮಾನ್ವಿ ರಾಯಚೂರು

ಚೀಕಲಪರ್ವಿ ರುದ್ರಮುನೀಶ್ವರ ಮಠದಲ್ಲಿ ನೂತನ ದಾಸೋಹ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ

ತಾಲೂಕಿನ ಚೀಕಲಪರ್ವಿ ಗ್ರಾಮದ ಶ್ರೀ ರುದ್ರಮುನೀಶ್ವರ ಮಠದಲ್ಲಿ ಶತಮಾನೋತ್ಸವದ ಅಂಗವಾಗಿ ನಿರ್ಮಿಸಲು ಉದ್ದೇಶಿಸಿರುವ ನೂತನ ದಾಸೋಹ ಭವನಕ್ಕೆ ಹಾಲ್ವಿಯ ಚರಣಗಿರಿ ಸಂಸ್ಥಾನ ಮಠದ ಶ್ರೀ ಅಭಿನವ ಮಹಾಂತ ಮಹಾಸ್ವಾಮಿಗಳು ಶಂಕುಸ್ಥಾಪನೆ ನೆರವೇರಿಸಿದರು.

ಮುಂದೆ ಓದಿ →
ರಾಯಚೂರು

ನಾಡಿನ ಸೊಗಡನ್ನು ಬಿಂಬಿಸುವ ದೇಸಿ ಕಲೆಗಳ ಸಂರಕ್ಷಣೆ ಅಗತ್ಯ: ಶ್ರೀದೇವಿ ನಾಯಕ

ರಾಯಚೂರು, ನ. 10: ವಿದೇಶಿ ಸಂಸ್ಕೃತಿಯ ಪ್ರಭಾವದಿಂದ ನಮ್ಮ ನಾಡಿನ ಸಂಸ್ಕೃತಿ ಹಾಗೂ ಪರಂಪರೆಯ ಕಲೆಗಳು ಮರೆಯಾಗುತ್ತಿವೆ. ಮುಂದಿನ ಯುವ ಪೀಳಿಗೆಗೆ ನಾಡಿನ ಸೊಗಡನ್ನು ಪರಿಚಯಿಸುವ ದೇಸಿ ಕಲೆಗಳನ್ನು ಉಳಿಸಿ ಬೆಳೆಸುವುದು ಅಗತ್ಯವಾಗಿದೆ.

ಮುಂದೆ ಓದಿ →
ರಾಯಚೂರು

ಅರಕೇರಾ ತಾಲೂಕಿಗೆ ಸೇರ್ಪಡೆಗೊಂಡ ಆರು ಗ್ರಾಮಗಳನ್ನು ದೇವದುರ್ಗ ತಾಲೂಕಿಗೆ ಮರುಸೇರ್ಪಡೆಗೊಳಿಸಲು ಆಗ್ರಹ

ನೂತನ ಅರಕೇರಾ ತಾಲೂಕಿಗೆ ಸೇರ್ಪಡೆಗೊಳಿಸಿರುವ ಫಲಕನಮರಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಂದಲಿ, ಫಲಕನಮರಡಿ, ಮೂಡಲಗುಂಡ, ಮದರಕಲ್, ದೇವರಗುಡ್ಡ ಹಾಗೂ ಊಟಿ ಗ್ರಾಮಗಳನ್ನು ಪುನಃ ದೇವದುರ್ಗ ತಾಲೂಕಿಗೆ ಮರುಸೇರ್ಪಡೆಗೊಳಿಸಿ, ಜಾಲಹಳ್ಳಿ ಹೋಬಳಿಯಲ್ಲಿಯೇ ಮುಂದುವರಿಸಬೇಕು ಎಂದು ಒತ್ತಾಯಿಸಿ ಗ್ರಾಮಸ್ಥರು ನವೆಂಬರ್ 6ರಂದು ಜಿಲ್ಲಾಧಿಕಾರಿಗಳಿಗೆ…

ಮುಂದೆ ಓದಿ →