ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 128,027 ಇಂದಿನ ಓದುಗರು: 1,286 🟢 ಈಗ ಆನ್‌ಲೈನ್: 5
LATEST NEWS

ಇತ್ತೀಚಿನ ಸುದ್ದಿಗಳು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ ಜಿಲ್ಲೆಗಳು →
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಮಂತ್ರಾಲಯ ಲೇಖನ ಅರಕೇರಾ ಬೆಂಗಳೂರು ಬಾಗಲಕೋಟೆ ನವದೆಹಲಿ ಹೊಸಪೇಟೆ ಕಲಬುರಗಿ ಮೈಸೂರು ಗಂಗಾವತಿ ಶಹಾಪುರ ಮೀರುತ್ ಹೈದರಾಬಾದ್ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 1287 ಸುದ್ದಿಗಳಲ್ಲಿ 851–875 ಸುದ್ದಿಗಳು

ಲೇಖನ

ಬೆಲೆ ಏರಿಕೆಯ ಬಿಸಿ, ಬಡವರ ಬದುಕಿನ ಮೇಲೆ ಬರೆ: ಜಿ.ಕುಮಾರ ನಾಯಕ

ಹಣದುಬ್ಬರವನ್ನು ಪರಿಶೀಲಿಸಲು ಮತ್ತು ಅದಕ್ಕೆ ತಕ್ಕಂತೆ ಬಡ್ಡಿ ದರಗಳನ್ನು ನಿರ್ಧರಿಸಲು ಭಾರತೀಯ ರಿಸರ್ವ್ ಬ್ಯಾಂಕ್‌ನ (RBI) ಹಣಕಾಸು ನೀತಿ ಸಮಿತಿಯು (MPC) ಅಕ್ಟೋಬರ್ 5 ರಿಂದ 7 ರವರೆಗೆ ಸಭೆ ಸೇರಲಿದೆ.

ಮುಂದೆ ಓದಿ →
ಕ್ರೀಡೆ ರಾಯಚೂರು

ದಸರಾ ಕುಸ್ತಿ: ವಿಭಾಗ ಮಟ್ಟದಲ್ಲಿ ಕಮಲಾಕ್ಷಿಗೆ ಪ್ರಥಮ ಸ್ಥಾನ

ರಾಯಚೂರು, ಅ.3: ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದ ಕಮಲಾಕ್ಷಿ ತಂದೆ ಮಾಲೀ ಪಾಟೀಲ್ ಅವರು, ಇದೀಗ ಕಲಬುರಗಿ ವಿಭಾಗ ಮಟ್ಟದ ದಸರಾ ಕ್ರೀಡಾಕೂಟದ ಮಹಿಳಾ ಕುಸ್ತಿ ಸ್ಪರ್ಧೆಯಲ್ಲೂ ಪ್ರಥಮ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.

ಮುಂದೆ ಓದಿ →
ಲೇಖನ

ಸರಳ ಸಜ್ಜನಿಕೆಯ ವ್ಯಕ್ತಿತ್ವ....

“ಕೆಲವರು ತಮ್ಮ ಸಾಧನೆಯಿಂದ ಗುರುತಿಸಿಕೊಳ್ಳುತ್ತಾರೆ; ಇನ್ನು ಕೆಲವರು ತಮ್ಮ ವ್ಯಕ್ತಿತ್ವದಿಂದ ಗೌರವಿಸಲ್ಪಡುತ್ತಾರೆ.. ಮತ್ತು ತಮ್ಮ ಒಳ್ಳೆಯತನದಿಂದ ಹೃದಯಗಳಲ್ಲಿ ಶಾಶ್ವತವಾಗಿ ನೆಲೆಸುತ್ತಾರೆ.”

ಮುಂದೆ ಓದಿ →
ರಾಯಚೂರು

ಕ್ರೀಡಾ ಸಂಭ್ರಮದೊಂದಿಗೆ ರಿಪೋರ್ಟರ್ಸ್ ಗಿಲ್ಡ್ ಬೆಳ್ಳಿ ಮಹೋತ್ಸವಕ್ಕೆ ಮೆರುಗು

ರಾಯಚೂರು, ಅ.3: ರಾಯಚೂರು ರಿಪೋರ್ಟರ್ಸ್ ಗಿಲ್ಡ್‌ನ ಬೆಳ್ಳಿ ಮಹೋತ್ಸವದ ಸಂಭ್ರಮಕ್ಕೆ ಕ್ರೀಡಾ ಸ್ಪರ್ಶ ನೀಡುವ ನಿಟ್ಟಿನಲ್ಲಿ ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಪತ್ರಕರ್ತರ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿತ್ತು. ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್.

ಮುಂದೆ ಓದಿ →
ಮಾನ್ವಿ ರಾಯಚೂರು

ವಿದ್ಯುತ್ ಅವಘಡ

ಮಾನ್ವಿ: ತಾಲೂಕಿನ ಕಾತರಕಿ ಗ್ರಾಮದ ರೈತ ಗುರುಸ್ವಾಮಿ ಕಬ್ಬೇರ (42) ವಿದ್ಯುತ್ ಅವಘಡದಿಂದ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಸುಮಾರು 4 ಗಂಟೆಗೆ ನಡೆದಿದೆ. ಗುರುಸ್ವಾಮಿ ಅವರು ತಮ್ಮ ಹೊಲದಲ್ಲಿನ ಬೆಳೆಗಳಿಗೆ ನೀರು ಹಾಯಿಸಲು ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಮುಂದೆ ಓದಿ →
ಬೆಂಗಳೂರು

41ನೇ ಪತ್ರಕರ್ತರ ರಾಜ್ಯ ಸಮ್ಮೇಳನ: ಡಾ.ಎಂ. ವೆಂಕಟೇಶಯ್ಯ ಜೊತೆ ನಿಯೋಗ ಚರ್ಚೆ

ಬೆಂಗಳೂರು: ಮುಂಬರುವ ಡಿಸೆಂಬರ್ ತಿಂಗಳಲ್ಲಿ ರಾಯಚೂರಿನಲ್ಲಿ ನಡೆಯಲಿರುವ 41ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನದ ಹಿನ್ನೆಲೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರ ವಿಶೇಷ ಕರ್ತವ್ಯ ಅಧಿಕಾರಿ ಡಾ.ಎಂ.

ಮುಂದೆ ಓದಿ →
ಬೆಂಗಳೂರು

41ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಯಶಸ್ಸಿಗೆ ಪೂರ್ವಸಿದ್ಧತೆ ಚುರುಕು

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 41ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ರಾಯಚೂರಿನಲ್ಲಿ ಆಯೋಜಿಸಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಸಮ್ಮೇಳನದ ಪೂರ್ವಸಿದ್ಧತೆ, ರೂಪುರೇಷೆ ಹಾಗೂ ಸಂಘಟನಾ ಚಟುವಟಿಕೆಗಳ ಕುರಿತು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರೊಂದಿಗೆ ಗುರುವಾರ ಸಂಘದ ಕಚೇರಿಯಲ್ಲಿ ಚರ್ಚೆ…

ಮುಂದೆ ಓದಿ →
ಐಚಿ–ನಾಗೋಯಾ

44 ವರ್ಷಗಳ ಬಳಿಕ ಚಿನ್ನದ ಸಂಭ್ರಮ: ಚೀನಾವನ್ನು ಮಣಿಸಿದ ಭಾರತದ ಮಹಿಳಾ ಹಾಕಿ ಪಡೆ

ಐಚಿ–ನಾಗೋಯಾ, ಅ.2: ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಮಹಿಳಾ ಹಾಕಿ ತಂಡ ಐತಿಹಾಸಿಕ ಸಾಧನೆ ಮಾಡಿದೆ. ಫೈನಲ್‌ನಲ್ಲಿ ಹಾಲಿ ಚಾಂಪಿಯನ್ ಚೀನಾವನ್ನು 1–0 ಗೋಲಿನಿಂದ ಮಣಿಸಿದ ಭಾರತ, 44 ವರ್ಷಗಳ ಬಳಿಕ ಮಹಿಳಾ ಹಾಕಿಯಲ್ಲಿ ಏಷ್ಯನ್ ಗೇಮ್ಸ್ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದೆ.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಜಾಗೀರ ನಂದಿಹಾಳದಲ್ಲಿ ಉಚಿತ ಆರೋಗ್ಯ ಶಿಬಿರ

ಲಿಂಗಸುಗೂರು: ತಾಲೂಕಿನ ಜಾಗೀರ ನಂದಿಹಾಳ ಗ್ರಾಮದಲ್ಲಿ ಗಾಂಧಿ ಜಯಂತಿ ಅಂಗವಾಗಿ ಅಜೀಂ ಪ್ರೇಮ್‌ಜಿ ಫೌಂಡೇಶನ್ ಸಹಕಾರದೊಂದಿಗೆ ಸಂಗೊಳ್ಳಿ ರಾಯಣ್ಣ ಯುವಕರ ಸಂಘದ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಯಿತು.

ಮುಂದೆ ಓದಿ →
ರಾಯಚೂರು

ಕೃಷಿ ವಿವಿಯಲ್ಲಿ ಗಾಂಧೀಜಿ–ಶಾಸ್ತ್ರಿ ಜಯಂತಿ ಆಚರಣೆ

ರಾಯಚೂರು, ಅ.2: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಗಣ್ಯರು ಉಭಯ ಮಹನೀಯರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.

ಮುಂದೆ ಓದಿ →
ರಾಯಚೂರು

ಸ್ವಾತಂತ್ರ್ಯದ ಜತೆಗೆ ಸಾಮಾಜಿಕ ಪರಿವರ್ತನೆಯೂ ಗಾಂಧೀಜಿ ಗುರಿಯಾಗಿತ್ತು: ಪ್ರೊ. ಶಿವಾನಂದ ಕೆಳಗಿನಮನಿ

ರಾಯಚೂರು, ಅ.2: ದೇಶದ ಸ್ವಾತಂತ್ರ್ಯದ ಜತೆಗೆ ಸಾಮಾಜಿಕ ಪರಿವರ್ತನೆಗೂ ಮಹಾತ್ಮ ಗಾಂಧೀಜಿ ಆದ್ಯತೆ ನೀಡಿದ್ದರು. ಸತ್ಯ, ಅಹಿಂಸೆ, ಸಮಾನತೆ ಹಾಗೂ ನೈತಿಕ ಜಾಗೃತಿಯ ಮೂಲಕ ಸಮಾಜದಲ್ಲಿ ಬದಲಾವಣೆ ತರಬೇಕೆಂಬುದು ಅವರ ಆಶಯವಾಗಿತ್ತು ಎಂದು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.

ಮುಂದೆ ಓದಿ →
ರಾಯಚೂರು

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗಾಂಧೀಜಿ–ಶಾಸ್ತ್ರಿ ಜಯಂತಿ ಆಚರಣೆ

ರಾಯಚೂರು, ಅ.2: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 157ನೇ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 122ನೇ ಜನ್ಮದಿನಾಚರಣೆಯನ್ನು ಶುಕ್ರವಾರ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಆಚರಿಸಲಾಯಿತು. ಉಭಯ ಮಹನೀಯರ ಭಾವಚಿತ್ರಗಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು.

ಮುಂದೆ ಓದಿ →
ರಾಯಚೂರು

ಕೇಂದ್ರ ಬರ ಅಧ್ಯಯನ ತಂಡದ ಭೇಟಿ ಹಿನ್ನೆಲೆ: ಜಿಲ್ಲಾಧಿಕಾರಿ ಪೂವಿತಾ ಎಸ್. ಪೂರ್ವಭಾವಿ ಪರಿಶೀಲನೆ

ರಾಯಚೂರು, ಅ.2: ಜಿಲ್ಲೆಗೆ ಅ.4ರಂದು ಕೇಂದ್ರ ಬರ ಅಧ್ಯಯನ ತಂಡ ಭೇಟಿ ನೀಡಿ ಬರ ಪರಿಸ್ಥಿತಿಯನ್ನು ಪರಿಶೀಲಿಸಲಿರುವ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿ ಪೂವಿತಾ ಎಸ್. ಅವರು ಗುರುವಾರ ತಂಡದ ಭೇಟಿಗಾಗಿ ಆಯ್ಕೆ ಮಾಡಿರುವ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪೂರ್ವಭಾವಿ ಪರಿಶೀಲನೆ ನಡೆಸಿದರು.

ಮುಂದೆ ಓದಿ →
ರಾಯಚೂರು

ಜಲಜೀವನ್–ಸ್ವಚ್ಛ ಭಾರತ್ ಮಿಷನ್ ಕಾಮಗಾರಿಗಳ ಗುಣಮಟ್ಟ ಕಾಯ್ದುಕೊಳ್ಳಲು ಸೂಚನೆ

ರಾಯಚೂರು, ಅ.1: ಜಿಲ್ಲೆಯ ಲಿಂಗಸುಗೂರು ಹಾಗೂ ದೇವದುರ್ಗ ತಾಲೂಕುಗಳಲ್ಲಿ ಜಲ ಜೀವನ್ ಮಿಷನ್ ಮತ್ತು ಸ್ವಚ್ಛ ಭಾರತ್ ಮಿಷನ್ ಯೋಜನೆಗಳಡಿ ಅನುಷ್ಠಾನಗೊಳ್ಳುತ್ತಿರುವ ವಿವಿಧ ಕಾಮಗಾರಿಗಳಿಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಆಯುಕ್ತೆ ಬಿ. ಫೌಜಿಯಾ ತರನ್ನುಮ್ ಭೇಟಿ ನೀಡಿ ಪ್ರಗತಿ ಹಾಗೂ ಗುಣಮಟ್ಟ ಪರಿಶೀಲಿಸಿದರು.

ಮುಂದೆ ಓದಿ →
ರಾಯಚೂರು

ಗಾಂಧೀಜಿಯವರ ಸತ್ಯಾಗ್ರಹ, ಅಹಿಂಸಾ ಮಾರ್ಗ ಇಂದಿಗೂ ಪ್ರಸ್ತುತ: ಜಿಲ್ಲಾಧಿಕಾರಿ ಪೂವಿತಾ ಎಸ್.

ರಾಯಚೂರು ಅ. 02 (ಕರ್ನಾಟಕ ವಾರ್ತೆ): ನಗರದ ಜಿಲ್ಲಾ ಕ್ರೀಡಾಂಗಣದ ಹತ್ತಿರದಲ್ಲಿರುವ ಮಹಾತ್ಮಗಾಂಧಿ ಪುತ್ಥಳಿ ಬಳಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಮಹಾತ್ಮ ಗಾಂಧೀಜಿ ಅವರ 157ನೇ ಜಯಂತಿ ಆಚರಿಸಲಾಯಿತು.

ಮುಂದೆ ಓದಿ →
ರಾಯಚೂರು

ಅ.4ರಂದು ಲಕ್ಷ್ಮಿದೇವಿ ಶಾಸ್ತ್ರಿಯವರ ಸಪ್ತ ಕೃತಿಗಳ ಲೋಕಾರ್ಪಣೆ

ರಾಯಚೂರು, ಅ.2: ಹಿರಿಯ ಸಾಹಿತಿ ಲಕ್ಷ್ಮಿದೇವಿ ಶಾಸ್ತ್ರಿ ಅವರ ಸಾಹಿತ್ಯ, ಸಂಶೋಧನೆ, ಜನಪದ ಹಾಗೂ ಸ್ಥಳೀಯ ಇತಿಹಾಸಕ್ಕೆ ಸಂಬಂಧಿಸಿದ ಏಳು ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮ ಅ.4ರಂದು ಬೆಳಿಗ್ಗೆ 10.30ಕ್ಕೆ ನಗರದ ಕನ್ನಡ ಭವನದಲ್ಲಿ ನಡೆಯಲಿದೆ ಎಂದು ವಿಶ್ವನಾಥ ಶಾಸ್ತ್ರಿ ತಿಳಿಸಿದರು.

ಮುಂದೆ ಓದಿ →
ರಾಯಚೂರು

ವಿಕೋಪಗಳು ‘ದೈವೇಚ್ಛೆ’ಯಲ್ಲ; ಪರಿಹಾರಕ್ಕಾಗಿ ದೆಹಲಿ ಕೃಪೆಗೆ ಕಾಯಬೇಕೆ?

ಈ ವರ್ಷ ನೇಪಾಳ ಸೇರಿದಂತೆ ದೇಶದ ಉತ್ತರ ಮತ್ತು ಈಶಾನ್ಯ ಭಾಗಗಳು ಭೀಕರ ಪ್ರವಾಹಕ್ಕೆ ಸಾಕ್ಷಿಯಾದರೆ, ರಾಯಚೂರು ಭಾಗ ಹಿಂದೆಂದೂ ಕಾಣದ ಬರ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಮೇಲ್ನೋಟಕ್ಕೆ ಪ್ರವಾಹ ಮತ್ತು ಬರ ಪರಸ್ಪರ ವಿರುದ್ಧವಾಗಿ ಕಂಡರೂ, ಎರಡೂ ಹವಾಮಾನ ವೈಪರೀತ್ಯದಿಂದ ಎದುರಾಗುತ್ತಿರುವ ಗಂಭೀರ ಸವಾಲುಗಳ ಭಾಗವಾಗಿವೆ.

ಮುಂದೆ ಓದಿ →
ಸಿಂಧನೂರು ರಾಯಚೂರು

ದಸರಾ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಪರಶುರಾಮ ಆಯ್ಕೆ

ಸಿಂಧನೂರು: ತಾಲೂಕಿನ ಗೊರೆಬಾಳ ಗ್ರಾಮದ ನಿವಾಸಿ ಪರಶುರಾಮ ಅವರು 2026ನೇ ಸಾಲಿನ ದಸರಾ ಕ್ರೀಡಾಕೂಟದಲ್ಲಿ ಜಿಲ್ಲಾ ಹಾಗೂ ವಿಭಾಗ ಮಟ್ಟದ 95 ಕೆ.ಜಿ. ಭಾರ ಎತ್ತುವಿಕೆ (ವೇಟ್‌ಲಿಫ್ಟಿಂಗ್) ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು, ಮೈಸೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಮುಂದೆ ಓದಿ →
ಸಿಂಧನೂರು ರಾಯಚೂರು

ಗೋನವಾರ ಸರ್ಕಾರಿ ಪ್ರೌಢಶಾಲೆಯ ಕಬಡ್ಡಿ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಸಿಂಧನೂರು: 2026-27ನೇ ಸಾಲಿನ ತಾಲೂಕು ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ತಾಲೂಕಿನ ಗೋನವಾರ ಗ್ರಾಮದ ಶ್ರೀ ತಿರುಮಲರಾವ್ ಸರ್ಕಾರಿ ಪ್ರೌಢಶಾಲೆಯ ಬಾಲಕರ ಕಬಡ್ಡಿ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.

ಮುಂದೆ ಓದಿ →
ಮಾನ್ವಿ ರಾಯಚೂರು

ಕರೇಗುಡ್ಡದಲ್ಲಿ ಶ್ರೀ ಅಂಬಾದೇವಿಗೆ ವಿಶೇಷ ನೈವೇದ್ಯ ಸಮರ್ಪಣೆ

ಕರೇಗುಡ್ಡ, ಅ.2: ಶ್ರೀ ಮಹಾಂತೇಶ್ವರ ಸಂಸ್ಥಾನ ಮಠದ ಶ್ರೀ ಆದಿಶಕ್ತಿ ಜಗನ್ಮಾತೆ ಅಂಬಾದೇವಿಯ ಸನ್ನಿಧಿಯಲ್ಲಿ ಅನಂತ ಹುಣ್ಣಿಮೆಯ ನಂತರದ ಶುಕ್ರವಾರದಂದು ಸಂಪ್ರದಾಯಬದ್ಧವಾಗಿ ನಡೆಯುವ ವಿಶೇಷ ನೈವೇದ್ಯ ಸಮರ್ಪಣಾ ಮಹೋತ್ಸವವನ್ನು ಭಕ್ತಿ-ಶ್ರದ್ಧೆಯಿಂದ ಆಚರಿಸಲಾಯಿತು.

ಮುಂದೆ ಓದಿ →
ರಾಯಚೂರು

ಗಾಂಧೀಜಿ–ಶಾಸ್ತ್ರಿ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಸಾಬಣ್ಣ ಗಟ್ಟುಬಿಚ್ಚಾಲಿ

ಮಟಮಾರಿ: ವಿದ್ಯಾರ್ಥಿಗಳು ಕೇವಲ ಉತ್ತಮ ಅಂಕ ಗಳಿಸುವುದಕ್ಕೆ ಸೀಮಿತರಾಗದೆ, ಉತ್ತಮ ಸಂಸ್ಕಾರ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರಂತೆ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ಜ್ಞಾನ ಭಾರತಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರು ಸಾಬಣ್ಣ ಗಟ್ಟುಬಿಚ್ಚಾಲಿ ಹೇಳಿದರು.

ಮುಂದೆ ಓದಿ →
ರಾಯಚೂರು

ಗಾಂಧೀಜಿ–ಶಾಸ್ತ್ರಿ ಆದರ್ಶಗಳು ಇಂದಿಗೂ ದಾರಿದೀಪ: ಜಿ.ಕೆ. ನಾಗರಾಜ

ಕಲ್ಮಲಾ: ಇಲ್ಲಿನ ಜನತಾ ಕಾಲೋನಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಗೌರವಪೂರ್ವಕವಾಗಿ ಆಚರಿಸಲಾಯಿತು.

ಮುಂದೆ ಓದಿ →
ದೇವದುರ್ಗ ರಾಯಚೂರು

ಪುರಸಭೆಯಲ್ಲಿ ಗಾಂಧೀಜಿ–ಶಾಸ್ತ್ರಿ ಜಯಂತಿ ಆಚರಣೆ

ದೇವದುರ್ಗ: ಪಟ್ಟಣದ ಪುರಸಭೆ ಕಾರ್ಯಾಲಯದ ಸಭಾಂಗಣದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಗೌರವಪೂರ್ವಕವಾಗಿ ಆಚರಿಸಲಾಯಿತು.

ಮುಂದೆ ಓದಿ →
ರಾಯಚೂರು

ಗಾಂಧೀಜಿ ಆದರ್ಶಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಿ: ಪಾಗುಂಟ ಬಿ. ರಾಮಯ್ಯ

ರಾಯಚೂರು, ಅ.2: ಮಹಾತ್ಮ ಗಾಂಧೀಜಿಯವರ ಜಯಂತಿಯನ್ನು ಕೇವಲ ಒಂದು ದಿನದ ಆಚರಣೆಗೆ ಸೀಮಿತಗೊಳಿಸದೆ, ಅವರು ಪ್ರತಿಪಾದಿಸಿದ ಸತ್ಯ, ಅಹಿಂಸೆ, ಸೇವೆ ಹಾಗೂ ಸರಳತೆಯ ಮೌಲ್ಯಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಆರ್ಯ ವೈಶ್ಯ ಸ್ಟೇಷನ್ ಏರಿಯಾ ಸಂಘದ ಅಧ್ಯಕ್ಷ ಪಾಗುಂಟ ಬಿ. ರಾಮಯ್ಯ ಹೇಳಿದರು.

ಮುಂದೆ ಓದಿ →
ದೇವದುರ್ಗ ರಾಯಚೂರು

ಶಾಸಕರ ಕಚೇರಿಯಲ್ಲಿ ಗಾಂಧೀಜಿ–ಶಾಸ್ತ್ರಿ ಜಯಂತಿ ಆಚರಣೆ

ದೇವದುರ್ಗ, ಅ.2: ನಗರದ ಶಾಸಕರ ಕಾರ್ಯಾಲಯದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಶುಕ್ರವಾರ ಗೌರವಪೂರ್ವಕವಾಗಿ ಆಚರಿಸಲಾಯಿತು.

ಮುಂದೆ ಓದಿ →