ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 127,934 ಇಂದಿನ ಓದುಗರು: 1,228 🟢 ಈಗ ಆನ್‌ಲೈನ್: 18
LATEST NEWS

ರಾಯಚೂರು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ › ರಾಯಚೂರು › ರಾಯಚೂರು
ಎಲ್ಲಾ ರಾಯಚೂರು ರಾಯಚೂರು ಮಾನ್ವಿ ದೇವದುರ್ಗ ಅರಕೇರಾ ಸಿರವಾರ ಲಿಂಗಸುಗೂರು ಸಿಂಧನೂರು ಮಸ್ಕಿ
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಮಂತ್ರಾಲಯ ಲೇಖನ ಅರಕೇರಾ ಬೆಂಗಳೂರು ಬಾಗಲಕೋಟೆ ನವದೆಹಲಿ ಹೊಸಪೇಟೆ ಕಲಬುರಗಿ ಮೈಸೂರು ಗಂಗಾವತಿ ಶಹಾಪುರ ಮೀರುತ್ ಹೈದರಾಬಾದ್ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 641 ಸುದ್ದಿಗಳಲ್ಲಿ 101–125 ಸುದ್ದಿಗಳು

ರಾಯಚೂರು

ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಸೋಮಲಿಂಗ ಗೋಪಾಲ ಗೆಣ್ಣೂರ ಅಧಿಕಾರ ಸ್ವೀಕಾರ

ರಾಯಚೂರು ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಸೋಮಲಿಂಗ ಗೋಪಾಲ ಗೆಣ್ಣೂರ ಅವರು ಅಕ್ಟೋಬರ್ 30ರಂದು ಶುಕ್ರವಾರ ಅಧಿಕಾರ ಸ್ವೀಕರಿಸಿದರು.

ಮುಂದೆ ಓದಿ →
ರಾಯಚೂರು

ಅಭಿವೃದ್ಧಿ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಿ: ಶಾಸಕ ಬಸನಗೌಡ ದದ್ದಲ್

ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಬೇಕು.

ಮುಂದೆ ಓದಿ →
ರಾಯಚೂರು

ವ್ಯಕ್ತಿತ್ವ ವಿಕಸನಕ್ಕೆ ನೈತಿಕ ಮೌಲ್ಯಗಳು ಮತ್ತು ನಾಯಕತ್ವದ ಗುಣಗಳು ಅಗತ್ಯ: ಗೋವರ್ಧನ್ ರೆಡ್ಡಿ

ವಿದ್ಯಾರ್ಥಿಗಳು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದರ ಜೊತೆಗೆ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಹಿರಿಯ ಉಪನ್ಯಾಸಕ ಗೋವರ್ಧನ್ ರೆಡ್ಡಿ ಕರೆ ನೀಡಿದರು.

ಮುಂದೆ ಓದಿ →
ರಾಯಚೂರು

ದೇವಸೂಗೂರು ಕಬ್ಬೇರು ಓಣಿಯಲ್ಲಿ ಕುಡಿಯುವ ನೀರಿನ ನಳ ಅಳವಡಿಕೆ, ಚರಂಡಿ ಸ್ವಚ್ಛತೆಗೆ ಆಗ್ರಹ

ತಾಲೂಕಿನ ದೇವಸೂಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಬ್ಬೇರು ಓಣಿಯಲ್ಲಿ ಆರು ಮನೆಗಳ ಸಾರ್ವಜನಿಕ ಬಳಕೆಗೆ ಕುಡಿಯುವ ನೀರಿನ ನಳ ಅಳವಡಿಸುವುದು ಹಾಗೂ ಚರಂಡಿ ಸ್ವಚ್ಛಗೊಳಿಸುವಂತೆ ಒತ್ತಾಯಿಸಿ ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕದ ವತಿಯಿಂದ ಕೃಷ್ಣ ಅವರು ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಮರುಜ್ಞಾಪನಾ…

ಮುಂದೆ ಓದಿ →
ರಾಯಚೂರು

ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ದೇವಸುಗೂರಿನ ಸೂಗೂರೇಶ್ವರ ಕರಾಟೆ ಸಂಸ್ಥೆ ವಿದ್ಯಾರ್ಥಿಗಳ ಸಾಧನೆ

ಉಡುಪಿ ಜಿಲ್ಲೆಯ ಬ್ರಹ್ಮಾವರದ ಎಸ್‌ಎಂಎಸ್ ಒಳಾಂಗಣ ಕ್ರೀಡಾಂಗಣದಲ್ಲಿ ಅಕ್ಟೋಬರ್ 25ರಂದು ನಡೆದ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ರಾಯಚೂರು ತಾಲೂಕಿನ ದೇವಸುಗೂರಿನ ಸೂಗೂರೇಶ್ವರ ಕರಾಟೆ ಸಂಸ್ಥೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ವಿವಿಧ ವಿಭಾಗಗಳಲ್ಲಿ ಪದಕ ಹಾಗೂ ಟ್ರೋಫಿಗಳನ್ನು ಗಳಿಸುವ ಮೂಲಕ ಜಿಲ್ಲೆಗೆ ಕೀರ್ತಿ…

ಮುಂದೆ ಓದಿ →
ರಾಯಚೂರು

ಹದಗೆಟ್ಟ ರಸ್ತೆಗಳ ದುರಸ್ತಿಗೆ ಆಗ್ರಹ: ಅನಾಹುತ ಸಂಭವಿಸಿದರೆ ಪಾಲಿಕೆ, ಗುತ್ತಿಗೆದಾರರೇ ಹೊಣೆ

ರಾಯಚೂರು, ಅ.31: ನಗರದ ಬೇರೂನಕಿಲ್ಲ ಬಡಾವಣೆಯ ವಾರ್ಡ್ ನಂ. 09ರ ವ್ಯಾಪ್ತಿಯ ಪ್ರಮುಖ ರಸ್ತೆಗಳು ದುಸ್ಥಿತಿಗೆ ತಲುಪಿದ್ದು, ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ತಕ್ಷಣ ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂದು ಯುವ ಹೋರಾಟಗಾರ ಹಾಗೂ ಸಮಾಜಸೇವಕ ರವಿಚಂದ್ರ ಅಲಿಯಾಸ್ ಆಟೋರವಿ ಆಗ್ರಹಿಸಿದ್ದಾರೆ.

ಮುಂದೆ ಓದಿ →
ರಾಯಚೂರು

ಜಿಲ್ಲೆಯಲ್ಲಿ ವಿಶೇಷ ಕಾರ್ಯಾಚರಣೆ: 1,900ಕ್ಕೂ ಅಧಿಕ ಪ್ರಕರಣಗಳು ದಾಖಲು

ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು, ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವುದು ಹಾಗೂ ಸಾರ್ವಜನಿಕ ಸುರಕ್ಷತೆ ಬಲಪಡಿಸುವ ಉದ್ದೇಶದಿಂದ ಜಿಲ್ಲಾ ಪೊಲೀಸ್ ಇಲಾಖೆ ಅಕ್ಟೋಬರ್ 27ರಿಂದ 30ರವರೆಗೆ ವಿಶೇಷ ಕಾರ್ಯಾಚರಣೆ ನಡೆಸಿ ವಿವಿಧ ಪ್ರಕರಣಗಳನ್ನು ದಾಖಲಿಸಿದೆ.

ಮುಂದೆ ಓದಿ →
ರಾಯಚೂರು

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಗಾಂಧಿ ಪುಣ್ಯಸ್ಮರಣೆ, ಸರ್ದಾರ್ ಪಟೇಲ್ ಜಯಂತಿ ಆಚರಣೆ

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪುಣ್ಯತಿಥಿ ಹಾಗೂ ಭಾರತದ ಮೊದಲ ಉಪಪ್ರಧಾನಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ಶನಿವಾರ ನಗರದ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಸ್ಮರಣಾ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಮುಂದೆ ಓದಿ →
ರಾಯಚೂರು

ಕೃಷಿ ವಿವಿಗಳ ಕುಲಪತಿ ಆಯ್ಕೆಯಲ್ಲಿ ಪಾರದರ್ಶಕತೆ ಕಾಪಾಡಿ: ಚಾಮರಸ ಮಾಲಿಪಾಟೀಲ ಆಗ್ರಹ

ಬೆಂಗಳೂರು ಹಾಗೂ ರಾಯಚೂರು ಕೃಷಿ ವಿಶ್ವವಿದ್ಯಾನಿಲಯಗಳ ಕುಲಪತಿಗಳ ನೇಮಕಾತಿಯಲ್ಲಿ ಹಣ, ಜಾತಿ ಮತ್ತು ರಾಜಕೀಯ ಪ್ರಭಾವಕ್ಕೆ ಅವಕಾಶ ನೀಡದೆ, ಅರ್ಹತೆ, ಪ್ರಾಮಾಣಿಕತೆ ಹಾಗೂ ರೈತಪರ ಕಾಳಜಿ ಹೊಂದಿರುವ ವ್ಯಕ್ತಿಗಳನ್ನು ಆಯ್ಕೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ ಆಗ್ರಹಿಸಿದ್ದಾರೆ.

ಮುಂದೆ ಓದಿ →
ರಾಯಚೂರು

ಹಾಲಿನ ಬೆಲೆ ಹೆಚ್ಚಳ, ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವನೆಗೆ ಎಸ್‌ಯುಸಿಐ ಆಕ್ರೋಶ

ಬರಗಾಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಸಂದರ್ಭದಲ್ಲಿ ಹಾಲಿನ ದರ ಹೆಚ್ಚಳ ಮತ್ತು ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವನೆ ಜನರ ಮೇಲೆ ಮತ್ತಷ್ಟು ಹೊರೆ ಹೊರಿಸಲಿದೆ ಎಂದು ಆರೋಪಿಸಿ ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷದ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಮುಂದೆ ಓದಿ →
ರಾಯಚೂರು

ನ.1ರಂದು ರಾಯಚೂರಿನಲ್ಲಿ ರಾಜ್ಯಮಟ್ಟದ ‘ಮಿಸ್ಟರ್ ಕರ್ನಾಟಕ ರತ್ನ–2026’ ದೇಹದಾರ್ಢ್ಯ ಸ್ಪರ್ಧೆ

ಕನ್ನಡ ರಾಜ್ಯೋತ್ಸವದ ಅಂಗವಾಗಿ ನವೆಂಬರ್ 1ರಂದು ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ‘ಮಿಸ್ಟರ್ ಕರ್ನಾಟಕ ರತ್ನ–2026’ ದೇಹದಾರ್ಢ್ಯ ಸ್ಪರ್ಧೆ ಆಯೋಜಿಸಲಾಗಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ ನೂರಾರು ದೇಹದಾರ್ಢ್ಯ ಪಟುಗಳು ಭಾಗವಹಿಸಲಿದ್ದಾರೆ ಎಂದು ರಾಯಚೂರು ಜಿಲ್ಲಾ ದೇಹದಾರ್ಢ್ಯ ಸಂಘದ ಪ್ರಧಾನ ಕಾರ್ಯದರ್ಶಿ…

ಮುಂದೆ ಓದಿ →
ರಾಯಚೂರು

ಭೋವಿ ಅಭಿವೃದ್ಧಿ ನಿಗಮದ ಭೂ ಖರೀದಿ ಯೋಜನೆಯಲ್ಲಿ ₹24 ಕೋಟಿ ಅವ್ಯವಹಾರ ಆರೋಪ: ಸಿಬಿಐ ತನಿಖೆಗೆ ಆಗ್ರಹ

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಭೂ ಖರೀದಿ ಯೋಜನೆಯಡಿ ರಾಯಚೂರು ಜಿಲ್ಲೆಯಲ್ಲಿ ಸುಮಾರು ₹24 ಕೋಟಿ ಮೊತ್ತದ ಅವ್ಯವಹಾರ ನಡೆದಿದೆ ಎಂದು ಕರ್ನಾಟಕ ರಾಜ್ಯ ರೈತ ರಕ್ಷಕ ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಚಂದ್ರಶೇಖರ್ ಬಿ.ಟಿ.

ಮುಂದೆ ಓದಿ →
ರಾಯಚೂರು

ಪಾರ್ಶ್ವವಾಯು ಲಕ್ಷಣ ಕಂಡುಬಂದರೆ ಪ್ರತಿ ನಿಮಿಷವೂ ಅಮೂಲ್ಯ: ಅರವಿಂದ್ ಕುಮಾರ್

ಪಾರ್ಶ್ವವಾಯು ಸಂಭವಿಸಿದ ಸಂದರ್ಭದಲ್ಲಿ ಪ್ರತಿ ನಿಮಿಷವೂ ಅತ್ಯಂತ ಅಮೂಲ್ಯವಾಗಿದ್ದು, ಆರಂಭಿಕ ಲಕ್ಷಣಗಳನ್ನು ಗುರುತಿಸಿ ತಕ್ಷಣ ವೈದ್ಯಕೀಯ ಚಿಕಿತ್ಸೆ ಕೊಡಿಸುವುದರಿಂದ ಜೀವ ಉಳಿಸುವುದರ ಜೊತೆಗೆ ಶಾಶ್ವತ ಅಂಗವೈಕಲ್ಯದ ಅಪಾಯವನ್ನೂ ಕಡಿಮೆ ಮಾಡಬಹುದು ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅರವಿಂದ್ ಕುಮಾರ್ ತಿಳಿಸಿದರು.

ಮುಂದೆ ಓದಿ →
ರಾಯಚೂರು

ಗ್ರಾಮೀಣ ಅಭಿವೃದ್ಧಿ ಮತ್ತು ಸಮುದಾಯ ಸೇವೆಯಲ್ಲಿ ಯುವಜನತೆ ಸಕ್ರಿಯವಾಗಿ ತೊಡಗಿಸಿಕೊಳ್ಳಲಿ: ಮಲ್ಲಮ್ಮ ಮೇಟಿ

ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸಮಾಜಸೇವೆ, ಗ್ರಾಮೀಣ ಅಭಿವೃದ್ಧಿ ಹಾಗೂ ಸಮುದಾಯದ ಪ್ರಗತಿಗೆ ತಮ್ಮದೇ ಆದ ಕೊಡುಗೆ ನೀಡಬೇಕು.

ಮುಂದೆ ಓದಿ →
ರಾಯಚೂರು

ಮಮದಾಪುರದಲ್ಲಿ ಪುನೀತ್ ರಾಜ್‌ಕುಮಾರ್ ಪುಣ್ಯಸ್ಮರಣೆ: ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ

ತಾಲೂಕಿನ ಮಮದಾಪುರ ಗ್ರಾಮದಲ್ಲಿ ಅಪ್ಪು ಸರ್ ಸೇವಾ ಸಮಿತಿ ಹಾಗೂ ಸಿದ್ದು ಸೂರ್ಯವಂಶಿ ಗೆಳೆಯರ ಬಳಗದ ನೇತೃತ್ವದಲ್ಲಿ ಅಕ್ಟೋಬರ್ 29ರಂದು ಸಂಜೆ ಕರ್ನಾಟಕ ರತ್ನ, ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ 5ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರನ್ನು ಸನ್ಮಾನಿಸುವ ಮೂಲಕ…

ಮುಂದೆ ಓದಿ →
ರಾಯಚೂರು

ನರಸಿಂಹ ಶೆಟ್ಟಿ ಹತ್ಯೆ ಖಂಡಿಸಿ ಆರ್ಯವೈಶ್ಯ ಮಹಾಸಭಾದಿಂದ ಎಸ್ಪಿಗೆ ಮನವಿ: ₹50 ಲಕ್ಷ ಪರಿಹಾರಕ್ಕೆ ಆಗ್ರಹ

ನಗರದ ಎಲ್‌ಬಿಎಸ್ ನಗರದಲ್ಲಿ ಇತ್ತೀಚೆಗೆ ನಡೆದ ಬಾಪೂರು ನರಸಿಂಹ ಶೆಟ್ಟಿ ಅವರ ಹತ್ಯೆಯನ್ನು ತೀವ್ರವಾಗಿ ಖಂಡಿಸಿರುವ ಕರ್ನಾಟಕ ಆರ್ಯವೈಶ್ಯ ಮಹಾಸಭಾ ಹಾಗೂ ಜಿಲ್ಲಾ ಸಮಿತಿ, ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವುದರ ಜೊತೆಗೆ ಮೃತರ ಕುಟುಂಬಕ್ಕೆ ₹50 ಲಕ್ಷ ಪರಿಹಾರ ಹಾಗೂ ಸೂಕ್ತ ಪೊಲೀಸ್ ಭದ್ರತೆ ಒದಗಿಸುವಂತೆ ಒತ್ತಾಯಿಸಿದೆ.

ಮುಂದೆ ಓದಿ →
ರಾಯಚೂರು

ಕೃಷಿ ವಿಶ್ವವಿದ್ಯಾಲಯದಲ್ಲಿ 75 ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಆರೋಪ: ತನಿಖೆಗೆ ಜೆಡಿಎಸ್ ಆಗ್ರಹ

ರಾಯಚೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಸರ್ಕಾರದ ನಿಯಮಾವಳಿಗಳನ್ನು ಉಲ್ಲಂಘಿಸಿ, ಆರ್ಥಿಕ ಇಲಾಖೆಯ ಅನುಮೋದನೆ ಪಡೆಯದೆ 75 ಹುದ್ದೆಗಳಿಗೆ ನೇಮಕಾತಿ ನಡೆಸಲಾಗಿದೆ ಎಂದು ಆರೋಪಿಸಿರುವ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.

ಮುಂದೆ ಓದಿ →
ರಾಯಚೂರು

ಮಹಾನಗರ ಪಾಲಿಕೆಗೆ ₹200 ಕೋಟಿ ಅನುದಾನ ಎಲ್ಲಿ? ನ. 1ರಂದು ಪ್ರತಿಭಟನೆಗೆ ಎಐಎಂಐಎಂ ಎಚ್ಚರಿಕೆ

ರಾಯಚೂರು ನಗರಸಭೆಯನ್ನು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸಿದ ಕಾಂಗ್ರೆಸ್ ಸರ್ಕಾರ ₹200 ಕೋಟಿ ಅನುದಾನ ಬಿಡುಗಡೆ ಮಾಡುವುದಾಗಿ ಘೋಷಿಸಿತ್ತು.

ಮುಂದೆ ಓದಿ →
ರಾಯಚೂರು

ಗಟ್ಟುಬಿಚ್ಚಾಲಿ ಗ್ರಾಮದಲ್ಲಿ ನ್ಯಾಯಬೆಲೆ ಅಂಗಡಿ ಸ್ಥಾಪನೆಗೆ ಗ್ರಾಮಸ್ಥರ ಆಗ್ರಹ

ತಾಲೂಕಿನ ಎಲೆಬಿಚ್ಚಾಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಟ್ಟುಬಿಚ್ಚಾಲಿ ಗ್ರಾಮದಲ್ಲಿ ನ್ಯಾಯಬೆಲೆ ಅಂಗಡಿ ಇಲ್ಲದಿರುವುದರಿಂದ ಪಡಿತರ ಸಾಮಗ್ರಿ ಪಡೆಯಲು ಗ್ರಾಮಸ್ಥರು ತೀವ್ರ ತೊಂದರೆ ಅನುಭವಿಸುತ್ತಿದ್ದು, ಗ್ರಾಮದಲ್ಲಿಯೇ ಹೊಸ ನ್ಯಾಯಬೆಲೆ ಅಂಗಡಿ ಆರಂಭಿಸುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

ಮುಂದೆ ಓದಿ →
ರಾಯಚೂರು

ಪುನೀತ್ ರಾಜ್‌ಕುಮಾರ್ ಪುಣ್ಯಸ್ಮರಣೆ: ಸಾರ್ವಜನಿಕರಿಗೆ ಅನ್ನದಾನ

ನಗರದ ಪೆಟ್ಲಾಬುರ್ಜ್ ಸಮೀಪದ ಗಂಗಾನಿವಾಸ ರಸ್ತೆಯಲ್ಲಿರುವ ಗಣೇಶ ಕಟ್ಟೆ ಆಟೋ ನಿಲ್ದಾಣ ಸಂಘದ ವತಿಯಿಂದ ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್ ಅವರ ಐದನೇ ವರ್ಷದ ಪುಣ್ಯಸ್ಮರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಮುಂದೆ ಓದಿ →
ರಾಯಚೂರು

ಶಕ್ತಿನಗರದ ದೇವರಾಜ್ ನಾಪತ್ತೆ: ಪತ್ತೆಗೆ ಪೊಲೀಸರ ಮನವಿ

ರಾಯಚೂರು, ಅ.29: ಶಕ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬೇವಿನಬೆಂಚಿ ರಸ್ತೆಯ ಕೈಗಾರಿಕಾ ಪ್ರದೇಶದ ನಿವಾಸಿ ದೇವರಾಜ್ ಡಿ. (31), ತಂದೆ ಶಿವರಾಜಪ್ಪ ದೇವರಮನಿ ಎಂಬ ಯುವಕ ಅಕ್ಟೋಬರ್ 15ರಿಂದ ನಾಪತ್ತೆಯಾಗಿದ್ದು, ಆತನ ಪತ್ತೆಗೆ ಸಾರ್ವಜನಿಕರು ಸಹಕರಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ಮುಂದೆ ಓದಿ →
ರಾಯಚೂರು

ದೇವಸೂಗೂರಿನಲ್ಲಿ ಅ.31ರಿಂದ ರಾಜ್ಯಮಟ್ಟದ ಮುಕ್ತ ಕಬಡ್ಡಿ ಪಂದ್ಯಾವಳಿ: ವಿಜೇತರಿಗೆ ನಗದು ಬಹುಮಾನ

ಗ್ರಾಮೀಣ ಕ್ರೀಡೆಯಾದ ಕಬಡ್ಡಿಗೆ ಉತ್ತೇಜನ ನೀಡುವ ಉದ್ದೇಶದಿಂದ ಜಯ ಕರ್ನಾಟಕ ಸಂಘಟನೆಯ ವತಿಯಿಂದ ತಾಲೂಕಿನ ದೇವಸೂಗೂರಿನ ಶ್ರೀ ಸೂಗೂರೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಅಕ್ಟೋಬರ್ 31 ಮತ್ತು ನವೆಂಬರ್ 1ರಂದು ಎರಡು ದಿನಗಳ ರಾಜ್ಯಮಟ್ಟದ ಮುಕ್ತ ಕಬಡ್ಡಿ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಎಸ್.

ಮುಂದೆ ಓದಿ →
ರಾಯಚೂರು

ಕೃಷಿ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿಯಾಗಿ ಡಾ. ಗುರುರಾಜ ಸುಂಕದ ಅಧಿಕಾರ ಸ್ವೀಕಾರ

ರಾಯಚೂರು, ಅ.29: ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿಯಾಗಿ ಡಾ. ಗುರುರಾಜ ಸುಂಕದ ಅವರನ್ನು ನೇಮಕ ಮಾಡಲಾಗಿದ್ದು, ಅಕ್ಟೋಬರ್ 28ರಂದು ಅವರು ಅಧಿಕಾರ ಸ್ವೀಕರಿಸಿದರು. ಕರ್ನಾಟಕದ ರಾಜ್ಯಪಾಲರಾದ ಡಾ. ಸುಧಾ ಯಾದವ್ ಅವರು ಡಾ.

ಮುಂದೆ ಓದಿ →
ರಾಯಚೂರು

ಸ್ಲಂ ನಿವಾಸಿಗಳ ಹಕ್ಕುಗಳ ರಕ್ಷಣೆಗೆ ಸಂಘಟಿತ ಹೋರಾಟ ಅಗತ್ಯ: ಕೆ.ಪಿ. ಅನಿಲ್ ಕುಮಾರ್

ಸ್ಲಂ ನಿವಾಸಿಗಳ ಮೂಲಭೂತ ಸೌಲಭ್ಯಗಳು, ವಸತಿ ಹಕ್ಕು ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ಸಂಘಟಿತ ಹೋರಾಟ ನಡೆಸುವುದು ಅಗತ್ಯವಾಗಿದೆ.

ಮುಂದೆ ಓದಿ →
ರಾಯಚೂರು

ಯುವಜನರಲ್ಲಿನ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವ ಕಾರ್ಯವಾಗಲಿ: ಅಯ್ಯಪ್ಪಯ್ಯ ಹುಡಾ

ಯುವಜನರು ಪಾಶ್ಚಿಮಾತ್ಯ ಸಂಸ್ಕೃತಿಯ ಪ್ರಭಾವಕ್ಕೆ ಒಳಗಾಗದೆ ನಾಡಿನ ಕಲೆ, ಸಾಹಿತ್ಯ, ಜಾನಪದ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸುವತ್ತ ಗಮನ ಹರಿಸಬೇಕು.

ಮುಂದೆ ಓದಿ →