ರಾಯಚೂರು ಸೆಪ್ಟಂಬರ್ 24 (ಕರ್ನಾಟಕ ವಾರ್ತೆ): ಸಮಗ್ರ ಶಿಕ್ಷಣ ಕರ್ನಾಟಕ ರಾಯಚೂರು ವತಿಯಿಂದ 2026-27ನೇ ಸಾಲಿಗೆ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ಪ್ರೌಢ ಹಾಗೂ ಪದವಿ ಪೂರ್ವ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಮಾನಸಿಕ ಆರೋಗ್ಯ ಸಂಬAಧಿತ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ…
ರಾಯಚೂರು ಸೆಪ್ಟಂಬರ್ 24 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ರಾಯಚೂರು ಇವರ ಸಹಯೊಗದೊಂದಿಗೆ 2026-27ನೇ ಸಾಲಿನಲ್ಲಿ ನಿರುದ್ಯೋಗಿ ಮಹಿಳೆಯರಿಗೆ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಗಳಲ್ಲಿ ಆರ್ಥಿಕ ನೆರವನ್ನು ನೀಡಲಾಗುತ್ತಿದ್ದು, ಅರ್ಹ…
ರಾಯಚೂರು: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಆರ್ಥಿಕ ನಿರ್ವಹಣೆ, ಆಡಳಿತ ವೈಫಲ್ಯ ಹಾಗೂ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಕ್ಷದ ಜಿಲ್ಲಾ ಘಟಕದ ವತಿಯಿಂದ ಗುರುವಾರ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ‘ದಿವಾಳಿ ಸರ್ಕಾರದ ಶವಯಾತ್ರೆ’ ಹೆಸರಿನಲ್ಲಿ ಪ್ರತಿಭಟನೆ ನಡೆಸಲಾಯಿತು.
ರಾಯಚೂರು, ಸೆ.24: ಪತ್ರಕರ್ತರು ದಿನನಿತ್ಯದ ಒತ್ತಡದ ವೃತ್ತಿಜೀವನದ ನಡುವೆ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದು ಅಗತ್ಯ ಎಂದು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಡಾ. ಸುರೇಶ ಜಿ ಹೇಳಿದರು.
ರಾಯಚೂರು: ಹೋಟೆಲ್, ದಾಬಾ ಹಾಗೂ ರೆಸ್ಟೋರೆಂಟ್ಗಳಲ್ಲಿ ಆಹಾರದ ಗುಣಮಟ್ಟ ಮತ್ತು ಸುರಕ್ಷತೆ ಕುರಿತು ಸಾರ್ವಜನಿಕರಿಂದ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಅಧಿಕಾರಿಗಳು ಜಿಲ್ಲೆಯಲ್ಲಿ ದಿಢೀರ್ ತಪಾಸಣೆ ನಡೆಸಿದ್ದು, ನಿಯಮ ಉಲ್ಲಂಘಿಸಿದ ಹಲವು ಆಹಾರ ಮಳಿಗೆಗಳ ವಿರುದ್ಧ ಕ್ರಮ ಕೈಗೊಂಡಿದ್ದಾರೆ.
ರಾಯಚೂರು, ಸೆ.24: ಜಿಲ್ಲೆಯ ತೋಟಗಾರಿಕಾ ಬೆಳೆಗಾರರಿಗೆ ಉತ್ತಮ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವುದರ ಜೊತೆಗೆ ಸ್ಥಳೀಯವಾಗಿ ಉತ್ಪಾದನೆಯಾಗುವ ಹಣ್ಣು, ತರಕಾರಿ ಹಾಗೂ ಇತರೆ ತೋಟಗಾರಿಕಾ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಒದಗಿಸಲು ಆದ್ಯತೆ ನೀಡಬೇಕು ಎಂದು ರಾಯಚೂರು ಜಿಲ್ಲಾ ಹಾಪ್ಕಾಮ್ಸ್ ವಾರ್ಷಿಕ ಮಹಾಸಭೆಯಲ್ಲಿ ಒತ್ತು ನೀಡಲಾಯಿತು.
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ, ಹಿರಿಯ ಪತ್ರಕರ್ತ ಹಾಗೂ ರಂಗಕರ್ಮಿ ಶಿವಾನಂದ ತಗಡೂರು ಅವರಿಗೆ ಕರ್ನಾಟಕ ರಾಜ್ಯ ನಾಟಕ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಯನ್ನು ವಿಧಾನ ಪರಿಷತ್ ಉಪಸಭಾಪತಿ ಉಮಾಶ್ರೀ ಪ್ರದಾನ ಮಾಡಿ ಗೌರವಿಸಿದರು.
ನಮ್ಮ ಮನದಲ್ಲಿ ಮೂಡುವ ಪ್ರತಿಯೊಂದು ಭಾವವು ಕೂಡ ಒಂದು ಅನುಭೂತಿಯನ್ನು ಉಂಟುಮಾಡುತ್ತದೆ. ಪ್ರತಿಯೊಂದು ನಕಾರಾತ್ಮಕ ಸಂದೇಶವು ನಮಗೆ ಒಂದು ಸತ್ಯವನ್ನು ಬಹಿರಂಗಪಡಿಸುತ್ತದೆ. ಆ ಸಂದೇಶದ ಭಾವನೆಯನ್ನು ಲಕ್ಷ್ಯ ಕೊಟ್ಟು ಕೇಳಬೇಕು, ಅರಿಯಬೇಕು ಮತ್ತು ಬೆಳೆಯಬೇಕು ಎಂಬುದು ಈ ಲೇಖನದ ಉದ್ದೇಶ.
ರಾಯಚೂರು: ನಗರದ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಅ.3 ಮತ್ತು 4ರಂದು ಶನಿವಾರ ಹಾಗೂ ಭಾನುವಾರ ಹಮ್ಮಿಕೊಳ್ಳಲಾಗಿರುವ ಶ್ರೀ ಅಸ್ಕಿಹಾಳ ಗೋವಿಂದ ದಾಸರ ಸ್ಮರಣೋತ್ಸವದ ‘ಗೋವಿಂದಗಾನ’ ಕಾರ್ಯಕ್ರಮದಲ್ಲಿ ದಾಸ ಸಾಹಿತ್ಯ ಚಿಂತಕ, ವಾಗ್ಮಿ ಹಾಗೂ ಕನಕಶ್ರೀ ಪ್ರಶಸ್ತಿ ಪುರಸ್ಕೃತ ಡಾ.
ಹಟ್ಟಿ ಚಿನ್ನದ ಗಣಿ: ಗಣಿ ಕಂಪನಿಯ ಆಡಳಿತ ಮಂಡಳಿಯು ಕಾರ್ಮಿಕರ ನ್ಯಾಯಯುತ ಬೇಡಿಕೆಗಳನ್ನು ಕೂಡಲೇ ಈಡೇರಿಸಿ, ಕಾರ್ಮಿಕರ ಹಿತಾಸಕ್ತಿಗೆ ಪೂರಕವಾದ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮಾದಿಗ ಜಾಗೃತಿ ಯುವ ಸೇನೆಯ ಅಧ್ಯಕ್ಷ ವಿಜಯಕುಮಾರ್ ಬಿ.ಎಚ್. ಆಗ್ರಹಿಸಿದರು.
ರಾಯಚೂರು, ಸೆ.23: ಗೌರಿ-ಗಣೇಶ ಹಬ್ಬದ 9ನೇ ದಿನದ ಅಂಗವಾಗಿ ನಗರದಲ್ಲಿ ಪ್ರತಿಷ್ಠಾಪಿಸಲಾಗಿದ್ದ 250ಕ್ಕೂ ಅಧಿಕ ಸಾರ್ವಜನಿಕ ಗಣಪತಿ ಮೂರ್ತಿಗಳನ್ನು ಮಂಗಳವಾರ ಭಕ್ತಿಭಾವ, ಸಡಗರ ಮತ್ತು ಸಂಭ್ರಮದ ನಡುವೆ ಅದ್ಧೂರಿ ಮೆರವಣಿಗೆಯೊಂದಿಗೆ ವಿಸರ್ಜಿಸಲಾಯಿತು.
ರಾಯಚೂರು, ಸೆ.23: ವೇಗವಾಗಿ ಬದಲಾಗುತ್ತಿರುವ ಜೀವನಶೈಲಿ ಹಾಗೂ ಆಹಾರ ಪದ್ಧತಿಗಳ ನಡುವೆ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಆಯುರ್ವೇದ ಆಧಾರಿತ ಜೀವನಕ್ರಮವನ್ನು ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಎಂ.ಎನ್. ನಂದಿತ ಹೇಳಿದರು.
ರಾಯಚೂರು, ಸೆ.23: ತಾಲೂಕಿನ ಗಿಲ್ಲೆಸೂಗೂರು ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಶ್ರೀ ಗಣೇಶ ಮೂರ್ತಿಗೆ ಒಂಬತ್ತು ದಿನಗಳ ಕಾಲ ಪೂಜೆ-ಪುನಸ್ಕಾರಗಳನ್ನು ನೆರವೇರಿಸಿದ ಬಳಿಕ ವಿಜೃಂಭಣೆಯಿಂದ ವಿಸರ್ಜನಾ ಕಾರ್ಯಕ್ರಮ ನಡೆಸಲಾಯಿತು.
ರಾಯಚೂರು: ಕೆಪಿಎಂಇ ಕಾಯ್ದೆಯನ್ನು ಉಲ್ಲಂಘಿಸಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಕ್ಲಿನಿಕ್ಗಳು, ಲ್ಯಾಬ್ಗಳು ಹಾಗೂ ಇಮೇಜಿಂಗ್ ಸೆಂಟರ್ಗಳ ವಿರುದ್ಧ ಹಿಂದಿನ ಜಿಲ್ಲಾಧಿಕಾರಿಗಳು ವಿಧಿಸಿರುವ ದಂಡವನ್ನು ಕೂಡಲೇ ವಸೂಲಿ ಮಾಡಬೇಕು.
ರಾಯಚೂರು, ಸೆ.22: ವಿವಿಧ ಸಂಘ-ಸಂಸ್ಥೆಗಳಲ್ಲಿ ಎಲ್ಲ ಸಮುದಾಯಗಳಿಗೂ ಸೂಕ್ತ ಪ್ರಾತಿನಿಧ್ಯ ದೊರೆಯುವಂತೆ ಮೀಸಲಾತಿ ವ್ಯವಸ್ಥೆ ಕಲ್ಪಿಸಲು ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಕೆ. ಶಾಂತಪ್ಪ ಹೇಳಿದರು.
ರಾಯಚೂರು, ಸೆ.22: ರಾಯಚೂರು ರೈಲ್ವೆ ನಿಲ್ದಾಣಕ್ಕೆ ಮಂಗಳವಾರ ಭೇಟಿ ನೀಡಿದ ದಕ್ಷಿಣ ಮಧ್ಯ ರೈಲ್ವೆಯ ಹಿರಿಯ ಅಧಿಕಾರಿಗಳಾದ ಡಿ. ಅಂಜನೇಯಲು ರೆಡ್ಡಿ, PCE/SCR ಹಾಗೂ ವರುಣ್ ಬಾಬು, Sr.DEN/Co-ord/SC ಅವರು ನಿಲ್ದಾಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿದರು.
ಲಿಂಗಸುಗೂರು: ಗ್ರಾಮೀಣ ಭಾಗದ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಆಸಕ್ತಿ ಮೂಡಿಸಿ, ಉತ್ತಮ ಸಿದ್ಧತೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಪಟ್ಟಣದ ವಿಶ್ವಜ್ಞಾನಿ ಸ್ಪರ್ಧಾತ್ಮಕ ತರಬೇತಿ ಕೇಂದ್ರದಲ್ಲಿ 100 ವಿದ್ಯಾರ್ಥಿಗಳಿಗೆ ಉಚಿತವಾಗಿ ಸ್ಪರ್ಧಾತ್ಮಕ ಪುಸ್ತಕಗಳನ್ನು ವಿತರಿಸಲಾಯಿತು.
ರಾಯಚೂರು : ಕರ್ನಾಟಕ ಕಾರ್ಯಕರ್ತ ಪತ್ರಕರ್ತರ ಸಂಘದಿಂದ ರಾಯಚೂರಿನಲ್ಲಿ ನಡೆಯಲಿರುವ 41ನೇ ಪತ್ರಕರ್ತರ ರಾಜ್ಯಮಟ್ಟದ ಸಮ್ಮೇಳನಕ್ಕೆ ಚಿತ್ರ ಕಲಾವಿದರಿಂದ ಸೂಕ್ತ ಲೋಗೊ (ಲಾಂಛನ ) ಗಳನ್ನು ಆಹ್ವಾನಿಸಲಾಗಿದೆ.
ದೇವದುರ್ಗ: ಬಿಸಿಲು, ಮಳೆ ಲೆಕ್ಕಿಸದೆ ಹಗಲು-ರಾತ್ರಿ ಶ್ರಮಿಸಿ ಬೆಳೆದ ಹತ್ತಿಯನ್ನು ಮಾರುಕಟ್ಟೆಗೆ ತರುವ ರೈತರಿಗೆ ಖರೀದಿ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ನಷ್ಟ ಅಥವಾ ಅನ್ಯಾಯವಾಗದಂತೆ ಖರೀದಿದಾರರು ಸರ್ಕಾರ ನಿಗದಿಪಡಿಸಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಅಧ್ಯಕ್ಷ…
ರಾಯಚೂರು, ಸೆ.23: ಎನ್ಎಚ್-748ಎ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಯೋಜನೆಗೆ ನಿಗದಿಪಡಿಸಿರುವ ಪ್ರಸ್ತುತ ಮಾರ್ಗವನ್ನು ಮರುಪರಿಶೀಲಿಸಿ, ಅನಗತ್ಯ ಹೆಚ್ಚುವರಿ ದೂರ ಮತ್ತು ವೆಚ್ಚವನ್ನು ಕಡಿತಗೊಳಿಸುವ ಮೂಲಕ ಸರ್ಕಾರದ ಬೊಕ್ಕಸಕ್ಕೆ ಸಂಭವಿಸಬಹುದಾದ ಕೋಟ್ಯಂತರ ರೂಪಾಯಿ ನಷ್ಟವನ್ನು ತಪ್ಪಿಸಬೇಕು ಎಂದು ಬಿಎಸ್ಎಸ್ ಸಮಿತಿಯ ಎಚ್.ಎಂ.
ರಾಯಚೂರು: ನಾರಾಯಣಪುರ ಬಲದಂಡೆ ಕಾಲುವೆಗಳಿಗೆ ನಿರಂತರ ನೀರು ಹರಿಸುವುದು ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆ ಕೂಡಲೇ ಈಡೇರಿಸಬೇಕು. ಇಲ್ಲವಾದಲ್ಲಿ ಸೆ.25ರಂದು ಶಿರವಾರ ಕ್ರಾಸ್ ಬಳಿ ರಸ್ತೆ ತಡೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಕೃಷಿ ಅಭಿವೃದ್ಧಿ ಸೇನೆಯ ರಾಜ್ಯಾಧ್ಯಕ್ಷ ಕೆ.