ಶ್ರೀ ಲಕ್ಷ್ಮಿವೆಂಕಟೇಶ್ವರ ದೇವಸ್ಥಾನದಲ್ಲಿ 55ನೇ ನವರಾತ್ರಿ ಉತ್ಸವ ಸಂಭ್ರಮ
ನಗರದ ಬ್ರೇಸ್ತವಾರಪೇಟೆ ಉಪ್ಪಾರವಾಡಿಯಲ್ಲಿರುವ ಶ್ರೀ ಲಕ್ಷ್ಮಿವೆಂಕಟೇಶ್ವರ ದೇವಸ್ಥಾನದಲ್ಲಿ 55ನೇ ವರ್ಷದ ನವರಾತ್ರಿ ಉತ್ಸವವನ್ನು ಭಕ್ತಿ, ಶ್ರದ್ಧೆ ಹಾಗೂ ಸಡಗರದಿಂದ ಆಚರಿಸಲಾಯಿತು.
ಮುಂದೆ ಓದಿ →ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.
ಒಟ್ಟು 641 ಸುದ್ದಿಗಳಲ್ಲಿ 226–250 ಸುದ್ದಿಗಳು
ನಗರದ ಬ್ರೇಸ್ತವಾರಪೇಟೆ ಉಪ್ಪಾರವಾಡಿಯಲ್ಲಿರುವ ಶ್ರೀ ಲಕ್ಷ್ಮಿವೆಂಕಟೇಶ್ವರ ದೇವಸ್ಥಾನದಲ್ಲಿ 55ನೇ ವರ್ಷದ ನವರಾತ್ರಿ ಉತ್ಸವವನ್ನು ಭಕ್ತಿ, ಶ್ರದ್ಧೆ ಹಾಗೂ ಸಡಗರದಿಂದ ಆಚರಿಸಲಾಯಿತು.
ಮುಂದೆ ಓದಿ →
ತಾಲೂಕಿನ ಮಮದಾಪುರ ಗ್ರಾಮದ ಶ್ರೀ ಗಧಾರ ಮಾರಿಕಾಂಭಾ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ಒಂಬತ್ತು ದಿನಗಳ ಕಾಲ ವಿಶೇಷ ಪೂಜೆ, ಧಾರ್ಮಿಕ ವಿಧಿವಿಧಾನಗಳು ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವಿಜೃಂಭಣೆಯಿಂದ ಆಯೋಜಿಸಲಾಯಿತು.
ಮುಂದೆ ಓದಿ →
ನಗರದ ಗೌಳಿ ಸಮಾಜದ ವತಿಯಿಂದ ಆಯೋಜಿಸಲಾಗಿರುವ 44ನೇ ವರ್ಷದ ನವರಾತ್ರಿ ಉತ್ಸವವು ಭಕ್ತಿ, ಶ್ರದ್ಧೆ ಹಾಗೂ ಸಾಂಪ್ರದಾಯಿಕ ಧಾರ್ಮಿಕ ಆಚರಣೆಗಳೊಂದಿಗೆ ವಿಜೃಂಭಣೆಯಿಂದ ನಡೆಯುತ್ತಿದ್ದು, ಭಾನುವಾರ ಸಂಜೆ ನಡೆದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪಿವಿತಾ ಎಸ್.
ಮುಂದೆ ಓದಿ →
ರಾಯಚೂರು: ಯುವಜನತೆ ತಮ್ಮಲ್ಲಿ ಸೇವಾ ಮನೋಭಾವ ಬೆಳೆಸಿಕೊಂಡು ಸಮಾಜ ಹಾಗೂ ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು.
ಮುಂದೆ ಓದಿ →
ದಾಸ ಸಾಹಿತ್ಯದ ಎರಡನೇ ಘಟ್ಟದ ಪರಂಪರೆಯು ಅಪರೋಕ್ಷ ಜ್ಞಾನಿಗಳಾದ ಶ್ರೀ ವಿಜಯದಾಸರಿಂದ ಆರಂಭವಾಗಿದ್ದು, ಈ ಪರಂಪರೆಯಲ್ಲಿ ಶ್ರೀ ಪ್ರಾಣೇಶ ದಾಸರು ಅತ್ಯಂತ ಪ್ರಸಿದ್ಧ ಹರಿದಾಸರಾಗಿ ಗುರುತಿಸಿಕೊಂಡಿದ್ದಾರೆ ಎಂದು ಶ್ರುತಿ ಸಾಹಿತ್ಯ ಮೇಳದ ಅಧ್ಯಕ್ಷ ಮುರಳಿಧರ ಕುಲಕರ್ಣಿ ಹೇಳಿದರು.
ಮುಂದೆ ಓದಿ →
ಗೋವುಗಳ ಸಂರಕ್ಷಣೆ, ಪಾಲನೆ ಹಾಗೂ ಮೂಕಪ್ರಾಣಿಗಳ ಕಲ್ಯಾಣಕ್ಕಾಗಿ ಕಾರ್ಯನಿರ್ವಹಿಸುವ ಗೌ ಸಮ್ಮಾನ್ ಆವಾಹನ್ ಅಭಿಯಾನದ ರಾಯಚೂರು ಜಿಲ್ಲಾಧ್ಯಕ್ಷರಾಗಿ ಠಾಕೂರ್ ವಿನಯ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ.
ಮುಂದೆ ಓದಿ →
ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ 2026-27ನೇ ಸಾಲಿನ ಅಂತರ ಮಹಾವಿದ್ಯಾಲಯಗಳ ಟೇಬಲ್ ಟೆನಿಸ್, ಕಬಡ್ಡಿ, ವಾಲಿಬಾಲ್ ಹಾಗೂ ಖೋ-ಖೋ ಕ್ರೀಡಾಕೂಟಗಳು ಯಶಸ್ವಿಯಾಗಿ ಜರುಗಿದ್ದು, ವಿಜೇತ ತಂಡಗಳಿಗೆ ಬಹುಮಾನ ವಿತರಿಸುವ ಮೂಲಕ ಕ್ರೀಡಾಕೂಟಕ್ಕೆ ತೆರೆ ಎಳೆಯಲಾಯಿತು.
ಮುಂದೆ ಓದಿ →
ನಗರದ ಜಿಲ್ಲಾಧಿಕಾರಿಗಳ ಬಂಗಲೆ ಸಮೀಪದ ಅಸ್ಕಿಹಾಳ ಗೇಟ್ ಹಿರೇಮಠದ ಶ್ರೀ ಅಮರಲಿಂಗೇಶ್ವರ ಮಠದಲ್ಲಿ ಶ್ರೀಮಠದ ಧರ್ಮಾಧಿಕಾರಿ ವೇ.ಮೂ. ಜಿ.ಎಸ್. ಹಿರೇಮಠ ಅವರ ಅಧ್ಯಕ್ಷತೆಯಲ್ಲಿ 42ನೇ ವರ್ಷದ ಶರನ್ನವರಾತ್ರಿ ಮಹೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಮುಂದೆ ಓದಿ →
ಮುಂಬರುವ ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷದ ಹಿರಿಯ ಮುಖಂಡೆ ಹಾಗೂ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವಿಜಯರಾಜೇಶ್ವರಿ ಗೋಪಿಶೆಟ್ಟಿ ಅವರು ಬಿಜೆಪಿ ಅಭ್ಯರ್ಥಿ ಶಶಿಲ್ ನಮೋಶಿ ಅವರ ಪರ ಮತಯಾಚನೆ ನಡೆಸಿದರು.
ಮುಂದೆ ಓದಿ →
ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ರಾಯಚೂರು ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಉಸ್ತುವಾರಿ, ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಎ.
ಮುಂದೆ ಓದಿ →
ರಾಯಚೂರು ವಿಮಾನ ನಿಲ್ದಾಣಕ್ಕೆ ಸಾಮ್ರಾಟ್ ಅಶೋಕ ಚಕ್ರವರ್ತಿ ಅವರ ಹೆಸರನ್ನು ನಾಮಕರಣ ಮಾಡಬೇಕು. ಅಲ್ಲದೆ, ವಿಜಯದಶಮಿಯನ್ನು ಬೌದ್ಧ ಧಮ್ಮ ಪ್ರವರ್ತನ ದಿನವನ್ನಾಗಿ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತದ ವತಿಯಿಂದ ಅಧಿಕೃತವಾಗಿ ಆಚರಿಸಬೇಕು ಎಂದು ವಕೀಲ ಎಸ್.
ಮುಂದೆ ಓದಿ →
ರಾಯಚೂರು ನಗರ ಹಾಗೂ ಗ್ರಾಮೀಣ ಭಾಗದ ಜನರಿಗೆ ಕುಡಿಯುವ ನೀರು ಮತ್ತು ರೈತರಿಗೆ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ನೀರು ಒದಗಿಸುವ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಜನರ ಹಿತಾಸಕ್ತಿಯನ್ನು ಕಡೆಗಣಿಸುತ್ತಿದ್ದಾರೆ.
ಮುಂದೆ ಓದಿ →
ನಗರಸಭೆಯಿಂದ ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿದ ರಾಯಚೂರು ನಗರದಲ್ಲಿ ಅಭಿವೃದ್ಧಿಯ ಹೊಸ ಅಧ್ಯಾಯ ಆರಂಭವಾಗಲಿದೆ ಎಂಬ ಸಾರ್ವಜನಿಕರ ನಿರೀಕ್ಷೆ ಹುಸಿಯಾಗಿದೆ.
ಮುಂದೆ ಓದಿ →
ನಗರದ ಆಶಾಪೂರ ರಸ್ತೆಯ ಮಲ್ಲಿಕಾರ್ಜುನ ಬಡಾವಣೆಯ ಶ್ರೀ ಏಳು ಮಕ್ಕಳ ತಾಯಾಂಭಿಕೆ ದೇವಸ್ಥಾನದಲ್ಲಿ ಶರನ್ನವರಾತ್ರಿಯ ಏಳನೇ ದಿನದ ಅಂಗವಾಗಿ ಮಹಿಳೆಯರು ಹಾಗೂ ಮಕ್ಕಳಿಗಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಮುಂದೆ ಓದಿ →
ಗ್ರಾಮ ಪಂಚಾಯಿತಿಗಳಲ್ಲಿ ತೆರಿಗೆ ವಸೂಲಾತಿಯನ್ನು ಹೆಚ್ಚಿಸುವುದರ ಜೊತೆಗೆ ವಿಬಿ-ಜಿ ರಾಮ್ ಜಿ ಯೋಜನೆಯಡಿ ಅರ್ಹ ಕೂಲಿಕಾರ್ಮಿಕರಿಗೆ ಉದ್ಯೋಗ ಕಲ್ಪಿಸಿ ಹೆಚ್ಚಿನ ಮಾನವ ದಿನಗಳನ್ನು ಸೃಜಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ…
ಮುಂದೆ ಓದಿ →
ಹಾಸ್ಟೆಲ್ಗಳಲ್ಲಿ ಅಡುಗೆ ತಯಾರಿಸುವಾಗ ಎದುರಾಗುವ ಸಮಸ್ಯೆಗಳನ್ನು ಬಗೆಹರಿಸಲು ಮತ್ತು ವಿದ್ಯಾರ್ಥಿಗಳಿಗೆ ಗುಣಮಟ್ಟದ, ಶುಚಿ ಹಾಗೂ ರುಚಿಯಾದ ಆಹಾರವನ್ನು ಒದಗಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತದ ವತಿಯಿಂದ ವಿಶೇಷ ತರಬೇತಿ ಕಾರ್ಯಕ್ರಮವನ್ನು…
ಮುಂದೆ ಓದಿ →ರಾಯಚೂರು ಮಹಾನಗರ ಪಾಲಿಕೆಗೆ ಸಂಬAಧಿಸಿದ ನ್ಯಾಯಾಲಯದ ಪ್ರಕರಣಗಳ ನಿರ್ವಹಣೆಗಾಗಿ ಬೆಂಗಳೂರಿನಲ್ಲಿ ಸ್ವಂತ ಕಚೇರಿ ಹೊಂದಿರುವ ಒಬ್ಬ ಅನುಭವಿ ವಕೀಲರನ್ನು ನೇಮಕ ಮಾಡಿಕೊಳ್ಳುವ ಸಲುವಾಗಿ ಅರ್ಹ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ.
ಮುಂದೆ ಓದಿ →ರಾಯಚೂರು ಜಿಲ್ಲೆ ವ್ಯಾಪ್ತಿಯಲ್ಲಿ ಪ್ರಸ್ತುತ ಸಾಲಿನಲ್ಲಿ ಹತ್ತಿ ಬೆಂಬಲ ಬೆಲೆಯ ಕಾರ್ಯಕ್ರಮದಡಿ ಖರೀದಿ ಕೇಂದ್ರಗಳು ಮತ್ತು ನೋಂದಣಿ ಪ್ರಕ್ರಿಯೆ ಭಾರತೀಯ ಹತ್ತಿ ನಿಗಮ ವತಿಯಿಂದ ಕನಿಷ್ಠ ಬೆಂಬಲ ಬೆಲೆ (ಎಮ್ಎಸ್ಪಿ) ಅಡಿಯಲ್ಲಿ ಹತ್ತಿಯನ್ನು ಖರೀದಿಸುವ…
ಮುಂದೆ ಓದಿ →
ಜಿಲ್ಲೆಯಲ್ಲಿ ನವೆಂಬರ್ 1ರಂದು ಆಚರಿಸಲ್ಪಡುವ ಕನ್ನಡ ರಾಜ್ಯೋತ್ಸವ ದಿನಾಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮುಂದೆ ಓದಿ →
ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಕ್ಟೋಬರ್ 26ರಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಜಿಲ್ಲಾಡಳಿತದ ವತಿಯಿಂದ ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಪೂವಿತಾ ಎಸ್.
ಮುಂದೆ ಓದಿ →
ರಾಯಚೂರು, ಅ.17: ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.
ಮುಂದೆ ಓದಿ →
ತಾಲೂಕಿನ ಮನ್ಸಲಾಪುರ ಗ್ರಾಮದ ಶ್ರೀ ಸಿದ್ದಲಿಂಗೇಶ್ವರ ದೇವಸ್ಥಾನದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ, ರಾಯಚೂರು ಹಾಗೂ ಜಿಲ್ಲಾ ವೀರಶೈವ ಲಿಂಗಾಯತ ಸಮಾಜದ ಸಹಯೋಗದಲ್ಲಿ ಆಯೋಜಿಸಿರುವ ರಾಷ್ಟ್ರೀಯ ಸೇವಾ ಯೋಜನೆಯ (ಎನ್ಎಸ್ಎಸ್) ವಾರ್ಷಿಕ…
ಮುಂದೆ ಓದಿ →
ರಾಯಚೂರು: ರಾಜ್ಯ ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಹಿಂದುಳಿದ ವರ್ಗಗಳಿಗೆ ನಿಗದಿಪಡಿಸಿರುವ ಶೇ.32ರಷ್ಟು ಮೀಸಲಾತಿಯಡಿ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸದೆ ಮುಂದುವರಿಸಲು ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಡಾ. ಅಂಬೇಡ್ಕರ್ ಪರಿಶಿಷ್ಟ ಜಾತಿಗಳ ಒಕ್ಕೂಟದ ರಾಜ್ಯಾಧ್ಯಕ್ಷ ಮಹೇಂದ್ರ ಕುಮಾರ್ ಮಿತ್ರ ಆಗ್ರಹಿಸಿದರು.
ಮುಂದೆ ಓದಿ →
ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರ ಪರವಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಎ.
ಮುಂದೆ ಓದಿ →
ನಗರದ ಚಂದ್ರಮೌಳೇಶ್ವರಿ ದೇವಸ್ಥಾನದ ಎದುರಿನ ರಸ್ತೆ ಹಾಗೂ ಚರಂಡಿ ಅವ್ಯವಸ್ಥೆಯಿಂದ ಸಾರ್ವಜನಿಕರು ನಿತ್ಯ ತೊಂದರೆ ಅನುಭವಿಸುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸಮಸ್ಯೆ ಬಗೆಹರಿಸಲು ಮುಂದಾಗದಿರುವುದು ದುರದೃಷ್ಟಕರ ಎಂದು ಜೆಡಿಎಸ್…
ಮುಂದೆ ಓದಿ →