ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 127,999 ಇಂದಿನ ಓದುಗರು: 1,271 🟢 ಈಗ ಆನ್‌ಲೈನ್: 9
LATEST NEWS

ಇತ್ತೀಚಿನ ಸುದ್ದಿಗಳು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ ಜಿಲ್ಲೆಗಳು →
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಮಂತ್ರಾಲಯ ಲೇಖನ ಅರಕೇರಾ ಬೆಂಗಳೂರು ಬಾಗಲಕೋಟೆ ನವದೆಹಲಿ ಹೊಸಪೇಟೆ ಕಲಬುರಗಿ ಮೈಸೂರು ಗಂಗಾವತಿ ಶಹಾಪುರ ಮೀರುತ್ ಹೈದರಾಬಾದ್ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 1287 ಸುದ್ದಿಗಳಲ್ಲಿ 401–425 ಸುದ್ದಿಗಳು

ರಾಯಚೂರು

ಮತಗಟ್ಟೆಗಳಿಗೆ ಎ. ವಸಂತಕುಮಾರ ಭೇಟಿ, ಕಾರ್ಯಕರ್ತರೊಂದಿಗೆ ಸಮಾಲೋಚನೆ

ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಹಾಗೂ ರಾಯಚೂರು ನಗರ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಎ.

ಮುಂದೆ ಓದಿ →
ದೇವದುರ್ಗ ರಾಯಚೂರು

ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಶಶಿಲ್ ಜಿ. ನಮೋಶಿ ಗೆಲುವು ನಿಶ್ಚಿತ: ಶಾಸಕಿ ಕರೆಮ್ಮ ಜಿ. ನಾಯಕ್

ದೇವದುರ್ಗ, ಅ. 23: ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಶಶಿಲ್ ಜಿ. ನಮೋಶಿ ಅವರು ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ದೇವದುರ್ಗ ಶಾಸಕಿ ಕರೆಮ್ಮ ಜಿ. ನಾಯಕ್ ಹೇಳಿದರು.

ಮುಂದೆ ಓದಿ →
ರಾಯಚೂರು

ಮತಗಟ್ಟೆಗಳಿಗೆ ಶಾಸಕ ಬಸನಗೌಡ ದದ್ದಲ್ ಭೇಟಿ, ಮತದಾನ ಪ್ರಕ್ರಿಯೆ ಪರಿಶೀಲನೆ

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರು ಶುಕ್ರವಾರ ನಗರದ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಮತದಾನ ಪ್ರಕ್ರಿಯೆ ಹಾಗೂ ಚುನಾವಣಾ ವ್ಯವಸ್ಥೆಗಳನ್ನು ಪರಿಶೀಲಿಸಿದರು.

ಮುಂದೆ ಓದಿ →
ರಾಯಚೂರು

ಮತಗಟ್ಟೆ ಬಳಿ ಮತದಾರರನ್ನು ಭೇಟಿಯಾದ ಶಾಸಕ ಡಾ. ಶಿವರಾಜ ಪಾಟೀಲ್

ರಾಯಚೂರು: ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ನಗರದ ಸ್ಟೇಷನ್ ರಸ್ತೆಯಲ್ಲಿರುವ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಮತಗಟ್ಟೆ ಸಂಖ್ಯೆ 140ರ ಸಮೀಪ ನಗರ ಶಾಸಕ ಡಾ.

ಮುಂದೆ ಓದಿ →
ರಾಯಚೂರು

ಮುನ್ನೂರು ಕಾಪು ಸಮಾಜದಿಂದ ಬನ್ನಿ ಪೂಜೆ, ರಥೋತ್ಸವದೊಂದಿಗೆ ದಸರಾ ಹಬ್ಬ ಆಚರಣೆ

ವಿಜಯದಶಮಿ ಹಬ್ಬದ ಅಂಗವಾಗಿ ನಗರದ ಗಡ್ವಾಲ್ ರಸ್ತೆಯಲ್ಲಿರುವ ಶ್ರೀ ಮಾತಾ ಲಕ್ಷ್ಮೀ ದೇವಿ ಹಾಗೂ ಕಾಳಿಕಾ ದೇವಿ ದೇವಸ್ಥಾನಗಳಲ್ಲಿ ಮುನ್ನೂರು ಕಾಪು ಸಮಾಜದ ವತಿಯಿಂದ ಬನ್ನಿ ಪೂಜೆ ಹಾಗೂ ರಥೋತ್ಸವವನ್ನು ಭಕ್ತಿ, ಶ್ರದ್ಧೆಯಿಂದ ನೆರವೇರಿಸಲಾಯಿತು.

ಮುಂದೆ ಓದಿ →
ರಾಯಚೂರು

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ನವಯಾನ ಬೌದ್ಧ ಸಂಘ ಆಗ್ರಹ

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದರ ಜೊತೆಗೆ ಮೂಲಸೌಕರ್ಯಗಳ ವಿಸ್ತರಣೆ, ವಿಮಾನ ನಿಲ್ದಾಣ ಸ್ಥಾಪನೆ, ಶಿಕ್ಷಣ ಮತ್ತು ಕೃಷಿ ಕ್ಷೇತ್ರಗಳ ಅಭಿವೃದ್ಧಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ನವಯಾನ ಬೌದ್ಧ ಸಂಘದ ಪದಾಧಿಕಾರಿಗಳು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಮುಂದೆ ಓದಿ →
ಮಾನ್ವಿ ರಾಯಚೂರು

ರಾಜ್ಯಮಟ್ಟದ ಕಬ್ ಬುಲ್‌ಬುಲ್ ಉತ್ಸವದಲ್ಲಿ ಕಾಕತೀಯ ಶಾಲೆಯ ಮಕ್ಕಳ ಉತ್ತಮ ಪ್ರದರ್ಶನ

ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ಹಾಗೂ ಹಾಸನ ಜಿಲ್ಲಾ ಸಂಸ್ಥೆಯ ಸಹಯೋಗದಲ್ಲಿ ಶ್ರವಣಬೆಳಗೊಳದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಕಬ್ ಬುಲ್‌ಬುಲ್ ಉತ್ಸವದಲ್ಲಿ ಮಾನ್ವಿ ಪಟ್ಟಣದ ಕಾಕತೀಯ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳು ಹಾಗೂ ದೈಹಿಕ ಕಸರತ್ತುಗಳಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಶಾಲೆ ಮತ್ತು…

ಮುಂದೆ ಓದಿ →
ರಾಯಚೂರು

ಮತದಾರರು ನಿಗದಿತ ಸಮಯದಲ್ಲಿ ಮತಗಟ್ಟೆಗೆ ಆಗಮಿಸಿ, ತಮ್ಮ ಹಕ್ಕನ್ನು ಚಲಾಯಿಸಿ: ಸಹಾಯಕ ಚುನಾವಣಾಧಿಕಾರಿ ಪೂವಿತಾ ಎಸ್.

ವಿಧಾನ ಪರಿಷತ್ತಿಗೆ ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಗೆ ಅಕ್ಟೋಬರ್ 23ರಂದು ಬೆಳಿಗ್ಗೆ 8 ಗಂಟೆಯಿAದ ಸಂಜೆ 4ಗಂಟೆವರೆಗೆ ಕ್ಷೇತ್ರದಾದ್ಯಂತ ಮತದಾನ ನಡೆಯಲಿದ್ದು, ಮತದಾರರು ನಿಗದಿತ ಸಮಯದಲ್ಲಿ ಮತಗಟ್ಟೆಗೆ ಆಗಮಿಸಿ, ಚುನಾವಣಾ ಆಯೋಗದ ಸೂಚನೆಗಳನ್ನು ಪಾಲಿಸುವ ಮೂಲಕ ತಮ್ಮ ಪ್ರಜಾಸತ್ತಾತ್ಮಕ ಹಕ್ಕನ್ನು ಚಲಾಯಿಸಬೇಕೆಂದು…

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಈಶಾನ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಪರ ಡಿ.ಎಸ್. ಹೂಲಗೇರಿ ಮತಯಾಚನೆ

ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರ ಪರ ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಹಾಗೂ ಲಿಂಗಸುಗೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಡಿ.ಎಸ್.

ಮುಂದೆ ಓದಿ →
ರಾಯಚೂರು

ಕುಕನೂರು ಗ್ರಾಮದಲ್ಲಿ ಶ್ರೀ ಮಾರಿಕಾಂಬಾ ದೇವಿಯ ನೂತನ ಪಂಚಲೋಹ ಮೂರ್ತಿ ಪ್ರತಿಷ್ಠಾಪನೆ

ತಾಲೂಕಿನ ಕುಕನೂರು ಗ್ರಾಮದಲ್ಲಿ ವಿಜಯದಶಮಿ ಹಬ್ಬದ ಅಂಗವಾಗಿ ಗ್ರಾಮದೇವತೆ ಶ್ರೀ ಮಾರಿಕಾಂಬಾ ದೇವಿಯ ನೂತನ ಪಂಚಲೋಹದ ಮೂರ್ತಿಯನ್ನು ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಪ್ರತಿಷ್ಠಾಪಿಸಲಾಯಿತು.

ಮುಂದೆ ಓದಿ →
ರಾಯಚೂರು

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ: ಮತಗಟ್ಟೆಗಳ ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ ಪೂವಿತಾ ಎಸ್.

ಕರ್ನಾಟಕ ವಿಧಾನ ಪರಿಷತ್‌ನ ಈಶಾನ್ಯ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನಕ್ಕೆ ಅಕ್ಟೋಬರ್ 23ರಂದು ನಡೆಯಲಿರುವ ಮತದಾನದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಪೂವಿತಾ ಎಸ್.

ಮುಂದೆ ಓದಿ →
ಸಿಂಧನೂರು ರಾಯಚೂರು

ಅಯೋಡಿನ್ ಕೊರತೆ ತಡೆಗಟ್ಟಲು ಅಯೋಡಿನ್‌ಯುಕ್ತ ಉಪ್ಪು ಬಳಸಿ: ಬಾಲಪ್ಪ ನಾಯಕ

ಅಯೋಡಿನ್ ಕೊರತೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಲು ಪ್ರತಿಯೊಂದು ಕುಟುಂಬವೂ ಅಯೋಡಿನ್‌ಯುಕ್ತ ಉಪ್ಪಿನ ಬಳಕೆಗೆ ಆದ್ಯತೆ ನೀಡಬೇಕು ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಾಲಪ್ಪ ನಾಯಕ ತಿಳಿಸಿದರು.

ಮುಂದೆ ಓದಿ →
ಸಿಂಧನೂರು ರಾಯಚೂರು

ರೈತರು, ಕೃಷಿ ಕೂಲಿಕಾರರ ಹಕ್ಕುಗಳಿಗಾಗಿ ಅ.24ರಿಂದ ಪಾದಯಾತ್ರೆ, 27ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ

ಭೂಮಿ, ಮನೆ, ನಿವೇಶನ, ಉದ್ಯೋಗ ಖಾತ್ರಿ, ಕುಡಿಯುವ ನೀರು, ಬರ ಪರಿಹಾರ ಹಾಗೂ ವಿದ್ಯುತ್ ಸಮಸ್ಯೆ ಸೇರಿದಂತೆ ರೈತರು ಮತ್ತು ಕೃಷಿ ಕೂಲಿಕಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಕ್ಟೋಬರ್ 24ರಿಂದ ಜಿಲ್ಲೆಯ ವಿವಿಧ ತಾಲೂಕುಗಳ ಮೂಲಕ ಪಾದಯಾತ್ರೆ ನಡೆಸಿ, ಅಕ್ಟೋಬರ್ 27ರಂದು ರಾಯಚೂರು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ…

ಮುಂದೆ ಓದಿ →
ರಾಯಚೂರು

ಬಂಗಾರಪ್ಪ ಕೆರೆ ಅಭಿವೃದ್ಧಿಗೆ ₹100 ಕೋಟಿ ಯೋಜನೆ: ನೀರಿನ ಸಂಗ್ರಹ ಮಟ್ಟ ಪರಿಶೀಲಿಸಿದ ಶಾಸಕ ಬಸನಗೌಡ ದದ್ದಲ್

ತಾಲೂಕಿನ ಕುಡಿಯುವ ನೀರು ಹಾಗೂ ರೈತರ ಕೃಷಿ ಚಟುವಟಿಕೆಗಳಿಗೆ ಪ್ರಮುಖ ಆಧಾರವಾಗಿರುವ ಬಂಗಾರಪ್ಪ ಕೆರೆಗೆ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಭೇಟಿ ನೀಡಿ, ಕೆರೆಯಲ್ಲಿನ ನೀರಿನ ಸಂಗ್ರಹ ಮಟ್ಟ ಹಾಗೂ ಪ್ರಸ್ತುತ ಸ್ಥಿತಿಗತಿಗಳನ್ನು ಪರಿಶೀಲಿಸಿದರು.

ಮುಂದೆ ಓದಿ →
ರಾಯಚೂರು

ಅಯೋಡಿಯುಕ್ತ ಉಪ್ಪಿನ ಬಳಕೆಯಿಂದ ಆರೋಗ್ಯ ರಕ್ಷಣೆ ಸಾಧ್ಯ: ಅರವಿಂದ ಕುಮಾರ

ಅಯೋಡಿನ್ ಕೊರತೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಲು ಪ್ರತಿಯೊಂದು ಕುಟುಂಬವೂ ದಿನನಿತ್ಯದ ಆಹಾರದಲ್ಲಿ ಅಯೋಡಿಯುಕ್ತ ಉಪ್ಪನ್ನು ಬಳಸಬೇಕು ಎಂದು ಮಟಮಾರಿ ಆರೋಗ್ಯ ಕೇಂದ್ರದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅರವಿಂದ ಕುಮಾರ ತಿಳಿಸಿದರು.

ಮುಂದೆ ಓದಿ →
ರಾಯಚೂರು

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಶರಣಪ್ಪ ಮಟ್ಟೂರು ಬೆಂಬಲಿಸಿ: ಎ. ವಸಂತಕುಮಾರ ಮನವಿ

ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ನಗರದ ವಿವಿಧ ಶಾಲೆಗಳಿಗೆ ಭೇಟಿ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ, ರಾಯಚೂರು ನಗರ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಹಾಗೂ ವಿಧಾನ ಪರಿಷತ್ ಸದಸ್ಯ ಎ.

ಮುಂದೆ ಓದಿ →
ಮಾನ್ವಿ ರಾಯಚೂರು

ಹರನಹಳ್ಳಿಯಲ್ಲಿ ಶ್ರೀದೇವಿ ಪುರಾಣ ಮಹಾಮಂಗಲೋತ್ಸವ: ಕಳಸ ಕುಂಭಗಳೊಂದಿಗೆ ಭವ್ಯ ಮೆರವಣಿಗೆ

ತಾಲೂಕಿನ ಹರನಹಳ್ಳಿ ಗ್ರಾಮದ ಶ್ರೀ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಶ್ರೀದೇವಿ ಪುರಾಣ ಮಹಾಮಂಗಲೋತ್ಸವವು ಧಾರ್ಮಿಕ ಕಾರ್ಯಕ್ರಮಗಳು, ದೇವಿಯ ಭಾವಚಿತ್ರ ಮೆರವಣಿಗೆ ಹಾಗೂ ಸಾಂಸ್ಕೃತಿಕ ಪ್ರದರ್ಶನಗಳೊಂದಿಗೆ ಸಂಭ್ರಮದಿಂದ ನೆರವೇರಿತು.

ಮುಂದೆ ಓದಿ →
ದೇವದುರ್ಗ ರಾಯಚೂರು

ದೇವದುರ್ಗದಲ್ಲಿ ಸಾಂಪ್ರದಾಯಿಕ ವೈಭವದೊಂದಿಗೆ ನಾಡದಸರಾ ಉತ್ಸವ ಸಂಪನ್ನ

ಪಟ್ಟಣದಲ್ಲಿ ಕಳೆದ ಹತ್ತು ದಿನಗಳಿಂದ ಭಕ್ತಿ, ಶ್ರದ್ಧೆ ಹಾಗೂ ಸಂಭ್ರಮದಿಂದ ನಡೆಯುತ್ತಿದ್ದ ನವರಾತ್ರಿ ಮತ್ತು ನಾಡದಸರಾ ಮಹೋತ್ಸವವು ಬುಧವಾರ ಸಾಂಪ್ರದಾಯಿಕ ಧಾರ್ಮಿಕ ವಿಧಿವಿಧಾನಗಳು, ಪಲ್ಲಕ್ಕಿ ಮೆರವಣಿಗೆ ಹಾಗೂ ಬನ್ನಿ ಪೂಜೆಯೊಂದಿಗೆ ಅದ್ಧೂರಿಯಾಗಿ ಸಂಪನ್ನಗೊಂಡಿತು.

ಮುಂದೆ ಓದಿ →
ರಾಯಚೂರು

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿ: ಬೆಂಗಳೂರಿನ ಕೇಶವ ತಂಡಕ್ಕೆ ಪ್ರಥಮ ಸ್ಥಾನ

ನಾಡಹಬ್ಬ ದಸರಾ ಪ್ರಯುಕ್ತ ತಾಲೂಕಿನ ಸಿದ್ರಾಂಪೂರು ಗ್ರಾಮದಲ್ಲಿ ಸನ್ನಿ ಮಹಾರಾಜ್ ಯೂಥ್ ಫೋರ್ಸ್ ವತಿಯಿಂದ ಆಯೋಜಿಸಿದ್ದ ಮೂರನೇ ವರ್ಷದ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಬೆಂಗಳೂರಿನ ಕೇಶವ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು.

ಮುಂದೆ ಓದಿ →
ಮಾನ್ವಿ ರಾಯಚೂರು

ಕಲ್ಮಠದಲ್ಲಿ ವಿಜಯದಶಮಿ ಸಂಭ್ರಮ: ವಿರೂಪಾಕ್ಷ ಪಂಡಿತಾರಾಧ್ಯ ಶ್ರೀಗಳಿಗೆ ಭಕ್ತರಿಂದ ಬನ್ನಿ ಸಮರ್ಪಣೆ

ಪಟ್ಟಣದ ಪ್ರಸಿದ್ಧ ಶ್ರೀ ಕಲ್ಮಠದಲ್ಲಿ ಬುಧವಾರ ವಿಜಯದಶಮಿ ಹಬ್ಬವನ್ನು ಭಕ್ತಿ, ಶ್ರದ್ಧೆ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.

ಮುಂದೆ ಓದಿ →
ಸಿರವಾರ ರಾಯಚೂರು

ಡಾ. ಪಂಚಾಕ್ಷರಿ ಶಿವಾಚಾರ್ಯರ ಸಾರೋಟ ಮೆರವಣಿಗೆ: 11 ದಿನಗಳ ದಸರಾ ಮಹೋತ್ಸವ ಸಂಪನ್ನ

ಸಿರವಾರ: ಸಮೀಪದ ನೀಲೋಗಲ್ ಗ್ರಾಮದ ಶ್ರೀ ಶಾಂಭವಿ ಬೃಹನ್ಮಠದಲ್ಲಿ ಕಳೆದ 11 ದಿನಗಳಿಂದ ನಡೆಯುತ್ತಿದ್ದ ದಸರಾ ಮಹೋತ್ಸವವು ಡಾ. ಪಂಚಾಕ್ಷರಿ ಶಿವಾಚಾರ್ಯರ ಭವ್ಯ ಸಾರೋಟ ಮೆರವಣಿಗೆ ಹಾಗೂ ಶ್ರೀ ಶಾಂಭವಿ ದೇವಿಯ ವಿಶೇಷ ಪೂಜೆಯೊಂದಿಗೆ ಸಂಭ್ರಮದಿಂದ ಸಂಪನ್ನಗೊಂಡಿತು.

ಮುಂದೆ ಓದಿ →
ಸಿರವಾರ ರಾಯಚೂರು

ಹಳ್ಳಿಹೊಸೂರಿನಲ್ಲಿ ಶ್ರೀ ಬೀರಲಿಂಗೇಶ್ವರ ಕಾರಣಿಕೆ: ಮುಂಗಾರಿಗೆ ಬಂಗಾರದ ಮಳೆ, ಸಿಂಗಾರದ ಬೆಳೆ

ತಾಲೂಕಿನ ಮಾಡಗಿರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಹೊಸೂರು ಗ್ರಾಮದ ಶ್ರೀ ಘನಗುರು ಬೀರಲಿಂಗೇಶ್ವರ ದೇವಸ್ಥಾನದಲ್ಲಿ ದಸರಾ ಹಬ್ಬದ ಅಂಗವಾಗಿ ಸಾಂಪ್ರದಾಯಿಕ ಕಾರಣಿಕೆ (ಹೇಳಿಕೆ) ಕಾರ್ಯಕ್ರಮ ಜರುಗಿತು.

ಮುಂದೆ ಓದಿ →
ರಾಯಚೂರು

ಕಿಲ್ಲೇ ಬೃಹನ್ಮಠದಲ್ಲಿ ವಿಜಯದಶಮಿ ಸಂಭ್ರಮ: ಭಕ್ತರಿಂದ ಬನ್ನಿ ವಿನಿಮಯ, ವಿಶೇಷ ಪೂಜೆ

ನಗರದ ಕಿಲ್ಲೇ ಬೃಹನ್ಮಠದಲ್ಲಿ ವಿಜಯದಶಮಿ ಹಬ್ಬವನ್ನು ಶ್ರೀಮಠದ ಪೀಠಾಧಿಪತಿ ಶಾಂತಮಲ್ಲ ಶಿವಾಚಾರ್ಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಭಕ್ತಿ, ಶ್ರದ್ಧೆ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.

ಮುಂದೆ ಓದಿ →
ರಾಯಚೂರು

ನಳಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮೂರು ದಿನಗಳ ಯೋಗ ತರಬೇತಿ ಶಿಬಿರ ಉದ್ಘಾಟನೆ

ತಾಲೂಕಿನ ಯರಮರಸ್‌ನ ನಳಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬಿ.ಎಡ್ ದ್ವಿತೀಯ ಸೆಮಿಸ್ಟರ್ ಪ್ರಶಿಕ್ಷಣಾರ್ಥಿಗಳಿಗೆ ಆಯೋಜಿಸಿರುವ ಮೂರು ದಿನಗಳ ಯೋಗ ತರಬೇತಿ ಶಿಬಿರಕ್ಕೆ ಇತ್ತೀಚೆಗೆ ಚಾಲನೆ ನೀಡಲಾಯಿತು.

ಮುಂದೆ ಓದಿ →