ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 127,969 ಇಂದಿನ ಓದುಗರು: 1,249 🟢 ಈಗ ಆನ್‌ಲೈನ್: 17
LATEST NEWS

ಇತ್ತೀಚಿನ ಸುದ್ದಿಗಳು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ ಜಿಲ್ಲೆಗಳು →
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಮಂತ್ರಾಲಯ ಲೇಖನ ಅರಕೇರಾ ಬೆಂಗಳೂರು ಬಾಗಲಕೋಟೆ ನವದೆಹಲಿ ಹೊಸಪೇಟೆ ಕಲಬುರಗಿ ಮೈಸೂರು ಗಂಗಾವತಿ ಶಹಾಪುರ ಮೀರುತ್ ಹೈದರಾಬಾದ್ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 1287 ಸುದ್ದಿಗಳಲ್ಲಿ 326–350 ಸುದ್ದಿಗಳು

ಸಿರವಾರ ರಾಯಚೂರು

ಅಮೀನಗಡ ಗ್ರಾಮದಲ್ಲಿ ಶ್ರದ್ಧಾಭಕ್ತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಸಮೀಪದ ಅಮೀನಗಡ ಗ್ರಾಮದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಗ್ರಾಮಸ್ಥರು ಶ್ರದ್ಧಾಭಕ್ತಿಯಿಂದ ಆಚರಿಸಿದರು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಮಹರ್ಷಿ ವಾಲ್ಮೀಕಿ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ನಾಗೇಂದ್ರ ಬಾಬು ಕುಮಾರ

ಮಹರ್ಷಿ ವಾಲ್ಮೀಕಿ ಅವರ ಜೀವನ ಮತ್ತು ಸಾಧನೆ ಯುವಜನತೆಗೆ ಸ್ಫೂರ್ತಿದಾಯಕವಾಗಿದ್ದು, ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಹಾಯಕ ಆಯುಕ್ತ ನಾಗೇಂದ್ರ ಬಾಬು ಕುಮಾರ ಕರೆ ನೀಡಿದರು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ: ಆದರ್ಶಗಳನ್ನು ಅಳವಡಿಸಿಕೊಳ್ಳಲು ದುರುಗಪ್ಪ ಬಂಡೆಬಾವಿ ಕರೆ

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಅವರು ರಚಿಸಿದ ರಾಮಾಯಣ ಮಹಾಕಾವ್ಯದ ಮೌಲ್ಯಗಳನ್ನು ಗೌರವಿಸುವುದರ ಜೊತೆಗೆ ಅವರ ಆದರ್ಶಗಳನ್ನು ಪ್ರತಿಯೊಂದು ಸಮಾಜದ ಜನರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಮಾಜದ ಮುಖಂಡ ದುರುಗಪ್ಪ ಬಂಡೆಬಾವಿ ಹೇಳಿದರು.

ಮುಂದೆ ಓದಿ →
ರಾಯಚೂರು

ಯುವಕರು ಮಹರ್ಷಿ ವಾಲ್ಮೀಕಿ ಅವರ ಜೀವನ ಚರಿತ್ರೆಯಿಂದ ಸ್ಫೂರ್ತಿ ಪಡೆಯಲಿ: ಎಸ್ಪಿ ಅರುಣಾಂಗ್ಷು ಗಿರಿ

ಯುವಜನತೆ ದುಶ್ಚಟಗಳಿಂದ ದೂರವಿದ್ದು, ಮಹರ್ಷಿ ವಾಲ್ಮೀಕಿ ಅವರ ಜೀವನ ಚರಿತ್ರೆ ಹಾಗೂ ಆದರ್ಶಗಳಿಂದ ಸ್ಫೂರ್ತಿ ಪಡೆದು ಉತ್ತಮ ಬದುಕು ರೂಪಿಸಿಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಕರೆ ನೀಡಿದರು.

ಮುಂದೆ ಓದಿ →
ಮಾನ್ವಿ ರಾಯಚೂರು

ಮಕ್ಕಳಲ್ಲಿ ನಾಯಕತ್ವ ಹಾಗೂ ಪ್ರಜಾಪ್ರಭುತ್ವದ ಅರಿವು ಮೂಡಿಸಲು ಕಾರ್ಯಾಗಾರ: ಫಾ. ಶಾಂತರಾಜ್

ಪಟ್ಟಣದ ಲೊಯೋಲಾ ಸಮಾಜ ಸೇವಾ ಕೇಂದ್ರದ ವತಿಯಿಂದ ಗ್ರಾಮೀಣ ಕಲಿಕಾ ಕೇಂದ್ರಗಳ ಮಕ್ಕಳಿಗೆ ಮಕ್ಕಳ ಸಂಸತ್ ರಚನೆ ಕುರಿತು ಕಾರ್ಯಾಗಾರ ಹಾಗೂ ತರಬೇತಿ ಕಾರ್ಯಕ್ರಮ ಆಯೋಜಿಸಲಾಯಿತು.

ಮುಂದೆ ಓದಿ →
ಮಾನ್ವಿ ರಾಯಚೂರು

ವಾಲ್ಮೀಕಿ ಯುವಕರ ಸಂಘದ ನಾಮಫಲಕ ಉದ್ಘಾಟನೆ: ಮಹರ್ಷಿಗಳ ಆದರ್ಶ ಪಾಲನೆಗೆ ರಾಜಾ ವೆಂಕಟಪ್ಪ ನಾಯಕ ಕರೆ

ಪಟ್ಟಣದ ಯಂಕಪ್ಪ ತಾತನ ಮಠದ ನಮಾಜಗೇರಿಗುಡ್ಡದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ದೊರೆ ಅವರು ಮಹರ್ಷಿ ವಾಲ್ಮೀಕಿ ಯುವಕರ ಸಂಘದ ನಾಮಫಲಕವನ್ನು ಉದ್ಘಾಟಿಸಿದರು.

ಮುಂದೆ ಓದಿ →
ರಾಯಚೂರು

ವಿಜಯೋತ್ಸವಕ್ಕೆ ವಿದ್ಯಾರ್ಥಿಗಳೊಂದಿಗೆ ಸರಳ ಚಾಲನೆ: ಆತ್ಮವಿಶ್ವಾಸ ಮತ್ತು ದೈಹಿಕ ಸದೃಢತೆಗೆ ಡಾ. ವೀರೇಂದ್ರ ಜಲ್ದಾರ್ ಕರೆ

ರಾಯಚೂರು: ನಗರದ ವಿ.ಜೆ. ಇಂಟರ್‌ನ್ಯಾಷನಲ್ಸ್ ಪ್ರೊಡಕ್ಷನ್ ವತಿಯಿಂದ ಅಕ್ಟೋಬರ್ 25ರಂದು ರಾಯಚೂರು ವಿಜಯೋತ್ಸವ ಕಾರ್ಯಕ್ರಮಕ್ಕೆ ಕಾಲೇಜು ವಿದ್ಯಾರ್ಥಿಗಳೊಂದಿಗೆ ಸರಳವಾಗಿ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ವಿ.ಜೆ. ಇಂಟರ್‌ನ್ಯಾಷನಲ್ಸ್ ಪ್ರೊಡಕ್ಷನ್ ಮುಖ್ಯಸ್ಥ ಡಾ.

ಮುಂದೆ ಓದಿ →
ರಾಯಚೂರು

ರಾಮಾಯಣ ಜಗತ್ತಿಗೆ ಮಾನವೀಯ ಮೌಲ್ಯಗಳನ್ನು ಸಾರಿದ ಮಹಾಕಾವ್ಯ: ಎನ್. ಶಂಕ್ರಪ್ಪ

ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣವು ವಿಶ್ವದಾದ್ಯಂತ ಗೌರವ ಪಡೆದಿರುವ ಶ್ರೇಷ್ಠ ಮಹಾಕಾವ್ಯವಾಗಿದ್ದು, ಭಾರತೀಯ ಸಂಸ್ಕೃತಿ, ಧಾರ್ಮಿಕ ಪರಂಪರೆ ಹಾಗೂ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಪರಿಚಯಿಸುವಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದು ವಿಧಾನ ಪರಿಷತ್ತಿನ ಮಾಜಿ ಸದಸ್ಯ ಎನ್.

ಮುಂದೆ ಓದಿ →
ಮಾನ್ವಿ ರಾಯಚೂರು

ರಾಮಾಯಣದ ಮೂಲಕ ಆದರ್ಶ ಬದುಕಿನ ಸಂದೇಶ ಸಾರಿದ ಮಹರ್ಷಿ ವಾಲ್ಮೀಕಿ: ಭೀಮರಾಯ ರಾಮಸಮುದ್ರ

ಮಹರ್ಷಿ ವಾಲ್ಮೀಕಿ ಅವರು ರಾಮಾಯಣ ಮಹಾಕಾವ್ಯದ ಮೂಲಕ ಮಾನವ ಸಮಾಜಕ್ಕೆ ಸತ್ಯ, ಧರ್ಮ, ನ್ಯಾಯ ಹಾಗೂ ಆದರ್ಶ ಜೀವನದ ಮೌಲ್ಯಗಳನ್ನು ಪರಿಚಯಿಸಿದ್ದು, ಅವರ ಚಿಂತನೆಗಳು ಇಂದಿಗೂ ಸಮಾಜಕ್ಕೆ ಮಾರ್ಗದರ್ಶಕವಾಗಿವೆ ಎಂದು ತಹಶೀಲ್ದಾರ್ ಭೀಮರಾಯ ಬಿ.

ಮುಂದೆ ಓದಿ →
ಲೇಖನ

ಒಬ್ಬ ಅದ್ಭುತ ಶಿಕ್ಷಕ… ಒಬ್ಬ ಅಚ್ಚರಿಯ ವಿದ್ಯಾರ್ಥಿ!

ಗುರು–ಶಿಷ್ಯರ ಸಂಬಂಧಕ್ಕೆ ಹೊಸ ಭಾಷ್ಯ ಬರೆದ ಅಪರೂಪದ ಕಥನ “ಒಬ್ಬ ಶಿಕ್ಷಕ ಪಾಠ ಹೇಳುತ್ತಾನೆ; ಒಬ್ಬ ಅದ್ಭುತ ಶಿಕ್ಷಕ ಬದುಕನ್ನು ಓದಲು ಕಲಿಸುತ್ತಾನೆ.

ಮುಂದೆ ಓದಿ →
ಸಿರವಾರ ರಾಯಚೂರು

ಮಹರ್ಷಿ ವಾಲ್ಮೀಕಿ ಆದರ್ಶಗಳು ಸಮಾನತೆ ಮತ್ತು ಮಾನವೀಯತೆಗೆ ದಾರಿದೀಪ: ಜಿ.ಕೆ. ನಾಗರಾಜ

ಮಹರ್ಷಿ ವಾಲ್ಮೀಕಿ ಅವರು ತಮ್ಮ ರಾಮಾಯಣ ಮಹಾಕಾವ್ಯದ ಮೂಲಕ ಸತ್ಯ, ಧರ್ಮ, ನ್ಯಾಯ, ತ್ಯಾಗ ಹಾಗೂ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಸಾರಿದ ಮಹಾನ್ ಋಷಿಯಾಗಿದ್ದು, ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅತಿಥಿ ಶಿಕ್ಷಕರ ಸಂಘದ ಅಧ್ಯಕ್ಷ ಜಿ.ಕೆ.

ಮುಂದೆ ಓದಿ →
ರಾಯಚೂರು

ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ: ಪುತ್ಥಳಿಗೆ ಮಾಲಾರ್ಪಣೆ

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ನಗರದಲ್ಲಿ ಮಹರ್ಷಿ ವಾಲ್ಮೀಕಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸುವ ಮೂಲಕ ಗೌರವಪೂರ್ವಕವಾಗಿ ಜಯಂತಿ ಆಚರಿಸಲಾಯಿತು.

ಮುಂದೆ ಓದಿ →
ರಾಯಚೂರು

371ಜೆ ವ್ಯಾಪ್ತಿ ವಿಸ್ತರಣೆಗೆ ವಿಜಯೇಂದ್ರ ಬೆಂಬಲ ಖಂಡನೀಯ: ಡಾ. ರಝಾಕ ಉಸ್ತಾದ

ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಸಂವಿಧಾನದ ಅನುಚ್ಛೇದ 371ಜೆ ಅಡಿಯಲ್ಲಿ ಕಲ್ಪಿಸಿರುವ ವಿಶೇಷ ಸೌಲಭ್ಯಗಳನ್ನು ಇತರ ಜಿಲ್ಲೆಗಳಿಗೂ ವಿಸ್ತರಿಸುವ ಪ್ರಯತ್ನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.

ಮುಂದೆ ಓದಿ →
ಸಿಂಧನೂರು ರಾಯಚೂರು

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕ್ರೀಡಾಮನೋಭಾವ ಅಗತ್ಯ: ರಾಜಶೇಖರ್

ಸಿಂಧನೂರು, ಅ. 26: ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಂಡು ಕ್ರೀಡಾಸ್ಫೂರ್ತಿಯಿಂದ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು ಎಂದು ಸಿಂಧನೂರು ರೂರಲ್ ಸ್ಕೇಟಿಂಗ್ ಅಕಾಡೆಮಿಯ ಕಾರ್ಯದರ್ಶಿ ರಾಜಶೇಖರ್ ಹೇಳಿದರು.

ಮುಂದೆ ಓದಿ →
ಮಾನ್ವಿ ರಾಯಚೂರು

ಪೋತ್ನಾಳ್ ಬಳಿ ರಸ್ತೆ ಅಪಘಾತಕ್ಕೆ ಕೃಷ್ಣಮೃಗ ಬಲಿ

ತಾಲೂಕಿನ ಪೋತ್ನಾಳ್ ಗ್ರಾಮದ ಸಮೀಪದ ಹೆದ್ದಾರಿಯಲ್ಲಿ ವಾಹನ ಅಪಘಾತಕ್ಕೆ ಸಿಲುಕಿ ಕೃಷ್ಣಮೃಗವೊಂದು ಮೃತಪಟ್ಟಿದ್ದು, ವನ್ಯಜೀವಿಗಳ ಸಂಚಾರ ಹೆಚ್ಚಿರುವ ರಸ್ತೆಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಪರಿಸರ ಪ್ರೇಮಿಗಳು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಹಟ್ಟಿ ಚಿನ್ನದ ಗಣಿಯಲ್ಲಿ ವಿವಿಧೆಡೆ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಪಟ್ಟಣದ ಶ್ರೀ ಮಹರ್ಷಿ ವಾಲ್ಮೀಕಿ ಕ್ಷೇಮಾಭಿವೃದ್ಧಿ ಸಂಘ, ಹಟ್ಟಿ ಚಿನ್ನದ ಗಣಿ ಕಂಪನಿಯ ಹಳೆ ಸಿಟಿ ಆಫೀಸ್ ಹಾಗೂ ಎಸ್‌ಸಿ-ಎಸ್‌ಟಿ ಸಂಘದ ವತಿಯಿಂದ ವಿವಿಧೆಡೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಮುಂದೆ ಓದಿ →
ಮಂತ್ರಾಲಯ

ಅಯೋಧ್ಯೆಯಲ್ಲಿ ರಾಘವೇಂದ್ರ ಸ್ವಾಮಿಗಳ ಮಠ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದ ಸುಬುಧೇಂದ್ರ ತೀರ್ಥ ಶ್ರೀಗಳು

ಪವಿತ್ರ ಶ್ರೀಕ್ಷೇತ್ರ ಅಯೋಧ್ಯೆಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ನಿರ್ಮಾಣಕ್ಕಾಗಿ ಎರಡು ಸ್ಥಳಗಳಲ್ಲಿ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಸೋಮವಾರ ಭೂಮಿಪೂಜೆ ನೆರವೇರಿಸಿದರು.

ಮುಂದೆ ಓದಿ →
ಸಿಂಧನೂರು ರಾಯಚೂರು

ಲಾರಿ ಚಕ್ರಕ್ಕೆ ಸಿಲುಕಿ ಸ್ಕೂಟಿ ಸವಾರ ಸ್ಥಳದಲ್ಲೇ ಸಾವು

ನಗರದ ಗಂಗಾವತಿ ರಸ್ತೆಯಲ್ಲಿ ಕಾಂಟೇನರ್ ಲಾರಿಯ ಹಿಂಬದಿ ಚಕ್ರಕ್ಕೆ ಸ್ಕೂಟಿ ಸವಾರ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಮುಂದೆ ಓದಿ →
ರಾಯಚೂರು

ರಾಮಾಯಣ ಮಹಾಕಾವ್ಯದ ಮೂಲಕ ಜಗತ್ತಿಗೆ ಜೀವನ ಮೌಲ್ಯಗಳನ್ನು ಸಾರಿದ ಮಹರ್ಷಿ ವಾಲ್ಮೀಕಿ: ವೆಂಕಟೇಶ ದೊಡ್ಡಮನಿ

ಮಹರ್ಷಿ ವಾಲ್ಮೀಕಿ ಅವರು ರಾಮಾಯಣ ಮಹಾಕಾವ್ಯದ ಮೂಲಕ ಸತ್ಯ, ಧರ್ಮ, ನೀತಿ, ತ್ಯಾಗ ಹಾಗೂ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಸಾರಿದ ಮಹಾನ್ ಋಷಿಯಾಗಿದ್ದು, ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಚನ್ನಬಸಮ್ಮ ಎಂ.

ಮುಂದೆ ಓದಿ →
ರಾಯಚೂರು

ದಾಸಸಾಹಿತ್ಯ ಭಕ್ತಿ ಮತ್ತು ಜ್ಞಾನದ ಅಮೂಲ್ಯ ಸಂಗಮ: ಶ್ರೀಪಾದರಾವ್ ಕುಲಕರ್ಣಿ

ದಾಸಸಾಹಿತ್ಯವು ಕನ್ನಡ ನಾಡಿನ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಅಮೂಲ್ಯ ಸಂಪತ್ತಾಗಿದ್ದು, ಭಕ್ತಿಯ ಸೌರಭದೊಂದಿಗೆ ಜ್ಞಾನದ ಬೆಳಕನ್ನು ಪಸರಿಸುವ ಮಹತ್ವದ ಸಾಹಿತ್ಯವಾಗಿದೆ ಎಂದು ಶ್ರೀ ತಬಲಾ ವಿದ್ಯಾಲಯದ ಸಂಗೀತ ಶಿಕ್ಷಕ ಶ್ರೀಪಾದರಾವ್ ಕುಲಕರ್ಣಿ ಲಕ್ಕಮದಿನ್ನಿ ಹೇಳಿದರು.

ಮುಂದೆ ಓದಿ →
ರಾಯಚೂರು

ವಾಲ್ಮೀಕಿ ರಾಮಾಯಣ ಮಾನವ ಬದುಕಿಗೆ ದಾರಿದೀಪ: ಪ್ರೊ. ಶಿವಾನಂದ ಕೆಳಗಿನಮನಿ

ರಾಯಚೂರು, ಅ. 26: ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣವು ಕೇವಲ ಒಂದು ಮಹಾಕಾವ್ಯವಲ್ಲ. ಮಾನವ ಜೀವನದ ಆದರ್ಶಗಳು, ಕರ್ತವ್ಯ, ಧರ್ಮ ಮತ್ತು ನೈತಿಕ ಮೌಲ್ಯಗಳನ್ನು ತಿಳಿಸಿಕೊಡುವ ಜೀವನ ಮೀಮಾಂಸೆಯಾಗಿದೆ ಎಂದು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶಿವಾನಂದ ಕೆಳಗಿನಮನಿ ಹೇಳಿದರು.

ಮುಂದೆ ಓದಿ →
ದೇವದುರ್ಗ ರಾಯಚೂರು

ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ: ಆದಿಕವಿಗೆ ಗೌರವ ನಮನ

ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸೋಮವಾರ ಭಕ್ತಿಭಾವ ಹಾಗೂ ಗೌರವಪೂರ್ವಕವಾಗಿ ಆಚರಿಸಲಾಯಿತು.

ಮುಂದೆ ಓದಿ →
ರಾಯಚೂರು

ವಾಲ್ಮೀಕಿ ಆದರ್ಶಗಳನ್ನು ಅಳವಡಿಸಿಕೊಂಡು ಜನತೆಗೆ ನಿಸ್ವಾರ್ಥ ಆರೋಗ್ಯ ಸೇವೆ ಒದಗಿಸಿ: ಡಾ. ನಂದಿತಾ ಎಂ.ಎನ್.

ರಾಯಚೂರು, ಅ.26: ಮಹರ್ಷಿ ವಾಲ್ಮೀಕಿ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಆರೋಗ್ಯ ಇಲಾಖೆಯ ಸೇವೆ ಮತ್ತು ಸೌಲಭ್ಯಗಳನ್ನು ಸಾರ್ವಜನಿಕರಿಗೆ ನಿಸ್ವಾರ್ಥ ಮನೋಭಾವದಿಂದ ಒದಗಿಸುವ ಮೂಲಕ ವಾಲ್ಮೀಕಿ ಜಯಂತಿಯನ್ನು ಸಾರ್ಥಕಗೊಳಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಂದಿತಾ ಎಂ.ಎನ್. ಕರೆ ನೀಡಿದರು.

ಮುಂದೆ ಓದಿ →