ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 127,777 ಇಂದಿನ ಓದುಗರು: 1,114 🟢 ಈಗ ಆನ್‌ಲೈನ್: 10
LATEST NEWS

ಲಿಂಗಸುಗೂರು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ › ರಾಯಚೂರು › ಲಿಂಗಸುಗೂರು
ಎಲ್ಲಾ ರಾಯಚೂರು ರಾಯಚೂರು ಮಾನ್ವಿ ದೇವದುರ್ಗ ಅರಕೇರಾ ಸಿರವಾರ ಲಿಂಗಸುಗೂರು ಸಿಂಧನೂರು ಮಸ್ಕಿ
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಮಂತ್ರಾಲಯ ಲೇಖನ ಅರಕೇರಾ ಬೆಂಗಳೂರು ಬಾಗಲಕೋಟೆ ನವದೆಹಲಿ ಹೊಸಪೇಟೆ ಕಲಬುರಗಿ ಮೈಸೂರು ಗಂಗಾವತಿ ಶಹಾಪುರ ಮೀರುತ್ ಹೈದರಾಬಾದ್ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 121 ಸುದ್ದಿಗಳಲ್ಲಿ 26–50 ಸುದ್ದಿಗಳು

ಲಿಂಗಸುಗೂರು ರಾಯಚೂರು

ಮಹರ್ಷಿ ವಾಲ್ಮೀಕಿ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ನಾಗೇಂದ್ರ ಬಾಬು ಕುಮಾರ

ಮಹರ್ಷಿ ವಾಲ್ಮೀಕಿ ಅವರ ಜೀವನ ಮತ್ತು ಸಾಧನೆ ಯುವಜನತೆಗೆ ಸ್ಫೂರ್ತಿದಾಯಕವಾಗಿದ್ದು, ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಹಾಯಕ ಆಯುಕ್ತ ನಾಗೇಂದ್ರ ಬಾಬು ಕುಮಾರ ಕರೆ ನೀಡಿದರು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ: ಆದರ್ಶಗಳನ್ನು ಅಳವಡಿಸಿಕೊಳ್ಳಲು ದುರುಗಪ್ಪ ಬಂಡೆಬಾವಿ ಕರೆ

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಅವರು ರಚಿಸಿದ ರಾಮಾಯಣ ಮಹಾಕಾವ್ಯದ ಮೌಲ್ಯಗಳನ್ನು ಗೌರವಿಸುವುದರ ಜೊತೆಗೆ ಅವರ ಆದರ್ಶಗಳನ್ನು ಪ್ರತಿಯೊಂದು ಸಮಾಜದ ಜನರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಮಾಜದ ಮುಖಂಡ ದುರುಗಪ್ಪ ಬಂಡೆಬಾವಿ ಹೇಳಿದರು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಹಟ್ಟಿ ಚಿನ್ನದ ಗಣಿಯಲ್ಲಿ ವಿವಿಧೆಡೆ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಪಟ್ಟಣದ ಶ್ರೀ ಮಹರ್ಷಿ ವಾಲ್ಮೀಕಿ ಕ್ಷೇಮಾಭಿವೃದ್ಧಿ ಸಂಘ, ಹಟ್ಟಿ ಚಿನ್ನದ ಗಣಿ ಕಂಪನಿಯ ಹಳೆ ಸಿಟಿ ಆಫೀಸ್ ಹಾಗೂ ಎಸ್‌ಸಿ-ಎಸ್‌ಟಿ ಸಂಘದ ವತಿಯಿಂದ ವಿವಿಧೆಡೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಅ.27ರಂದು ನಾರಾಯಣಪುರದಲ್ಲಿ ರೈತ ಸಂಘದ ಪ್ರತಿಭಟನೆ

ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಜನವರಿ 30ರವರೆಗೆ ಕಾಲುವೆಗಳಲ್ಲಿ ನೀರು ಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಲಿಂಗಸುಗೂರು ತಾಲೂಕು ಘಟಕದ ವತಿಯಿಂದ ಅಕ್ಟೋಬರ್ 27ರಂದು ನಾರಾಯಣಪುರದ ಮುಖ್ಯ ಎಂಜಿನಿಯರ್ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಮಹಿಳೆಯರು ಕಾನೂನು ಅರಿವು ಪಡೆದು ಸ್ವಾವಲಂಬಿ ಬದುಕು ರೂಪಿಸಿಕೊಳ್ಳಬೇಕು: ನ್ಯಾಯಾಧೀಶೆ ಮಂಜುಳಾ ಶಿವಪ್ಪ

ಮಹಿಳೆಯರು ತಮ್ಮ ಹಕ್ಕುಗಳು ಹಾಗೂ ಕಾನೂನು ಸೌಲಭ್ಯಗಳ ಬಗ್ಗೆ ಅರಿವು ಹೊಂದುವ ಮೂಲಕ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಸಬಲರಾಗಬೇಕು ಎಂದು ನ್ಯಾಯಾಧೀಶೆ ಹುಂಡಿ ಮಂಜುಳಾ ಶಿವಪ್ಪ ಹೇಳಿದರು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಹಾಗೂ 371(ಜೆ) ಪರಿಣಾಮಕಾರಿ ಜಾರಿಗೆ ಒತ್ತಾಯಿಸಿ ಸೈಕಲ್ ಜಾಗೃತಿ ಯಾತ್ರೆ

ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿ ಹಾಗೂ ಸಂವಿಧಾನದ 371(ಜೆ) ಕಲಂನಡಿ ದೊರೆಯುವ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸುವ ಉದ್ದೇಶದಿಂದ ಕಲಬುರಗಿಯಿಂದ ಬಳ್ಳಾರಿವರೆಗೆ ಸೈಕಲ್ ಜಾಗೃತಿ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಕಲ್ಯಾಣ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಹಾಗೂ…

ಮುಂದೆ ಓದಿ →
ಲಿಂಗಸುಗೂರು ರಾಯಚೂರು

41ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ಯಶಸ್ಸಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಿ: ಆರ್. ಗುರುನಾಥ

ರಾಯಚೂರಿನಲ್ಲಿ ನಡೆಯಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 41ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನವನ್ನು ಯಶಸ್ವಿಗೊಳಿಸಲು ಜಿಲ್ಲೆಯ ಎಲ್ಲ ಪತ್ರಕರ್ತರು ಭಿನ್ನಾಭಿಪ್ರಾಯಗಳನ್ನು ಮರೆತು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಸಂಘದ ರಾಯಚೂರು ಜಿಲ್ಲಾಧ್ಯಕ್ಷ ಆರ್.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಪತ್ರಿಕಾ ಭವನದ ಸಭಾಭವನ ನಿರ್ಮಾಣ ಕಾಮಗಾರಿಗೆ ಆರ್. ಗುರುನಾಥ ಮೆಚ್ಚುಗೆ

ಪತ್ರಕರ್ತರ ವೃತ್ತಿಪರ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಪಟ್ಟಣದ ಪತ್ರಿಕಾ ಭವನದ ಮೇಲ್ಮಹಡಿಯಲ್ಲಿ ನಿರ್ಮಿಸಲಾಗುತ್ತಿರುವ ನೂತನ ಸಭಾಭವನದ ಅಭಿವೃದ್ಧಿ ಕಾಮಗಾರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಯಚೂರು ಜಿಲ್ಲಾಧ್ಯಕ್ಷ ಆರ್.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಅಬಕಾರಿ ಅಧಿಕಾರಿಗಳ ದಾಳಿ, 35.82 ಲೀಟರ್ ಮದ್ಯ ಜಪ್ತಿ

ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಮದ್ಯ ಮಾರಾಟ ಹಾಗೂ ಸಾಗಾಣಿಕೆಗೆ ನಿರ್ಬಂಧ ವಿಧಿಸಿದ್ದರೂ, ಪಟ್ಟಣದ ಖಾನಾವಳಿಯೊಂದರಲ್ಲಿ ಅಕ್ರಮವಾಗಿ ಮದ್ಯ ಸಂಗ್ರಹಿಸಿಟ್ಟಿರುವುದನ್ನು ಪತ್ತೆಹಚ್ಚಿದ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 35.82 ಲೀಟರ್ ಮದ್ಯವನ್ನು ಜಪ್ತಿ ಮಾಡಿದ್ದಾರೆ.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಈಶಾನ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಪರ ಡಿ.ಎಸ್. ಹೂಲಗೇರಿ ಮತಯಾಚನೆ

ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರ ಪರ ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಹಾಗೂ ಲಿಂಗಸುಗೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಡಿ.ಎಸ್.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಥಾರ್–ಎಕ್ಸ್‌ಯುವಿ ಕಾರುಗಳ ಮುಖಾಮುಖಿ ಡಿಕ್ಕಿ: ಶಾಸಕರ ಸಂಬಂಧಿ ಸೇರಿ ಹಲವರಿಗೆ ಗಾಯ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹೊನ್ನಹಳ್ಳಿ ಗ್ರಾಮದ ಸಮೀಪ ಮಹೀಂದ್ರಾ ಥಾರ್ ಹಾಗೂ ಎಕ್ಸ್‌ಯುವಿ ಕಾರುಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಲಿಂಗಸುಗೂರಿನಲ್ಲಿ ವೈಭವದಿಂದ ಜರುಗಿದ ಛಾವಣಿ ದಸರಾ ಶೋಭಾಯಾತ್ರೆ

ನವರಾತ್ರಿಯ ಕೊನೆಯ ದಿನವಾದ ಬುಧವಾರ ವಿಜಯದಶಮಿ ಹಬ್ಬದ ಅಂಗವಾಗಿ ಪಟ್ಟಣದಲ್ಲಿ ಛಾವಣಿ ದಸರಾ ಮಹೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಹುಲಿಗುಡ್ಡದಲ್ಲಿ 24ನೇ ವರ್ಷದ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ಪಟ್ಟಣದ ಪುರಸಭೆಯ 18ನೇ ವಾರ್ಡ್ ವ್ಯಾಪ್ತಿಯ ಹುಲಿಗುಡ್ಡದಲ್ಲಿ 24ನೇ ವರ್ಷದ ಶ್ರೀ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿ, ಶ್ರದ್ಧೆ ಹಾಗೂ ಸಂಭ್ರಮದಿಂದ ಜರುಗಿತು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಬಿಜೆಪಿ ಮುದಗಲ್ಲ ಮಂಡಲ ಅಧ್ಯಕ್ಷರಾಗಿ ಡಾ. ಮಂಜುನಾಥ್ ಎಸ್. ಗುಡಿಹಾಳ ನೇಮಕ

ಭಾರತೀಯ ಜನತಾ ಪಕ್ಷದ ರಾಯಚೂರು ಜಿಲ್ಲಾ ಘಟಕದ ವತಿಯಿಂದ ಮುದಗಲ್ಲ ಮಂಡಲದ ನೂತನ ಅಧ್ಯಕ್ಷರನ್ನಾಗಿ ಪಿಕಳಿಹಾಳ ಗ್ರಾಮದ ಡಾ. ಮಂಜುನಾಥ್ ಎಸ್. ಗುಡಿಹಾಳ ಅವರನ್ನು ನೇಮಕ ಮಾಡಲಾಗಿದೆ.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ನಾರಾಯಣಪುರ ಬಲದಂಡೆ, ರಾಂಪುರ ಏತ ನೀರಾವರಿ ಕಾಲುವೆಗಳಿಗೆ ಜನವರಿ 15ರವರೆಗೆ ನೀರು ಹರಿಸಲು ರೈತರ ಆಗ್ರಹ

ಲಿಂಗಸುಗೂರು: ನಾರಾಯಣಪುರ ಬಲದಂಡೆ ಹಾಗೂ ರಾಂಪುರ ಏತ ನೀರಾವರಿ ಕಾಲುವೆಗಳ ಅಚ್ಚುಕಟ್ಟು ಪ್ರದೇಶದ ಬೆಳೆಗಳನ್ನು ಉಳಿಸಲು ಜನವರಿ 15ರವರೆಗೆ ನೀರು ಹರಿಸುವಂತೆ ರೈತರು ಒತ್ತಾಯಿಸಿದ್ದಾರೆ. ಈ ಕುರಿತು ದುರ್ಗಾಪ್ರಸಾದ ರೆಡ್ಡಿ ನೇತೃತ್ವದಲ್ಲಿ ಸಹಾಯಕ ಆಯುಕ್ತ ನಾಗೇಂದ್ರ ಬಾಬು ಅವರಿಗೆ ಮನವಿ ಸಲ್ಲಿಸಲಾಗಿದೆ.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ತುಂಗ ಬಿಂಬ ವರದಿ ಫಲಶ್ರುತಿ: ಅಬ್ದುಲ್ ಕಾಲೋನಿಯ ಚರಂಡಿ ಸಮಸ್ಯೆಗೆ ಸ್ಪಂದಿಸಿದ ಅಧಿಕಾರಿಗಳು

ಹಟ್ಟಿ ಚಿನ್ನದ ಗಣಿ ಪಟ್ಟಣದ 12ನೇ ವಾರ್ಡ್‌ನ ಅಬ್ದುಲ್ ಕಾಲೋನಿಯಲ್ಲಿ ಚರಂಡಿ ನೀರು ಮನೆಗಳಿಗೆ ನುಗ್ಗಿ ನಿವಾಸಿಗಳು ತೊಂದರೆ ಅನುಭವಿಸುತ್ತಿದ್ದ ಕುರಿತು ತುಂಗ ಬಿಂಬ ಪತ್ರಿಕೆ ಹಾಗೂ ವೆಬ್‌ಸೈಟ್‌ನಲ್ಲಿ ವರದಿ ಪ್ರಕಟವಾದ ಬೆನ್ನಲ್ಲೇ ಪಟ್ಟಣ ಪಂಚಾಯತ್ ಅಧಿಕಾರಿಗಳು ಸ್ಪಂದಿಸಿ ಚರಂಡಿ ಸ್ವಚ್ಛತಾ ಕಾರ್ಯ ಕೈಗೊಂಡಿದ್ದಾರೆ.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಶ್ರೀ ಮಧ್ವಾಚಾರ್ಯರ ಜಯಂತಿ ಆಚರಣೆಗೆ ಸರ್ಕಾರದ ಅನುಮೋದನೆ: ಬ್ರಾಹ್ಮಣ ಸಮಾಜದಿಂದ ಅಭಿನಂದನೆ

ಲಿಂಗಸುಗೂರು: ಜಗದ್ಗುರು ಶ್ರೀ ಮಧ್ವಾಚಾರ್ಯರ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸಲು ಅನುಮೋದನೆ ನೀಡಿರುವುದಕ್ಕೆ ಲಿಂಗಸುಗೂರು ತಾಲೂಕು ಬ್ರಾಹ್ಮಣ ಸಮಾಜ ಹರ್ಷ ವ್ಯಕ್ತಪಡಿಸಿದೆ. ಅಕ್ಟೋಬರ್ 21ರಂದು ಬೆಳಿಗ್ಗೆ 10 ಗಂಟೆಗೆ ತಹಶೀಲ್ದಾರ್ ಕಚೇರಿಯಲ್ಲಿ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಡಿಜಿಟಲ್ ಗ್ರಂಥಾಲಯ ಮೇಲ್ವಿಚಾರಕರ ಆಯ್ಕೆ ರದ್ದುಗೊಳಿಸಲು ಆಗ್ರಹ

ಲಿಂಗಸುಗೂರು ತಾಲೂಕಿನ ಈಚನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಸರಟ್ಟಿ ಗ್ರಾಮದ ಡಿಜಿಟಲ್ ಗ್ರಾಮ ಗ್ರಂಥಾಲಯದ ಮೇಲ್ವಿಚಾರಕರ ಆಯ್ಕೆ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆಯಾಗಿದೆ ಎಂದು ಜಾಂಭವ ಯುವ ಸೇನೆ ಆರೋಪಿಸಿದೆ.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಅ.21ರಂದು ನಿಲೋಗಲ್ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಶ್ರೀದೇವಿ ಪುರಾಣ ಮಹಾಮಂಗಳ

ಸಪ್ತ ಗ್ರಾಮಗಳ ಅಧಿದೇವತೆಯಾದ ಸುಕ್ಷೇತ್ರ ನಿಲೋಗಲ್ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಮೂರನೇ ವರ್ಷದ ಶ್ರೀದೇವಿ ಮಹಾತ್ಮೆ ಪುರಾಣ ಪ್ರವಚನದ ಮಹಾಮಂಗಳ ಕಾರ್ಯಕ್ರಮ ಅಕ್ಟೋಬರ್ 21ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರುಗಲಿದೆ.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಸರ್ಕಾರಿ ಕಾಲೇಜುಗಳ ಹೊರಗುತ್ತಿಗೆ ಡಿ-ಗ್ರೂಪ್ ನೌಕರರ ಸೇವೆ ಮುಂದುವರಿಸಲು ಆಗ್ರಹ

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹಲವು ವರ್ಷಗಳಿಂದ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಿ-ಗ್ರೂಪ್ ನೌಕರರ ಸೇವೆಯನ್ನು ಅಕ್ಟೋಬರ್ 31ರ ನಂತರವೂ ಮುಂದುವರಿಸಬೇಕು ಹಾಗೂ ಯಾವುದೇ ನೌಕರರನ್ನು ಕೆಲಸದಿಂದ ಬಿಡುಗಡೆಗೊಳಿಸಬಾರದು ಎಂದು…

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ: ಶರಣಪ್ಪ ಮಟ್ಟೂರು ಪರ ಕಾಂಗ್ರೆಸ್ ಕಾರ್ಯಕರ್ತರಿಂದ ಮತಯಾಚನೆ

ಈಶಾನ್ಯ ಕರ್ನಾಟಕ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರ ಪರವಾಗಿ ಪಟ್ಟಣದ ವಿವಿಧ ಕಾಲೇಜುಗಳಿಗೆ ಭೇಟಿ ನೀಡಿದ ಕಾಂಗ್ರೆಸ್ ಮುಖಂಡ ಶರಣಗೌಡ ಪಾಟೀಲ್ ಬಯ್ಯಾಪುರ ಹಾಗೂ ಪಕ್ಷದ…

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಅವೈಜ್ಞಾನಿಕ ಚರಂಡಿ ನಿರ್ಮಾಣದಿಂದ ಮನೆಗಳಿಗೆ ತ್ಯಾಜ್ಯ ನೀರು: ಅಬ್ದುಲ್ ಕಾಲೋನಿ ನಿವಾಸಿಗಳ ಆಕ್ರೋಶ

ಪಟ್ಟಣದ ವಾರ್ಡ್ ನಂ. 12ರ ಅಬ್ದುಲ್ ಕಾಲೋನಿಯಲ್ಲಿ ಅವೈಜ್ಞಾನಿಕವಾಗಿ ಚರಂಡಿ ನಿರ್ಮಿಸಿರುವ ಪರಿಣಾಮ ತ್ಯಾಜ್ಯ ನೀರು ಮನೆಗಳಿಗೆ ನುಗ್ಗುತ್ತಿದ್ದು, ಕಳೆದ ಆರು ದಿನಗಳಿಂದ ನಿವಾಸಿಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಸ್ವಚ್ಛ ಸಂಕಲ್ಪ ಮಾಸ ಅಭಿಯಾನ: ಕಸದ ರಾಶಿ ತೆರವುಗೊಳಿಸಿ ಸಸಿ ನೆಟ್ಟು ಸೌಂದರ್ಯೀಕರಣ

ಪಟ್ಟಣದ ಪುರಸಭೆ ವ್ಯಾಪ್ತಿಯ ಸ್ವಾಮಿ ವಿವೇಕಾನಂದ ನಗರದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಮುಂಭಾಗದಲ್ಲಿ ಸಂಗ್ರಹವಾಗಿದ್ದ ಕಸದ ರಾಶಿ ಹಾಗೂ ಚರಂಡಿಯ ತ್ಯಾಜ್ಯವನ್ನು ತೆರವುಗೊಳಿಸಿ, ಸ್ವಚ್ಛ ಸಂಕಲ್ಪ ಮಾಸ–2026ರ ಅಭಿಯಾನದ ಅಂಗವಾಗಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ನೂತನ ಡಿವೈಎಸ್ಪಿ ಸುಲೇಮಾನ್ ತಹಸೀಲ್ದಾರ್ ಅವರಿಗೆ ಟಿಪ್ಪು ಸುಲ್ತಾನ್ ಸಂಘದಿಂದ ಸನ್ಮಾನ

ಲಿಂಗಸುಗೂರು ತಾಲೂಕು ಪೊಲೀಸ್ ಇಲಾಖೆಯ ನೂತನ ಡಿವೈಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿರುವ ಸುಲೇಮಾನ್ ತಹಸೀಲ್ದಾರ್ ಅವರನ್ನು ತಾಲೂಕು ಟಿಪ್ಪು ಸುಲ್ತಾನ್ ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಭಗೀರಥ ಕಾಲೋನಿಯ ಶ್ರೀ ಲಕ್ಷ್ಮೀವೆಂಕಟೇಶ್ವರ ದೇವಸ್ಥಾನದಲ್ಲಿ ನವರಾತ್ರಿ ವಿಶೇಷ ಪೂಜೆ

ಪಟ್ಟಣದ ರಾಯಚೂರು ರಸ್ತೆಯ ಭಗೀರಥ ಕಾಲೋನಿಯ ಶ್ರೀ ಲಕ್ಷ್ಮೀವೆಂಕಟೇಶ್ವರ ದೇವಸ್ಥಾನದಲ್ಲಿ ದಸರಾ ನವರಾತ್ರಿ ಮಹೋತ್ಸವದ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಭಕ್ತಿಭಾವದಿಂದ ಜರುಗಿದವು.

ಮುಂದೆ ಓದಿ →