ಭತ್ತದ ಗದ್ದೆಯಲ್ಲಿ ಮೊಸಳೆ ಪ್ರತ್ಯ
ಸಮೀಪದ ಲಿಂಗದಹಳ್ಳಿ ಗ್ರಾಮದ ಭತ್ತದ ಗದ್ದೆಯೊಂದರಲ್ಲಿ ಮೊಸಳೆ ಕಾಣಿಸಿಕೊಂಡಿದ್ದು, ಅದರ ಚಲನವಲನದಿಂದ ಭತ್ತದ ಬೆಳೆ ಹಾನಿಗೊಳಗಾದ ಘಟನೆ ನಡೆದಿದೆ.
ಮುಂದೆ ಓದಿ →ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.
ಒಟ್ಟು 143 ಸುದ್ದಿಗಳಲ್ಲಿ 51–75 ಸುದ್ದಿಗಳು
ಸಮೀಪದ ಲಿಂಗದಹಳ್ಳಿ ಗ್ರಾಮದ ಭತ್ತದ ಗದ್ದೆಯೊಂದರಲ್ಲಿ ಮೊಸಳೆ ಕಾಣಿಸಿಕೊಂಡಿದ್ದು, ಅದರ ಚಲನವಲನದಿಂದ ಭತ್ತದ ಬೆಳೆ ಹಾನಿಗೊಳಗಾದ ಘಟನೆ ನಡೆದಿದೆ.
ಮುಂದೆ ಓದಿ →
ಪಟ್ಟಣದಲ್ಲಿ ಕಳೆದ ಹತ್ತು ದಿನಗಳಿಂದ ಭಕ್ತಿ, ಶ್ರದ್ಧೆ ಹಾಗೂ ಸಂಭ್ರಮದಿಂದ ನಡೆಯುತ್ತಿದ್ದ ನವರಾತ್ರಿ ಮತ್ತು ನಾಡದಸರಾ ಮಹೋತ್ಸವವು ಬುಧವಾರ ಸಾಂಪ್ರದಾಯಿಕ ಧಾರ್ಮಿಕ ವಿಧಿವಿಧಾನಗಳು, ಪಲ್ಲಕ್ಕಿ ಮೆರವಣಿಗೆ ಹಾಗೂ ಬನ್ನಿ ಪೂಜೆಯೊಂದಿಗೆ ಅದ್ಧೂರಿಯಾಗಿ ಸಂಪನ್ನಗೊಂಡಿತು.
ಮುಂದೆ ಓದಿ →
ಕವಿಗಳು ಸಮಾಜದಲ್ಲಿನ ವಾಸ್ತವ ಸಂಗತಿಗಳನ್ನು ಗುರುತಿಸಿ, ಅವುಗಳ ಮೇಲೆ ಬೆಳಕು ಚೆಲ್ಲುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಬೇಕು.
ಮುಂದೆ ಓದಿ →
ಜಿಲ್ಲೆಯ ದೇವದುರ್ಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ಅಕ್ರಮ ಫಿಲ್ಟರ್ ಮರಳು ತಯಾರಿಕೆ ಹಾಗೂ ಸಾಗಾಟ ನಿರಂತರವಾಗಿ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಕಾರ್ಯವೈಖರಿ ವಿರುದ್ಧ ಸ್ಥಳೀಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮುಂದೆ ಓದಿ →
ತಾಲೂಕಿನ ಜಾಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರವರ್ಗ–2ಬಿ (ಮುಸ್ಲಿಂ) ಸಮುದಾಯಕ್ಕೆ ಸೂಕ್ತ ಮೀಸಲಾತಿ ಕಲ್ಪಿಸುವಂತೆ ಸಲ್ಲಿಸಲಾಗಿದ್ದ ಮರುಪರಿಶೀಲನಾ ಮನವಿಗೆ ಜಿಲ್ಲಾಡಳಿತ ಹಿಂಬರಹ ನೀಡಿದ್ದು, ಪ್ರಸ್ತುತ ಮೀಸಲಾತಿ ಬದಲಾವಣೆಗೆ ಅವಕಾಶವಿಲ್ಲ ಎಂದು ತಿಳಿಸಿದೆ.
ಮುಂದೆ ಓದಿ →
ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವ ಜತೆಗೆ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಗಟ್ಟಲು ಪೊಲೀಸ್ ಇಲಾಖೆಯೊಂದಿಗೆ ಎಲ್ಲ ಸಮುದಾಯಗಳ ಮುಖಂಡರು ಸಹಕರಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ನೂತನ ಡಿವೈಎಸ್ಪಿ ಸುಲೇಮಾನ ಎಂ.
ಮುಂದೆ ಓದಿ →
ದೇವದುರ್ಗ ತಾಲೂಕು ಮೋಚಿಗಾರ ಸಮಾಜದ ನೂತನ ಅಧ್ಯಕ್ಷರಾಗಿ ಮನು ಅಲಬನೂರು ಹಾಗೂ ಉಪಾಧ್ಯಕ್ಷರಾಗಿ ಶೈಲೇಂದ್ರ ಗುಡುಗುಂಟಿ ಅವರನ್ನು ಆಯ್ಕೆ ಮಾಡಲಾಗಿದೆ.
ಮುಂದೆ ಓದಿ →
ವೀರ ಸ್ವಾತಂತ್ರ್ಯ ಸೇನಾನಿ ಬೆಳವಡಿ ವಡ್ಡರ ಯಲ್ಲಣ್ಣ ತರುಣ ಸೇವಾ ಸಂಘದ ರಾಯಚೂರು ಜಿಲ್ಲಾಧ್ಯಕ್ಷರಾಗಿ ಕುಪ್ಪಣ್ಣ ಭೋವಿ ಆಲ್ಕೋಡ ಅವರನ್ನು ನೇಮಕ ಮಾಡಲಾಗಿದೆ.
ಮುಂದೆ ಓದಿ →
ಕ್ರಾಂತಿಕಾರಿ ಕವಿ ಹಾಗೂ ಗಾನ ಗಾರುಡಿಗ ಆರ್. ಹುಚ್ಚರೆಡ್ಡಿ ಅವರ ಎರಡನೇ ವರ್ಷದ ನುಡಿನಮನ ಕಾರ್ಯಕ್ರಮವನ್ನು ಕ್ರಾಂತಿಕಾರಿ ಸಾಂಸ್ಕೃತಿಕ ವೇದಿಕೆ (ಆರ್ಸಿಎಫ್) ಜಿಲ್ಲಾ ಸಮಿತಿ ವತಿಯಿಂದ ಪಟ್ಟಣದಲ್ಲಿ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಮುಂದೆ ಓದಿ →
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರ್ಚಸ್ಸಿಗೆ ಧಕ್ಕೆ ತರುವ ಉದ್ದೇಶದಿಂದ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸ್ಟಿಂಗ್ ಆಪರೇಷನ್ ವಿವಾದವನ್ನು ರಾಜಕೀಯ ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಅಖಿಲ ಭಾರತ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯದರ್ಶಿ…
ಮುಂದೆ ಓದಿ →
ಮೂರನೇ ಶನಿವಾರದ ಅಂಗವಾಗಿ ತಾಲೂಕು ಪಂಚಾಯತ್ ಕಚೇರಿ ಆವರಣದಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ರಾಜೇಂದ್ರ ಕುಮಾರ್ ಅವರ ನೇತೃತ್ವದಲ್ಲಿ ಶುಕ್ರವಾರ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಯಿತು.
ಮುಂದೆ ಓದಿ →
ಸಮೀಪದ ಹೊಸೂರು ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಸ್ತೆ, ಚರಂಡಿ, ಸೇತುವೆ ದುರಸ್ತಿ ಹಾಗೂ ಕುಡಿಯುವ ನೀರು ಸೇರಿದಂತೆ ಸಾರ್ವಜನಿಕರು ಎದುರಿಸುತ್ತಿರುವ ಮೂಲಸೌಕರ್ಯ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸುವಂತೆ ಒತ್ತಾಯಿಸಿ ಕರ್ನಾಟಕ ಮಹರ್ಷಿ…
ಮುಂದೆ ಓದಿ →
ತಾಲೂಕಿನ ದೇವರಗುಡ್ಡ ಗ್ರಾಮದ ಸುಕ್ಷೇತ್ರ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನ ಹಾಗೂ ಚಿಕ್ಕಮಠದಲ್ಲಿ ವಿಜಯದಶಮಿ ಅಂಗವಾಗಿ ದಸರಾ ಮಹೋತ್ಸವವನ್ನು ಶ್ರೀಮಠದ ಪೀಠಾಧಿಪತಿ ಮಲ್ಲರಾಯ ತಾತನವರ ದಿವ್ಯ ಸಾನ್ನಿಧ್ಯದಲ್ಲಿ ಭಕ್ತಿ, ಶ್ರದ್ಧೆ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ ಆಚರಿಸಲಾಯಿತು.
ಮುಂದೆ ಓದಿ →
ಬಡ ಕುಟುಂಬಗಳ ಹಸಿವು ನೀಗಿಸಲು ಸರ್ಕಾರ ಜಾರಿಗೊಳಿಸಿರುವ ಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿ ಅಕ್ರಮ ಸಾಗಾಟದ ಆರೋಪದಡಿ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, 45 ಕ್ವಿಂಟಲ್ ಅಕ್ಕಿಯನ್ನು ವಶಪಡಿಸಿಕೊಂಡಿರುವ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದೆ.
ಮುಂದೆ ಓದಿ →
ರಾಯಚೂರು–ಕೊಪ್ಪಳ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ (ಆರ್ಡಿಸಿಸಿ) ನಿರ್ದೇಶಕರ ಚುನಾವಣೆಯಲ್ಲಿ ಭಾಗವಹಿಸಲು ದೇವದುರ್ಗ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪ್ರತಿನಿಧಿಯಾಗಿ ಸಂಘದ ಉಪಾಧ್ಯಕ್ಷೆ ಹನುಮಂತಿ ದೊಡ್ಡ ಹನುಮಂತ್ರಾಯ ಸೋಮಕಾರ ಅವರನ್ನು…
ಮುಂದೆ ಓದಿ →
ರಾಯಚೂರು ಜಿಲ್ಲಾ ಪಂಚಾಯತ್ ಕ್ಷೇತ್ರಗಳ ಮೀಸಲಾತಿಗೆ ಸಂಬಂಧಿಸಿದಂತೆ ಪ್ರಕಟಿಸಿರುವ ಕರಡು ಅಧಿಸೂಚನೆಯಲ್ಲಿ ಬಿಸಿಎಂ-ಬಿ (ಪ್ರವರ್ಗ-ಬಿ) ವರ್ಗಕ್ಕೆ ಒಂದೂ ಕ್ಷೇತ್ರವನ್ನು ಮೀಸಲಿಡದಿರುವುದು ಅನ್ಯಾಯವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕರಡು…
ಮುಂದೆ ಓದಿ →
ತಾಲೂಕಿನ ಗಬ್ಬೂರು ಬಸ್ ನಿಲ್ದಾಣದಲ್ಲಿರುವ ಸಾರ್ವಜನಿಕ ಶೌಚಾಲಯ ನಿರ್ವಹಣೆ ಇಲ್ಲದೆ ದುಸ್ಥಿತಿಗೆ ತಲುಪಿದ್ದು, ಮಹಿಳಾ ಮತ್ತು ಪುರುಷರ ಶೌಚಾಲಯಗಳಿಗೆ ಬೀಗ ಹಾಕಿರುವುದರಿಂದ ಪ್ರಯಾಣಿಕರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ.
ಮುಂದೆ ಓದಿ →
ಯುವಜನರ ವ್ಯಕ್ತಿತ್ವ ವಿಕಸನದಲ್ಲಿ ಕ್ರೀಡೆ ಮತ್ತು ಶಿಕ್ಷಣ ಪ್ರಮುಖ ಪಾತ್ರ ವಹಿಸುತ್ತವೆ. ಕ್ರೀಡಾ ಚಟುವಟಿಕೆಗಳು ಯುವಕರಲ್ಲಿ ಶಿಸ್ತು, ಸೌಹಾರ್ದತೆ ಹಾಗೂ ಒಗ್ಗಟ್ಟಿನ ಮನೋಭಾವ ಬೆಳೆಸುತ್ತವೆ.
ಮುಂದೆ ಓದಿ →
ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ದಸರಾ ಕ್ರೀಡಾಕೂಟದ ಸಿಎಂ ಕಪ್–2026ರ ಬಿಲ್ಲುಗಾರಿಕೆ ಸ್ಪರ್ಧೆಯಲ್ಲಿ ತಾಲೂಕಿನ ಚಿಕ್ಕರಾಯಕುಂಪಿ ಗ್ರಾಮದ ಯುವ ಕ್ರೀಡಾಪಟು ದೇವರಾಜ ಮೂರು ಚಿನ್ನದ ಪದಕಗಳನ್ನು ಗೆಲ್ಲುವ ಮೂಲಕ ಅಪೂರ್ವ ಸಾಧನೆ ಮಾಡಿದ್ದಾರೆ.
ಮುಂದೆ ಓದಿ →
ತಾಲೂಕಿನ ಮದರಕಲ್ ಗ್ರಾಮದ ಅವಧೂತ ರಾಜಯೋಗಿ ಸಂತ ನಾಮದೇವಗೌಡ ಶರಣರ ಅಂಬಾ ಮಠದ ವಿರುದ್ಧ ಕೆಲವರು ರಾಜಕೀಯ ದುರುದ್ದೇಶದಿಂದ ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ.
ಮುಂದೆ ಓದಿ →
ರಕ್ತದಾನವು ಮತ್ತೊಬ್ಬರ ಜೀವ ಉಳಿಸುವ ಅತ್ಯಂತ ಶ್ರೇಷ್ಠ ಮಾನವೀಯ ಕಾರ್ಯವಾಗಿದೆ. ರಕ್ತಕ್ಕೆ ಜಾತಿ, ಧರ್ಮ, ಭಾಷೆಯ ಭೇದವಿಲ್ಲ.
ಮುಂದೆ ಓದಿ →
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳದ ನಿರ್ಧಾರವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ, ಅರ್ಹ ಸಮುದಾಯಗಳಿಗೆ ಅದರ ಸಂಪೂರ್ಣ ಪ್ರಯೋಜನ ದೊರೆಯುವಂತೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಕೋರ್ ಕಮಿಟಿ…
ಮುಂದೆ ಓದಿ →
ತಾಲೂಕಿನ ಸರ್ಕಾರಿ ಉರ್ದು ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವುದರ ಜೊತೆಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿ, ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಶಾಸಕಿ ಕರೆಮ್ಮ ಜಿ.
ಮುಂದೆ ಓದಿ →
ನವೆಂಬರ್ 1ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವವನ್ನು ತಾಲೂಕು ಆಡಳಿತದ ವತಿಯಿಂದ ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ತಹಸೀಲ್ದಾರ್ ನಾಗಮ್ಮ ಕಟ್ಟಿಮನಿ ಅಧಿಕಾರಿಗಳಿಗೆ ಸೂಚಿಸಿದರು.
ಮುಂದೆ ಓದಿ →
ನಾರಾಯಣಪುರ ಬಲದಂಡೆ ಕಾಲುವೆ ವ್ಯಾಪ್ತಿಯಲ್ಲಿ ಜಾರಿಯಲ್ಲಿರುವ ಅವೈಜ್ಞಾನಿಕ ವಾರಬಂದಿ ಪದ್ಧತಿಯಿಂದ ರೈತರು ತೀವ್ರ ತೊಂದರೆ ಅನುಭವಿಸುತ್ತಿದ್ದು, ಬೆಳೆಗಳ ಸ್ಥಿತಿಗತಿ ಹಾಗೂ ನೀರಿನ ಲಭ್ಯತೆಗೆ ಅನುಗುಣವಾಗಿ ಕಾಲುವೆಗಳಿಗೆ ನೀರು ಹರಿಸಬೇಕು.
ಮುಂದೆ ಓದಿ →