ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 127,924 ಇಂದಿನ ಓದುಗರು: 1,222 🟢 ಈಗ ಆನ್‌ಲೈನ್: 20
LATEST NEWS

ಮಾನ್ವಿ

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ › ರಾಯಚೂರು › ಮಾನ್ವಿ
ಎಲ್ಲಾ ರಾಯಚೂರು ರಾಯಚೂರು ಮಾನ್ವಿ ದೇವದುರ್ಗ ಅರಕೇರಾ ಸಿರವಾರ ಲಿಂಗಸುಗೂರು ಸಿಂಧನೂರು ಮಸ್ಕಿ
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಮಂತ್ರಾಲಯ ಲೇಖನ ಅರಕೇರಾ ಬೆಂಗಳೂರು ಬಾಗಲಕೋಟೆ ನವದೆಹಲಿ ಹೊಸಪೇಟೆ ಕಲಬುರಗಿ ಮೈಸೂರು ಗಂಗಾವತಿ ಶಹಾಪುರ ಮೀರುತ್ ಹೈದರಾಬಾದ್ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 165 ಸುದ್ದಿಗಳಲ್ಲಿ 26–50 ಸುದ್ದಿಗಳು

ಮಾನ್ವಿ ರಾಯಚೂರು

ಹೊಲದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ರೈತ ಸಾವು

ತಾಲೂಕಿನ ಹರನಹಳ್ಳಿ ಗ್ರಾಮದಲ್ಲಿ ಹೊಲದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ರೈತನೊಬ್ಬ ಸಿಡಿಲು ಬಡಿದು ಮೃತಪಟ್ಟಿರುವ ಘಟನೆ ಸೋಮವಾರ (ನ.2) ಸಂಜೆ ಸಂಭವಿಸಿದೆ.

ಮುಂದೆ ಓದಿ →
ಮಾನ್ವಿ ರಾಯಚೂರು

ಭಗವಂತನ ನಿತ್ಯ ಉಪಾಸನೆಯಿಂದ ಜೀವನದಲ್ಲಿ ಶಾಂತಿ, ನೆಮ್ಮದಿ: ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ

ಭಗವಂತನ ನಿತ್ಯ ಉಪಾಸನೆ, ಧ್ಯಾನ ಹಾಗೂ ಸತ್ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಜೀವನದಲ್ಲಿ ಆಧ್ಯಾತ್ಮಿಕ ಚೈತನ್ಯವನ್ನು ಪಡೆದುಕೊಳ್ಳಲು ಸಾಧ್ಯ.

ಮುಂದೆ ಓದಿ →
ಮಾನ್ವಿ ರಾಯಚೂರು

ಚೀಕಲಪರ್ವಿಯಲ್ಲಿ ಮಣ್ಣಿನ ಸ್ನಾನ ಶಿಬಿರ: ನೂರಾರು ಜನರು ಭಾಗಿ

ತಾಲೂಕಿನ ಚೀಕಲಪರ್ವಿ ಗ್ರಾಮದ ತುಂಗಭದ್ರಾ ನದಿ ತೀರದಲ್ಲಿ ಮೌನ ಮಿತ್ರ ಯೋಗ ಸಮಿತಿ ವತಿಯಿಂದ ಪ್ರಕೃತಿಚಿಕಿತ್ಸೆಯ ಮಹತ್ವವನ್ನು ಪರಿಚಯಿಸುವ ಉದ್ದೇಶದಿಂದ ಮಣ್ಣಿನ ಸ್ನಾನ ಶಿಬಿರವನ್ನು ಆಯೋಜಿಸಲಾಗಿತ್ತು.

ಮುಂದೆ ಓದಿ →
ಮಾನ್ವಿ ರಾಯಚೂರು

AVOPA ನೂತನ ಅಧ್ಯಕ್ಷರಾಗಿ ಸತ್ಯನಾರಾಯಣ ಭಂಡಾರಿ, ಕಾರ್ಯದರ್ಶಿಯಾಗಿ ವೆಂಕಟೇಶ ಆಯ್ಕೆ

ಪಟ್ಟಣದಲ್ಲಿ ಸೋಮವಾರ ನಡೆದ ಆರ್ಯವೈಶ್ಯ ಒಕ್ಕೂಟದ (AVOPA) ಸಾಮಾನ್ಯ ಸಭೆಯಲ್ಲಿ ಸಂಘದ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಮುಂದೆ ಓದಿ →
ಮಾನ್ವಿ ರಾಯಚೂರು

ಕನ್ನಡ ಭಾಷೆ, ಸಂಸ್ಕೃತಿ ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯ: ಮಹಾಂತೇಶ್ ಓಲೇಕಾರ

ಕನ್ನಡ ನಾಡು, ನುಡಿ, ಸಂಸ್ಕೃತಿ ಮತ್ತು ಪರಂಪರೆಯ ಹೆಮ್ಮೆಯ ಸಂಕೇತವಾಗಿರುವ ಕನ್ನಡ ರಾಜ್ಯೋತ್ಸವವು ಪ್ರತಿಯೊಬ್ಬ ಕನ್ನಡಿಗನ ಸ್ವಾಭಿಮಾನದ ಹಬ್ಬವಾಗಿದ್ದು, ವಿದ್ಯಾರ್ಥಿಗಳು ಯಾವುದೇ ಮಾಧ್ಯಮದಲ್ಲಿ ಶಿಕ್ಷಣ ಪಡೆಯುತ್ತಿದ್ದರೂ ಮಾತೃಭಾಷೆ ಕನ್ನಡದ ಮೇಲಿನ ಪ್ರೀತಿ ಮತ್ತು ಅಭಿಮಾನವನ್ನು ಸದಾ ಉಳಿಸಿಕೊಳ್ಳಬೇಕು ಎಂದು ಶ್ರೀ ವೆಂಕಟೇಶ್ವರ ಶಿಕ್ಷಣ…

ಮುಂದೆ ಓದಿ →
ಮಾನ್ವಿ ರಾಯಚೂರು

ಕನ್ನಡಾಭಿಮಾನ ಬೆಳೆಸಲು ರಸಪ್ರಶ್ನೆ ಕಾರ್ಯಕ್ರಮಗಳು ಸಹಕಾರಿ: ಶಾಸಕ ಹಂಪಯ್ಯ ನಾಯಕ

ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷೆ, ಸಾಹಿತ್ಯ, ಇತಿಹಾಸ ಹಾಗೂ ಸಂಸ್ಕೃತಿಯ ಬಗ್ಗೆ ಅರಿವು ಮತ್ತು ಅಭಿಮಾನ ಮೂಡಿಸಲು ರಸಪ್ರಶ್ನೆಯಂತಹ ಶೈಕ್ಷಣಿಕ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದು ಶಾಸಕ ಜಿ.

ಮುಂದೆ ಓದಿ →
ಮಾನ್ವಿ ರಾಯಚೂರು

ಕನ್ನಡ ಭಾಷೆಯ ಉಳಿವು, ಬೆಳವಣಿಗೆ ಪ್ರತಿಯೊಬ್ಬರ ಕರ್ತವ್ಯ: ಶಾಸಕ ಹಂಪಯ್ಯ ನಾಯಕ

ಜಾಗತೀಕರಣ ಮತ್ತು ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಇಂಗ್ಲಿಷ್ ಸೇರಿದಂತೆ ಇತರ ಭಾಷೆಗಳನ್ನು ಕಲಿಯುವುದು ಎಷ್ಟು ಅಗತ್ಯವೋ, ಅಷ್ಟೇ ಮಹತ್ವವನ್ನು ಮಾತೃಭಾಷೆ ಕನ್ನಡದ ಸಂರಕ್ಷಣೆ ಮತ್ತು ಬೆಳವಣಿಗೆಗೂ ನೀಡಬೇಕು ಎಂದು ಮಾನ್ವಿ ಶಾಸಕ ಜಿ.

ಮುಂದೆ ಓದಿ →
ಮಾನ್ವಿ ರಾಯಚೂರು

ವಾಕ್ಸಿದ್ಧಿ ಶಾಲೆಯಲ್ಲಿ ರಾಷ್ಟ್ರೀಯ ಏಕತಾ ದಿನಾಚರಣೆ, ವಿಜ್ಞಾನ ವೈಭವ ವಸ್ತುಪ್ರದರ್ಶನ

ಪಟ್ಟಣದ ವಾಕ್ಸಿದ್ಧಿ ಶಾಲೆಯಲ್ಲಿ ರಾಷ್ಟ್ರೀಯ ಏಕತಾ ದಿನಾಚರಣೆ ಅಂಗವಾಗಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಗೌರವ ಸಲ್ಲಿಸುವುದರ ಜೊತೆಗೆ ವಿದ್ಯಾರ್ಥಿಗಳ ವೈಜ್ಞಾನಿಕ ಪ್ರತಿಭೆಯನ್ನು ಅನಾವರಣಗೊಳಿಸುವ ವಿಜ್ಞಾನ ವೈಭವ ವಸ್ತುಪ್ರದರ್ಶನವನ್ನು ಆಯೋಜಿಸಲಾಗಿತ್ತು.

ಮುಂದೆ ಓದಿ →
ಮಾನ್ವಿ ರಾಯಚೂರು

ಕಲಿತ ವೈದ್ಯಕೀಯ ಜ್ಞಾನವನ್ನು ಜನರ ಆರೋಗ್ಯ ಸೇವೆಗೆ ಬಳಸಿಕೊಳ್ಳಿ: ಕಲ್ಮಠ ಶ್ರೀಗಳು

ಮಾನ್ವಿ: ವೈದ್ಯಕೀಯ ಶಿಕ್ಷಣದ ಮೂಲಕ ಗಳಿಸಿದ ಜ್ಞಾನವನ್ನು ಸಮಾಜದ ಒಳಿತಿಗಾಗಿ ಬಳಸಿಕೊಳ್ಳಬೇಕು. ರೋಗಿಗಳ ಆರೋಗ್ಯ ಸುಧಾರಣೆಗೆ ನಿರಂತರವಾಗಿ ಶ್ರಮಿಸುವ ಮೂಲಕ ವೈದ್ಯಕೀಯ ವೃತ್ತಿಯ ಘನತೆ ಕಾಪಾಡಬೇಕು ಎಂದು ಎಸ್.ವಿ.ವಿ.ಕೆ. ಟ್ರಸ್ಟ್ ಅಧ್ಯಕ್ಷ ಹಾಗೂ ಕಲ್ಮಠದ ಶ್ರೀ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.

ಮುಂದೆ ಓದಿ →
ಮಾನ್ವಿ ರಾಯಚೂರು

ಜನವಸತಿ ಪ್ರದೇಶದಲ್ಲಿರುವ ಗ್ಯಾಸ್ ಗೋದಾಮು ಸ್ಥಳಾಂತರಕ್ಕೆ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹ

ಪಟ್ಟಣದ 5ನೇ ವಾರ್ಡ್‌ನ ಜನವಸತಿ ಪ್ರದೇಶದಲ್ಲಿರುವ ಶ್ರೀನಿಧಿ ಭಾರತ್ ಗ್ಯಾಸ್ ಸಂಸ್ಥೆಯ ಅಡುಗೆ ಅನಿಲ ಸಿಲಿಂಡರ್‌ಗಳ ಗೋದಾಮನ್ನು ಪಟ್ಟಣದ ಹೊರವಲಯದ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಬೇಕು ಎಂದು ವಿಜಯ ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸಿದೆ.

ಮುಂದೆ ಓದಿ →
ಮಾನ್ವಿ ರಾಯಚೂರು

ಮಕ್ಕಳ ಮೇಲಿನ ಶೋಷಣೆ ತಡೆಗೆ ಶಿಕ್ಷಕರು, ಸಿಬ್ಬಂದಿ ಜಾಗೃತರಾಗಬೇಕು: ಕಂಚಿ ಮಾಯಣ್ಣ ಗೌತಮ್

ಮಕ್ಕಳ ಮೇಲಿನ ದೌರ್ಜನ್ಯ ಹಾಗೂ ಶೋಷಣೆಯಂತಹ ಪ್ರಕರಣಗಳು ಸಂಭವಿಸಿದ ನಂತರ ಕ್ರಮ ಕೈಗೊಳ್ಳುವುದಕ್ಕಿಂತ, ಅವುಗಳನ್ನು ಮುಂಚಿತವಾಗಿಯೇ ಗುರುತಿಸಿ ತಡೆಗಟ್ಟುವುದು ಅತ್ಯಂತ ಮುಖ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಕಂಚಿ ಮಾಯಣ್ಣ ಗೌತಮ್ ಹೇಳಿದರು.

ಮುಂದೆ ಓದಿ →
ಮಾನ್ವಿ ರಾಯಚೂರು

ಬ್ಯಾಗವಾಟ ಗ್ರಾಮದ ಕುಡಿಯುವ ನೀರಿನ ಕೆರೆ ಭರ್ತಿಗೆ ಕ್ರಮ: ಇಒ ಖಾಲಿದ್ ಅಹಮ್ಮದ್

ತಾಲೂಕಿನ ಬ್ಯಾಗವಾಟ ಗ್ರಾಮದಲ್ಲಿ ಬೇಸಿಗೆ ಅವಧಿಯಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಗ್ರಾಮದ ಕುಡಿಯುವ ನೀರಿನ ಕೆರೆಯನ್ನು ಕಾಲುವೆ ನೀರಿನಿಂದ ಭರ್ತಿ ಮಾಡಲು ಅಗತ್ಯ ಕ್ರಮ ವಹಿಸಲಾಗುವುದು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಖಾಲಿದ್ ಅಹಮ್ಮದ್ ತಿಳಿಸಿದರು.

ಮುಂದೆ ಓದಿ →
ಮಾನ್ವಿ ರಾಯಚೂರು

ಅಪರಿಚಿತರಿಂದ ಕಿರುಕುಳ ಎದುರಾದರೆ ತಕ್ಷಣ ಪಾಲಕರು, ಶಿಕ್ಷಕರಿಗೆ ತಿಳಿಸಿ: ನ್ಯಾಯಾಧೀಶ ಆನಂದ ಎಚ್. ಕೊಣ್ಣೂರು

ಮಕ್ಕಳು ಅಪರಿಚಿತ ವ್ಯಕ್ತಿಗಳಿಂದ ಯಾವುದೇ ರೀತಿಯ ಕಿರುಕುಳ, ಮಾನಸಿಕ ಹಿಂಸೆ ಅಥವಾ ಲೈಂಗಿಕ ದೌರ್ಜನ್ಯಕ್ಕೆ ಒಳಗಾದಲ್ಲಿ ಭಯಪಡದೆ ತಕ್ಷಣ ಪಾಲಕರು, ಶಿಕ್ಷಕರು ಅಥವಾ ಶಾಲೆಯ ಮುಖ್ಯಗುರುಗಳಿಗೆ ಮಾಹಿತಿ ನೀಡಬೇಕು.

ಮುಂದೆ ಓದಿ →
ಮಾನ್ವಿ

ಮಕ್ಕಳ ಗುಣಮಟ್ಟದ ಶಿಕ್ಷಣಕ್ಕೆ ಶಿಕ್ಷಕರೊಂದಿಗೆ ಪಾಲಕರ ಸಹಕಾರ ಅಗತ್ಯ: ಪಿ. ಕೋಮಲ್

ಮಕ್ಕಳ ಶೈಕ್ಷಣಿಕ ಪ್ರಗತಿ ಮತ್ತು ಗುಣಮಟ್ಟದ ಕಲಿಕೆಗೆ ಶಿಕ್ಷಕರ ಪರಿಶ್ರಮದ ಜತೆಗೆ ಪಾಲಕರ ಸಹಕಾರವೂ ಅತ್ಯಂತ ಅಗತ್ಯವಾಗಿದೆ.

ಮುಂದೆ ಓದಿ →
ಮಾನ್ವಿ

ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಗ್ರಾಮಾಭಿವೃದ್ಧಿ ಸಮಿತಿಗಳ ಪಾತ್ರ ಮಹತ್ವದ್ದು: ಫಾ. ಶಾಂತರಾಜ

ಮಾನ್ವಿ: ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಯಲ್ಲಿ ಗ್ರಾಮಾಭಿವೃದ್ಧಿ ಸಮಿತಿಗಳು ಪ್ರಮುಖ ಪಾತ್ರ ವಹಿಸುತ್ತವೆ. ಗ್ರಾಮಸ್ಥರು ಸಂಘಟಿತರಾಗಿ ತಮ್ಮ ಊರಿನ ಸಮಸ್ಯೆಗಳನ್ನು ಗುರುತಿಸಿ, ಅವುಗಳ ಪರಿಹಾರಕ್ಕೆ ಮುಂದಾದಾಗ ಮಾತ್ರ ಗ್ರಾಮಗಳ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂದು ಲೊಯೋಲ ಸಮಾಜ ಸೇವಾ ಕೇಂದ್ರದ ಕ್ಷೇತ್ರಾಧಿಕಾರಿ ಫಾ.

ಮುಂದೆ ಓದಿ →
ಮಾನ್ವಿ ರಾಯಚೂರು

ಬಾಪೂರು ನರಸಿಂಹ ಶ್ರೇಷ್ಠಿ ಹತ್ಯೆ ಖಂಡಿಸಿ ಆರ್ಯ ವೈಶ್ಯ ಸಮಾಜದಿಂದ ಶ್ರದ್ಧಾಂಜಲಿ

ರಾಯಚೂರು ನಗರದಲ್ಲಿ ಇತ್ತೀಚೆಗೆ ಹತ್ಯೆಗೀಡಾದ ಆರ್ಯ ವೈಶ್ಯ ಸಮುದಾಯದ ಸಣ್ಣ ವ್ಯಾಪಾರಿ ಬಾಪೂರು ನರಸಿಂಹ ಶ್ರೇಷ್ಠಿ ಅವರ ಸಾವಿಗೆ ಸಂತಾಪ ಸೂಚಿಸಿ, ಶ್ರೀ ನಗರೇಶ್ವರ ಆರ್ಯ ವೈಶ್ಯ ಸಂಘದ ವತಿಯಿಂದ ಪಟ್ಟಣದ ಬಸವ ವೃತ್ತದಲ್ಲಿ ಮೇಣದಬತ್ತಿ ಬೆಳಗಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಮುಂದೆ ಓದಿ →
ಮಾನ್ವಿ ರಾಯಚೂರು

ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗಳ ಗೆಲುವು: ಮಾನ್ವಿಯಲ್ಲಿ ಜೆಡಿಎಸ್ ಕಾರ್ಯಕರ್ತರ ವಿಜಯೋತ್ಸವ

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರ ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗಳು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪಟ್ಟಣದ ಬಸವ ವೃತ್ತದಲ್ಲಿ ಜನತಾದಳ (ಜಾತ್ಯತೀತ) ಪಕ್ಷದ ಕಾರ್ಯಕರ್ತರು ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು.

ಮುಂದೆ ಓದಿ →
ಮಾನ್ವಿ ರಾಯಚೂರು

ನಂದಿಹಾಳ್ ಹಳ್ಳಕ್ಕೆ ನೀರು ಹರಿಸಲು ಕ್ರಮ ಕೈಗೊಳ್ಳುವ ಭರವಸೆ: ಎನ್.ಎಸ್. ಬೋಸರಾಜು

ತಾಲೂಕಿನ ನಂದಿಹಾಳ್ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರಗಾಲದ ಪರಿಣಾಮ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದ್ದು, ಜನರು ಹಾಗೂ ಜಾನುವಾರುಗಳಿಗೆ ನೀರಿನ ಸೌಲಭ್ಯ ಕಲ್ಪಿಸಲು ಗೋಲದಿನ್ನಿ ಎಸ್ಕೇಪ್ ಮೂಲಕ ನಂದಿಹಾಳ್ ಹಳ್ಳಕ್ಕೆ ತಕ್ಷಣ ನೀರು ಹರಿಸಬೇಕೆಂದು ಗ್ರಾಮಸ್ಥರು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್.

ಮುಂದೆ ಓದಿ →
ಮಾನ್ವಿ ರಾಯಚೂರು

ಜಾನೇಕಲ್ ಶಾಲೆಗೆ ಎರಡು ಎಕರೆ ಭೂಮಿ ಮಂಜೂರು ಮಾಡಲು ಎನ್.ಎಸ್. ಬೋಸರಾಜು ಸೂಚನೆ

ತಾಲೂಕಿನ ಜಾನೇಕಲ್ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಅಗತ್ಯ ಸ್ಥಳಾವಕಾಶ ಕಲ್ಪಿಸುವುದರ ಜೊತೆಗೆ ಗ್ರಾಮದಲ್ಲಿನ ವಸತಿರಹಿತ ಕುಟುಂಬಗಳಿಗೆ ನಿವೇಶನಗಳನ್ನು ಮಂಜೂರು ಮಾಡಬೇಕೆಂದು ಗ್ರಾಮಸ್ಥರು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್.

ಮುಂದೆ ಓದಿ →
ಮಾನ್ವಿ ರಾಯಚೂರು

11,513 ವೃದ್ಧಾಪ್ಯ ವೇತನ ಫಲಾನುಭವಿಗಳ ಪರಿಶೀಲನೆ ಪೂರ್ಣ: ತಹಶೀಲ್ದಾರ್ ಭೀಮರಾಯ ರಾಮಸಮುದ್ರ

ಆದಾಯ ಮಿತಿಗೆ ಸಂಬಂಧಿಸಿದ ಕಾರಣಗಳಿಂದ ಕಳೆದ ನಾಲ್ಕು ತಿಂಗಳಿಂದ ಸ್ಥಗಿತಗೊಂಡಿರುವ ವೃದ್ಧಾಪ್ಯ ವೇತನವನ್ನು ಅರ್ಹ ಫಲಾನುಭವಿಗಳಿಗೆ ಪುನರಾರಂಭಿಸುವ ನಿಟ್ಟಿನಲ್ಲಿ ಪರಿಶೀಲನಾ ಪ್ರಕ್ರಿಯೆ ಕೈಗೊಳ್ಳಲಾಗಿದ್ದು, ಮಾನ್ವಿ ತಾಲೂಕಿನಲ್ಲಿ ಇದುವರೆಗೆ 11,513 ಫಲಾನುಭವಿಗಳ ದಾಖಲೆಗಳ ಪರಿಶೀಲನೆ ಪೂರ್ಣಗೊಂಡಿದೆ ಎಂದು ತಹಶೀಲ್ದಾರ್ ಭೀಮರಾಯ ರಾಮಸಮುದ್ರ…

ಮುಂದೆ ಓದಿ →
ಮಾನ್ವಿ ರಾಯಚೂರು

ಬೇಸಿಗೆಯವರೆಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಎನ್.ಎಸ್. ಬೋಸರಾಜು

ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಬೇಸಿಗೆಯವರೆಗೆ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಈಗಿನಿಂದಲೇ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು.

ಮುಂದೆ ಓದಿ →
ಮಾನ್ವಿ ರಾಯಚೂರು

ಶಶೀಲ್ ಜಿ. ನಮೋಶಿ ಗೆಲುವು: ಮಾನ್ವಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಶಶೀಲ್ ಜಿ.

ಮುಂದೆ ಓದಿ →
ಮಾನ್ವಿ ರಾಯಚೂರು

ಪೆಟ್ರೋಲ್ ಬಂಕ್‌ನಲ್ಲಿ ಅಗ್ನಿ ಅವಘಡ: ಬೆಂಕಿಗೆ ಆಹುತಿಯಾದ ಪಲ್ಸರ್ ಬೈಕ್

ಪಟ್ಟಣದ ರಾಯಚೂರು ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ಒಂದರಲ್ಲಿ ಮಂಗಳವಾರ ಸಂಜೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಪಲ್ಸರ್ 220 ಬೈಕ್ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನಡೆದಿದೆ.

ಮುಂದೆ ಓದಿ →
ಮಾನ್ವಿ ರಾಯಚೂರು

ಶ್ರೀ ಜೈ ಸಂತೋಷಿ ಮಾತಾ ದೇವಸ್ಥಾನದ 27ನೇ ವಾರ್ಷಿಕೋತ್ಸವ, ಸಂಭ್ರಮದ ರಥೋತ್ಸವ

ಪಟ್ಟಣದ ಶ್ರೀ ಜೈ ಸಂತೋಷಿ ಮಾತಾ ದೇವಸ್ಥಾನದ 27ನೇ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿದ್ದ ರಥೋತ್ಸವವು ಭಕ್ತಿಭಾವ ಹಾಗೂ ಸಂಭ್ರಮದಿಂದ ಜರುಗಿತು.

ಮುಂದೆ ಓದಿ →
ಮಾನ್ವಿ ರಾಯಚೂರು

ಕುಡಿಯುವ ನೀರಿಗಾಗಿ ನಂದಿಹಾಳ ಹಳ್ಳಕ್ಕೆ ನೀರು ಹರಿಸಲು ಆಗ್ರಹ: ರೈತರಿಂದ ತಹಸೀಲ್ದಾರ್‌ಗೆ ಮನವಿ

ತಾಲೂಕಿನ ನಂದಿಹಾಳ ಹಳ್ಳದ ವ್ಯಾಪ್ತಿಯ ಗ್ರಾಮಗಳಲ್ಲಿ ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ತೀವ್ರ ಅಭಾವ ಎದುರಾಗಿದ್ದು, ಗೋಲದಿನ್ನಿ ಎಸ್ಕೇಪ್ ಕಾಲುವೆ ಮೂಲಕ ಹಳ್ಳಕ್ಕೆ ಕೂಡಲೇ ನೀರು ಹರಿಸುವಂತೆ ಒತ್ತಾಯಿಸಿ ಗೋಲದಿನ್ನಿ ಎಸ್ಕೇಪ್ ರೈತ ಹೋರಾಟ ಸಮಿತಿಯ ಪದಾಧಿಕಾರಿಗಳು ತಹಸೀಲ್ದಾರ್ ಭೀಮರಾಯ ರಾಮಸಮುದ್ರ ಅವರಿಗೆ ಮನವಿ ಸಲ್ಲಿಸಿದರು.

ಮುಂದೆ ಓದಿ →