ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 127,772 ಇಂದಿನ ಓದುಗರು: 1,110 🟢 ಈಗ ಆನ್‌ಲೈನ್: 7
LATEST NEWS

ದೇವದುರ್ಗ

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ › ರಾಯಚೂರು › ದೇವದುರ್ಗ
ಎಲ್ಲಾ ರಾಯಚೂರು ರಾಯಚೂರು ಮಾನ್ವಿ ದೇವದುರ್ಗ ಅರಕೇರಾ ಸಿರವಾರ ಲಿಂಗಸುಗೂರು ಸಿಂಧನೂರು ಮಸ್ಕಿ
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಮಂತ್ರಾಲಯ ಲೇಖನ ಅರಕೇರಾ ಬೆಂಗಳೂರು ಬಾಗಲಕೋಟೆ ನವದೆಹಲಿ ಹೊಸಪೇಟೆ ಕಲಬುರಗಿ ಮೈಸೂರು ಗಂಗಾವತಿ ಶಹಾಪುರ ಮೀರುತ್ ಹೈದರಾಬಾದ್ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 143 ಸುದ್ದಿಗಳಲ್ಲಿ 26–50 ಸುದ್ದಿಗಳು

ದೇವದುರ್ಗ ರಾಯಚೂರು

ಬಾಲ್ಯವಿವಾಹ ತಡೆಗೆ ಕಾನೂನು ಅರಿವು ಮತ್ತು ಸಾರ್ವಜನಿಕರ ಸಹಕಾರ ಅಗತ್ಯ

ಬಾಲ್ಯವಿವಾಹವು ಮಕ್ಕಳ ಶಿಕ್ಷಣ, ಆರೋಗ್ಯ ಹಾಗೂ ಭವಿಷ್ಯದ ಮೇಲೆ ಗಂಭೀರ ಪರಿಣಾಮ ಬೀರುವುದರಿಂದ ಅದನ್ನು ತಡೆಗಟ್ಟಲು ಕಾನೂನು ಅರಿವು ಮತ್ತು ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ವಕೀಲ ಮಲ್ಲಿಕಾರ್ಜುನ ಪೆನಾಲ್ ತಿಳಿಸಿದರು.

ಮುಂದೆ ಓದಿ →
ದೇವದುರ್ಗ ರಾಯಚೂರು

ಮಾನಸಿಕ ಸಮಸ್ಯೆಗಳಿಂದ ಬಳಲುವವರಿಗೆ ಪ್ರೀತಿ, ಸಮಾಲೋಚನೆ ಹಾಗೂ ಸೂಕ್ತ ಚಿಕಿತ್ಸೆ ಅಗತ್ಯ: ಅರುಣ್ ಕುಮಾರ್ ಕುಲಕರ್ಣಿ

ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ವ್ಯಕ್ತಿಗಳನ್ನು ನಿರ್ಲಕ್ಷಿಸದೆ, ಅವರಿಗೆ ಕುಟುಂಬದವರ ಪ್ರೀತಿ, ಸಹಕಾರ, ಧೈರ್ಯ ಹಾಗೂ ಸೂಕ್ತ ಆಪ್ತಸಮಾಲೋಚನೆಯೊಂದಿಗೆ ವೈದ್ಯಕೀಯ ಚಿಕಿತ್ಸೆ ಒದಗಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಮನಶಾಸ್ತ್ರಜ್ಞ ಅರುಣ್ ಕುಮಾರ್ ಕುಲಕರ್ಣಿ ಹೇಳಿದರು.

ಮುಂದೆ ಓದಿ →
ದೇವದುರ್ಗ ರಾಯಚೂರು

ಶಿಕ್ಷಣದೊಂದಿಗೆ ಮಕ್ಕಳಲ್ಲಿ ಸಂಸ್ಕಾರ, ಧಾರ್ಮಿಕ ಮೌಲ್ಯ ಬೆಳೆಸಬೇಕು: ಕಾಶಿ ಜಗದ್ಗುರು

ಮಕ್ಕಳಿಗೆ ಶೈಕ್ಷಣಿಕ ಜ್ಞಾನ ನೀಡುವುದರ ಜತೆಗೆ ಉತ್ತಮ ಸಂಸ್ಕೃತಿ, ಸಂಸ್ಕಾರ ಹಾಗೂ ಧಾರ್ಮಿಕ ಮೌಲ್ಯಗಳನ್ನು ಬೋಧಿಸುವುದು ಪೋಷಕರ ಪ್ರಮುಖ ಜವಾಬ್ದಾರಿಯಾಗಿದೆ.

ಮುಂದೆ ಓದಿ →
ದೇವದುರ್ಗ ರಾಯಚೂರು

ಸಾಮೂಹಿಕ ವಿವಾಹ ಸಮಾರಂಭಕ್ಕೆ ಮುಖ್ಯ ಪ್ರಾಣ ಮೆಲೋಡೀಸ್ ತಂಡದ ಸಂಗೀತ ರಸದೌತಣ

ಶ್ರೀ ಲಕ್ಷ್ಮೀ ರಂಗನಾಥ ಗೋವಿಂದ ಸೇವಾ ಸಮಿತಿ ಹಾಗೂ ಜಾಲಹಳ್ಳಿ ಸದ್ಭಕ್ತ ಮಂಡಳಿ ವತಿಯಿಂದ ಆಯೋಜಿಸಿದ್ದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಮುಖ್ಯ ಪ್ರಾಣ ಮೆಲೋಡೀಸ್ ಆರ್ಕೆಸ್ಟ್ರಾ ತಂಡದ ಸಂಗೀತ ಕಾರ್ಯಕ್ರಮ ನೆರೆದಿದ್ದ ಪ್ರೇಕ್ಷಕರ ಗಮನ ಸೆಳೆಯಿತು.

ಮುಂದೆ ಓದಿ →
ದೇವದುರ್ಗ ರಾಯಚೂರು

ಜಾಲಹಳ್ಳಿಯಲ್ಲಿ ರಾಜ್ಯಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ: ವಿಜಯಪುರ ತಂಡ ಚಾಂಪಿಯನ್

ದಸರಾ ಹಬ್ಬದ ಅಂಗವಾಗಿ ಶ್ರೀ ದುರ್ಗಾದೇವಿ ಕಮಿಟಿ ವತಿಯಿಂದ ಜಾಲಹಳ್ಳಿಯಲ್ಲಿ ಆಯೋಜಿಸಲಾಗಿದ್ದ ಎರಡನೇ ವರ್ಷದ ರಾಜ್ಯಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ಕ್ರೀಡಾಭಿಮಾನಿಗಳ ಗಮನ ಸೆಳೆಯಿತು.

ಮುಂದೆ ಓದಿ →
ದೇವದುರ್ಗ ರಾಯಚೂರು

ಸಿಂದಗಿ ತಾಲ್ಲೂಕಿನಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಲು ಭೀಮರಾಜ ಸೇನೆ ಆಗ್ರಹ

ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ, ಈ ಚಟುವಟಿಕೆಗಳಿಗೆ ತಕ್ಷಣ ಕಡಿವಾಣ ಹಾಕುವುದರ ಜೊತೆಗೆ ಅಬಕಾರಿ ಇಲಾಖೆಯ ಅಧಿಕಾರಿಗಳ ಕಾರ್ಯನಿರ್ವಹಣೆ ಕುರಿತು ಸಮಗ್ರ ತನಿಖೆ ನಡೆಸುವಂತೆ ಭೀಮರಾಜ ಸೇನೆ ಕರ್ನಾಟಕ ಸಂಘಟನೆ ಒತ್ತಾಯಿಸಿದೆ.

ಮುಂದೆ ಓದಿ →
ದೇವದುರ್ಗ ರಾಯಚೂರು

ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಲು ಆಗ್ರಹಿಸಿ ನ. 2ರಿಂದ ಅಹೋರಾತ್ರಿ ಧರಣಿ

ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿಯ ಹಕ್ಕುಪತ್ರ ವಿತರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ (ಎಐಕೆಕೆಎಂಎಸ್) ವತಿಯಿಂದ ನವೆಂಬರ್ 2 ಮತ್ತು 3ರಂದು ಪಟ್ಟಣದ ಮಿನಿ ವಿಧಾನಸೌಧದ ಎದುರು ಎರಡು ದಿನಗಳ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಸಂಘಟನೆಯ ಜಿಲ್ಲಾ…

ಮುಂದೆ ಓದಿ →
ದೇವದುರ್ಗ ರಾಯಚೂರು

‘ಪ್ರೇಮದ ಊರಲಿ’ ಚಿತ್ರಕ್ಕೆ ಪ್ರೇಕ್ಷಕರ ಮೆಚ್ಚುಗೆ: ಶ್ರೀದೇವಿ ರಾಜಶೇಖರ ನಾಯಕ

ಕುಟುಂಬ ಸಂಬಂಧಗಳು, ಪ್ರೀತಿ, ಸ್ನೇಹ, ತ್ಯಾಗ ಹಾಗೂ ಮಾನವೀಯ ಮೌಲ್ಯಗಳನ್ನು ಮನಮುಟ್ಟುವಂತೆ ಚಿತ್ರಿಸಿರುವ ‘ಪ್ರೇಮದ ಊರಲಿ’ ಕನ್ನಡ ಚಲನಚಿತ್ರ ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಗಿದೆ ಎಂದು ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಶ್ರೀದೇವಿ ರಾಜಶೇಖರ ನಾಯಕ ಅಭಿಪ್ರಾಯಪಟ್ಟರು.

ಮುಂದೆ ಓದಿ →
ದೇವದುರ್ಗ ರಾಯಚೂರು

76 ಜೋಡಿಗಳ ದಾಂಪತ್ಯ ಜೀವನಕ್ಕೆ ಚಾಲನೆ: ಸಾಮೂಹಿಕ ವಿವಾಹಗಳು ಸಮಾಜಕ್ಕೆ ಮಾದರಿ ಎಂದ ಶಾಸಕಿ ಕರಿಯಮ್ಮ ನಾಯಕ

ಸಾಮೂಹಿಕ ವಿವಾಹಗಳು ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳ ಆರ್ಥಿಕ ಹೊರೆಯನ್ನು ತಗ್ಗಿಸುವುದರ ಜತೆಗೆ ಸಮಾಜದಲ್ಲಿ ಸಮಾನತೆ, ಸಹಬಾಳ್ವೆ ಮತ್ತು ಸಾಮರಸ್ಯವನ್ನು ಬೆಳೆಸಲು ಸಹಕಾರಿಯಾಗುತ್ತವೆ ಎಂದು ದೇವದುರ್ಗ ಕ್ಷೇತ್ರದ ಶಾಸಕಿ ಕರಿಯಮ್ಮ ಜಿ.

ಮುಂದೆ ಓದಿ →
ದೇವದುರ್ಗ ರಾಯಚೂರು

ರಕ್ತನಿಧಿ ಕೇಂದ್ರಕ್ಕೆ ಜಿಲ್ಲಾಮಟ್ಟದ ಸೌಲಭ್ಯ ಒದಗಿಸಲು ಸಂಸದ ಜಿ. ಕುಮಾರ ನಾಯಕ ಒತ್ತಾಯ

ದೇವದುರ್ಗ ಪಟ್ಟಣದಲ್ಲಿರುವ ರಕ್ತನಿಧಿ ಕೇಂದ್ರವನ್ನು ಆಧುನಿಕ ಸೌಲಭ್ಯಗಳೊಂದಿಗೆ ಮೇಲ್ದರ್ಜೆಗೇರಿಸಿ, ಜಿಲ್ಲಾಮಟ್ಟದ ರಕ್ತನಿಧಿ ಕೇಂದ್ರಕ್ಕೆ ಸಮಾನವಾದ ಸೌಲಭ್ಯಗಳನ್ನು ಒದಗಿಸುವ ಮೂಲಕ ಕಲ್ಯಾಣ ಕರ್ನಾಟಕ ಭಾಗಕ್ಕೆ ಮಾದರಿಯಾಗಿ ಅಭಿವೃದ್ಧಿಪಡಿಸಬೇಕು ಎಂದು ರಾಯಚೂರು–ಯಾದಗಿರಿ ಲೋಕಸಭಾ ಕ್ಷೇತ್ರದ ಸಂಸದ ಜಿ.

ಮುಂದೆ ಓದಿ →
ದೇವದುರ್ಗ ರಾಯಚೂರು

ಸರಳ ವಿವಾಹಗಳಿಂದ ದುಂದುವೆಚ್ಚಕ್ಕೆ ಕಡಿವಾಣ ಸಾಧ್ಯ: ಸಂಸದ ಜಿ. ಕುಮಾರ ನಾಯಕ

ದೇವದುರ್ಗ ತಾಲೂಕಿನ ಜಾಲಹಳ್ಳಿಯ ಸುಕ್ಷೇತ್ರ ಶ್ರೀ ಲಕ್ಷ್ಮೀ ರಂಗನಾಥ ದೇವಸ್ಥಾನದ ಆವರಣದಲ್ಲಿ ಗುರುವಾರ ಆಯೋಜಿಸಿದ್ದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ರಾಯಚೂರು–ಯಾದಗಿರಿ ಲೋಕಸಭಾ ಕ್ಷೇತ್ರದ ಸಂಸದ ಜಿ.

ಮುಂದೆ ಓದಿ →
ದೇವದುರ್ಗ ರಾಯಚೂರು

₹1 ಕೋಟಿ ವೆಚ್ಚದ ಅಂಬೇಡ್ಕರ್ ಭವನಕ್ಕೆ ಉದ್ಘಾಟನೆ ಭಾಗ್ಯವಿಲ್ಲ; ಬೀದಿ ನಾಯಿಗಳ ತಾಣವಾದ ಸಾರ್ವಜನಿಕ ಕಟ್ಟಡ!

ದೇವದುರ್ಗ, ಅ. 29: ಪಟ್ಟಣದಲ್ಲಿ ಸುಮಾರು ₹1 ಕೋಟಿ ಸಾರ್ವಜನಿಕ ಹಣ ವೆಚ್ಚ ಮಾಡಿ ನಿರ್ಮಿಸಲಾದ ಡಾ. ಬಿ.ಆರ್. ಅಂಬೇಡ್ಕರ್ ಭವನ ವರ್ಷಗಳೇ ಕಳೆದರೂ ಉದ್ಘಾಟನೆ ಕಾಣದೆ ನಿರ್ಲಕ್ಷ್ಯಕ್ಕೆ ಒಳಗಾಗಿದೆ.

ಮುಂದೆ ಓದಿ →
ದೇವದುರ್ಗ ರಾಯಚೂರು

ಗಾಂಜಾ ಬೆಳೆ ಮೇಲೆ ಪೊಲೀಸರ ದಾಳಿ: ₹11.94 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಆರೋಪಿ ಬಂಧನ

ದೇವದುರ್ಗ ತಾಲೂಕಿನ ಜಾಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ದೇವರಗುಡ್ಡ ಗ್ರಾಮದ ಸೀಮಾಂತರ ಪ್ರದೇಶದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ಸ್ಥಳದ ಮೇಲೆ ಪೊಲೀಸರು ದಾಳಿ ನಡೆಸಿ, ಸುಮಾರು ₹11.94 ಲಕ್ಷ ಮೌಲ್ಯದ 51 ಗಾಂಜಾ ಗಿಡಗಳನ್ನು ವಶಪಡಿಸಿಕೊಂಡು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಮುಂದೆ ಓದಿ →
ದೇವದುರ್ಗ ರಾಯಚೂರು

ಶೀಗಿ ಹುಣ್ಣಿಮೆ ಪ್ರಯುಕ್ತ ಅಂಭಾಭವಾನಿ ದೇವಸ್ಥಾನದಲ್ಲಿ ವಿಶೇಷ ಪೂಜೆ, ಅನ್ನದಾಸೋಹ

ಪಟ್ಟಣದ ಗೌತಮ ಓಣಿಯಲ್ಲಿರುವ ಶ್ರೀ ಅಂಭಾಭವಾನಿ ದೇವಸ್ಥಾನದಲ್ಲಿ ಶೀಗಿ ಹುಣ್ಣಿಮೆ ಅಂಗವಾಗಿ ವಿಶೇಷ ಪೂಜೆ ಹಾಗೂ ಅನ್ನದಾಸೋಹ ಕಾರ್ಯಕ್ರಮವನ್ನು ಭಕ್ತಿ ಮತ್ತು ಶ್ರದ್ಧೆಯಿಂದ ಹಮ್ಮಿಕೊಳ್ಳಲಾಯಿತು.

ಮುಂದೆ ಓದಿ →
ದೇವದುರ್ಗ ರಾಯಚೂರು

ಮಕ್ಕಳಿಗೆ ಶಿಕ್ಷಣದ ಜೊತೆಗೆ ನೈತಿಕ ಮೌಲ್ಯ ಹಾಗೂ ಉತ್ತಮ ಸಂಸ್ಕಾರ ನೀಡುವುದು ಅಗತ್ಯ: ಅಮರೇಗೌಡ

ದೇವದುರ್ಗ: ಮಕ್ಕಳಿಗೆ ಕೇವಲ ಶಿಕ್ಷಣ ನೀಡಿದರಷ್ಟೇ ಸಾಲದು. ಅವರಲ್ಲಿ ಉತ್ತಮ ಸಂಸ್ಕಾರ, ನೈತಿಕ ಮೌಲ್ಯಗಳು, ಶಿಸ್ತು ಹಾಗೂ ಗುರುಹಿರಿಯರ ಮೇಲಿನ ಗೌರವವನ್ನು ಬೆಳೆಸುವುದು ಅತ್ಯಂತ ಅಗತ್ಯವಾಗಿದೆ ಎಂದು ನಿವೃತ್ತ ಪ್ರಾಚಾರ್ಯ ಅಮರೇಗೌಡ ಹೇಳಿದರು.

ಮುಂದೆ ಓದಿ →
ದೇವದುರ್ಗ ರಾಯಚೂರು

ಶಿಕ್ಷಕರ ಕ್ಷೇತ್ರಗಳ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗಳ ಗೆಲುವಿಗೆ ಜೆಡಿಎಸ್ ಮುಖಂಡರಿಂದ ಅಭಿನಂದನೆ

ದೇವದುರ್ಗ: ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಎ.ಪಿ. ರಂಗನಾಥ ಹಾಗೂ ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಶಶೀಲ್ ಜಿ.

ಮುಂದೆ ಓದಿ →
ದೇವದುರ್ಗ ರಾಯಚೂರು

ಕ್ಷಯರೋಗದ ಲಕ್ಷಣ ಕಂಡುಬಂದರೆ ತಕ್ಷಣ ಪರೀಕ್ಷೆ ಮಾಡಿಸಿಕೊಳ್ಳಿ: ಡಾ. ಆರ್.ಎಸ್. ಹುಲಿಮನಿಗೌಡ

ಕ್ಷಯರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದ್ದು, ಆರೋಗ್ಯ ಇಲಾಖೆಯ ಸಿಬ್ಬಂದಿ ಮನೆಮನೆಗೆ ಭೇಟಿ ನೀಡಿ ನಡೆಸುವ ಸಕ್ರಿಯ ಕ್ಷಯರೋಗ ಪತ್ತೆ ಕಾರ್ಯಕ್ಕೆ ಪ್ರತಿಯೊಬ್ಬರೂ ಸಹಕರಿಸಬೇಕು.

ಮುಂದೆ ಓದಿ →
ದೇವದುರ್ಗ ರಾಯಚೂರು

ಐದು ದಶಕಗಳ ಸಹಕಾರಿ ಸೇವೆಗೆ ಸಾಕ್ಷಿಯಾದ ಜಾಲಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘ

ರೈತರ ಆರ್ಥಿಕ ಸಬಲೀಕರಣ ಹಾಗೂ ಗ್ರಾಮೀಣ ಕೃಷಿ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿರುವ ಜಾಲಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಸ್ಥಾಪನೆಯಾಗಿ 50 ವರ್ಷಗಳನ್ನು ಪೂರೈಸಿದ್ದು, ಸುವರ್ಣ ಮಹೋತ್ಸವದ ಸಂಭ್ರಮಕ್ಕೆ ಸಾಕ್ಷಿಯಾಗಿದೆ.

ಮುಂದೆ ಓದಿ →
ದೇವದುರ್ಗ ರಾಯಚೂರು

ಕಕ್ಕಲದೊಡ್ಡಿ ಗ್ರಾಮದಲ್ಲಿ ಶ್ರದ್ಧಾಭಕ್ತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಸಮೀಪದ ಕಕ್ಕಲದೊಡ್ಡಿ ಗ್ರಾಮದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಗ್ರಾಮಸ್ಥರು ಶ್ರದ್ಧಾಭಕ್ತಿಯಿಂದ ಆಚರಿಸಿದರು.

ಮುಂದೆ ಓದಿ →
ದೇವದುರ್ಗ ರಾಯಚೂರು

ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ: ವಾಲ್ಮೀಕಿ ವೃತ್ತ ನಿರ್ಮಾಣಕ್ಕೆ ₹11 ಸಾವಿರ ನೆರವು ಘೋಷಣೆ

ದೇವದುರ್ಗ ತಾಲೂಕಿನ ಹೊಸೂರು ಸಿದ್ದಾಪುರ ಗ್ರಾಮದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಗ್ರಾಮಸ್ಥರು ಹಾಗೂ ಸಮಾಜದ ಮುಖಂಡರು ಶ್ರದ್ಧಾಭಕ್ತಿಯಿಂದ ಆಚರಿಸಿದರು.

ಮುಂದೆ ಓದಿ →
ದೇವದುರ್ಗ ರಾಯಚೂರು

ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ: ಆದಿಕವಿಗೆ ಗೌರವ ನಮನ

ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸೋಮವಾರ ಭಕ್ತಿಭಾವ ಹಾಗೂ ಗೌರವಪೂರ್ವಕವಾಗಿ ಆಚರಿಸಲಾಯಿತು.

ಮುಂದೆ ಓದಿ →
ದೇವದುರ್ಗ ರಾಯಚೂರು

ಶಾಲಾ ಅವಧಿಗೆ ತೊಂದರೆಯಾಗದಂತೆ ಎಚ್‌ಪಿಎಲ್ ಕ್ರಿಕೆಟ್ ಪಂದ್ಯಾವಳಿ ನಡೆಸಲು ಅವಕಾಶ ನೀಡುವಂತೆ ಮನವಿ

ಪಟ್ಟಣದ ಬಾಲಕರ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿರುವ ಮೈದಾನದಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ಆಯೋಜಿಸಿರುವ ಎಚ್‌ಪಿಎಲ್ (ಹೊರಟ್ಟಿ ಪ್ರೀಮಿಯರ್ ಲೀಗ್) ಕ್ರಿಕೆಟ್ ಪಂದ್ಯಾವಳಿಗೆ ಅಡ್ಡಿಪಡಿಸದೆ, ಕ್ರೀಡಾಕೂಟ ಮುಂದುವರಿಸಲು ಅವಕಾಶ ಕಲ್ಪಿಸಬೇಕೆಂದು ಸ್ಥಳೀಯ ಯುವಕರು ಹಾಗೂ ಕ್ರೀಡಾಪಟುಗಳು ಒತ್ತಾಯಿಸಿದ್ದಾರೆ.

ಮುಂದೆ ಓದಿ →
ದೇವದುರ್ಗ ರಾಯಚೂರು

ರೈತ–ಕೂಲಿಕಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ದೇವದುರ್ಗದಿಂದ ಪಾದಯಾತ್ರೆ ಆರಂಭ

ರೈತರು, ಕೃಷಿ ಕೂಲಿಕಾರರು ಹಾಗೂ ಗ್ರಾಮೀಣ ಕಾರ್ಮಿಕರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್‌ಎಸ್‌) ಹಾಗೂ ಕರ್ನಾಟಕ ರಾಜ್ಯ ಕೃಷಿ ಕೂಲಿಕಾರರ ಮತ್ತು ಗ್ರಾಮೀಣ ಕಾರ್ಮಿಕರ ಸಂಘ (ಎಐಎಡಬ್ಲ್ಯುಯು) ನೇತೃತ್ವದಲ್ಲಿ ದೇವದುರ್ಗದಿಂದ ರಾಯಚೂರಿನತ್ತ ಪಾದಯಾತ್ರೆ…

ಮುಂದೆ ಓದಿ →
ದೇವದುರ್ಗ ರಾಯಚೂರು

ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಶರಣಪ್ಪ ಮಟ್ಟೂರು ಗೆಲುವು ಖಚಿತ: ರಾಜಶೇಖರ ನಾಯಕ

ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರಿಗೆ ಶಿಕ್ಷಕ ಮತದಾರರಿಂದ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ಈ ಬಾರಿ ಅವರು ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಮಾಜಿ ಆರ್‌ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಎ.

ಮುಂದೆ ಓದಿ →
ದೇವದುರ್ಗ ರಾಯಚೂರು

ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಶಶಿಲ್ ಜಿ. ನಮೋಶಿ ಗೆಲುವು ನಿಶ್ಚಿತ: ಶಾಸಕಿ ಕರೆಮ್ಮ ಜಿ. ನಾಯಕ್

ದೇವದುರ್ಗ, ಅ. 23: ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಶಶಿಲ್ ಜಿ. ನಮೋಶಿ ಅವರು ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ದೇವದುರ್ಗ ಶಾಸಕಿ ಕರೆಮ್ಮ ಜಿ. ನಾಯಕ್ ಹೇಳಿದರು.

ಮುಂದೆ ಓದಿ →