ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 127,641 ಇಂದಿನ ಓದುಗರು: 1,071 🟢 ಈಗ ಆನ್‌ಲೈನ್: 13
LATEST NEWS

ಇತ್ತೀಚಿನ ಸುದ್ದಿಗಳು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ ಜಿಲ್ಲೆಗಳು →
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಮಂತ್ರಾಲಯ ಲೇಖನ ಅರಕೇರಾ ಬೆಂಗಳೂರು ಬಾಗಲಕೋಟೆ ನವದೆಹಲಿ ಹೊಸಪೇಟೆ ಕಲಬುರಗಿ ಮೈಸೂರು ಗಂಗಾವತಿ ಶಹಾಪುರ ಮೀರುತ್ ಹೈದರಾಬಾದ್ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 1285 ಸುದ್ದಿಗಳಲ್ಲಿ 1276–1285 ಸುದ್ದಿಗಳು

ದೇವದುರ್ಗ ರಾಯಚೂರು

ವರ್ಗಾವಣೆಗೊಂಡ ಶಿಕ್ಷಕ ವಿಜಯಕುಮಾರ್ ಅತ್ತನೂರಿಗೆ ಆತ್ಮೀಯ ಬೀಳ್ಕೊಡುಗೆ

ತುಂಗ ಬಿಂಬ/ದೇವದುರ್ಗ: ಶಿಕ್ಷಕರ ವೃತ್ತಿ ಪವಿತ್ರವಾದದ್ದು. ವಿದ್ಯಾರ್ಥಿಗಳಲ್ಲಿ ಸಂಸ್ಕಾರ, ಶಿಸ್ತು ಮತ್ತು ಉತ್ತಮ ವ್ಯಕ್ತಿತ್ವ ಬೆಳೆಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಶಿಕ್ಷಕರು ವೃತ್ತಿಯ ಜೊತೆಗೆ ಸಮಾಜ ಸೇವೆಗೂ ಆದ್ಯತೆ ನೀಡಬೇಕು ಎಂದು ದೇವದುರ್ಗ ತ…

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಹಿರೇನಗನೂರು ಸರ್ಕಾರಿ ಪ್ರೌಢಶಾಲೆಯಲ್ಲಿ 79ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ

ಹಟ್ಟಿ ಚಿನ್ನದ ಗಣಿ: ಸಮೀಪದ ಹಿರೇನಗನೂರು ಸರ್ಕಾರಿ ಪ್ರೌಢಶಾಲೆಯಲ್ಲಿ 79ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಶಾಲೆಯ ಮುಖ್ಯಗುರು ಶ್ರೀಮತಿ ವಿಜಯಲಕ್ಷ್ಮಿ ಹಿರೇಮಠ ಧ್ವಜಾರೋಹಣ ನೆರವೇರಿಸಿದರು. ಅವರ ಅಧ್ಯಕ್ಷತೆಯಲ್ಲಿ ನಡ…

ಮುಂದೆ ಓದಿ →
ರಾಯಚೂರು

ರೋಗಿಗಳ ಸುರಕ್ಷತೆ, ಗುಣಮಟ್ಟದ ಚಿಕಿತ್ಸೆಗೆ ಆದ್ಯತೆ ನೀಡಿ: ಡಾ. ನಂದೀತಾ ಎಂ.ಎನ್.

ತುಂಗ ಬಿಂಬ/ ರಾಯಚೂರು, ಸೆ.17: ರೋಗಿಗಳ ಆರೈಕೆಯಲ್ಲಿ ಉಂಟಾಗುವ ದೋಷಗಳನ್ನು ಸಕಾಲದಲ್ಲಿ ಗುರುತಿಸಿ, ಗುಣಮಟ್ಟದ ಚಿಕಿತ್ಸಾ ವಿಧಾನಗಳನ್ನು ಅಳವಡಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರತಿಯೊಬ್ಬರೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕು…

ಮುಂದೆ ಓದಿ →
ಮಾನ್ವಿ ರಾಯಚೂರು

ಛಲವಾದಿ ಮಹಾಸಭಾ ನೂತನ ರಾಜ್ಯ ಕಚೇರಿ ಉದ್ಘಾಟನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ: ಶಿವರಾಜ ಉಮಳಿಹೊಸೂರು

ಮಾನ್ವಿ: ರಾಜ್ಯ ಛಲವಾದಿ ಮಹಾಸಭಾದ ನೂತನ ರಾಜ್ಯ ಕಚೇರಿ ಉದ್ಘಾಟನೆ ಹಾಗೂ 2026-27ನೇ ಸಾಲಿನ ಸರ್ವ ಸದಸ್ಯರ ಸಭೆ ಸೆ.20ರಂದು ಬೆಂಗಳೂರಿನ ದೊಡ್ಡಬಸ್ತಿಯಲ್ಲಿ ನಡೆಯಲಿದ್ದು, ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮಹಾಸಭಾದ ಮಾನ್ವಿ ತಾಲೂಕು ಘಟಕದ ಅಧ್ಯಕ…

ಮುಂದೆ ಓದಿ →
ಮಾನ್ವಿ ರಾಯಚೂರು

ತಾಲೂಕು ಆಡಳಿತದಿಂದ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ

ಮಾನ್ವಿ: ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ತಹಶೀಲ್ದಾರ್ ಭೀಮರಾಯ ಬಿ. ರಾಮಸಮುದ್ರ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ…

ಮುಂದೆ ಓದಿ →
ದೇವದುರ್ಗ ರಾಯಚೂರು

ಮಲ್ಲೇಶ್ವರಯ್ಯ ನುಲಿ ಅವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ದೇವದುರ್ಗ: ಪಟ್ಟಣದ ಬಸವ ಕಾಲೇಜಿನ ಉಪನ್ಯಾಸಕ ಮಲ್ಲೇಶ್ವರಯ್ಯ ನುಲಿ ಅವರು ರಾಯಚೂರು ಜಿಲ್ಲಾ ವಿವಿಧ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ವತಿಯಿಂದ ನೀಡಲಾಗುವ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಹನುಮಂತರಾಯ ತಿಳಿ…

ಮುಂದೆ ಓದಿ →
ರಾಯಚೂರು

‘ಶಿವಶರಣ ಕಂಬಳಿ ನಾಗಿದೇವ’ ಭಕ್ತಿ ಪ್ರಧಾನ ನಾಟಕ ಪ್ರದರ್ಶನ

ಶಕ್ತಿನಗರ: ಶ್ರೀ ಸೂಗುರೇಶ್ವರ ಸಾಂಸ್ಕೃತಿಕ ನಾಟ್ಯ ಕಲಾ ಬಳಗ, ದೇವಸುಗೂರು ವತಿಯಿಂದ ಸೆ.15ರಂದು ಸಂಜೆ 7.30ಕ್ಕೆ ಇಲ್ಲಿನ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ‘ಶಿವಶರಣ ಕಂಬಳಿ ನಾಗಿದೇವ’ ಭಕ್ತಿ ಪ್ರಧಾನ ನಾಟಕವನ್ನು ಯಶಸ್ವಿಯಾಗಿ ಪ್ರದರ್ಶಿಸಲಾಯಿತು.

ಮುಂದೆ ಓದಿ →
ಮಾನ್ವಿ ರಾಯಚೂರು

ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ: ಬಿ.ಆರ್. ಭಾಸ್ಕರ್ ಪ್ರಸಾದ್

ದಲಿತರ ಮೇಲಿನ ದೌರ್ಜನ್ಯ, ಅಸ್ಪೃಶ್ಯತೆ ಮತ್ತು ಜಾತಿ ಆಧಾರಿತ ತಾರತಮ್ಯ ತಡೆಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಮುಂದೆ ಓದಿ →
ಮಾನ್ವಿ ರಾಯಚೂರು

ಮಾನ್ವಿ, ಸಿರವಾರ, ಸಿಂಧನೂರು ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಲು ಒತ್ತಾಯ

ಮೂರು ತಾಲೂಕುಗಳನ್ನು ಅಧಿಕೃತವಾಗಿ ಬರಪೀಡಿತವೆಂದು ಘೋಷಿಸಿ ಪ್ರತಿ ತಾಲೂಕಿಗೆ ₹100 ಕೋಟಿ ಪರಿಹಾರ ಬಿಡುಗಡೆ ಮಾಡಬೇಕು ಎಂದು ಡಿ.ಎಸ್. ಪೂಜಾರ್ ಆಗ್ರಹಿಸಿದರು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಚರಂಡಿ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಕಾಳಾಪೂರ ಗ್ರಾ.ಪಂಗೆ ದಲಿತ ಮಹಿಳೆಯರ ಮುತ್ತಿಗೆ

ಐದನಾಳ ಗ್ರಾಮದ ಎಸ್‌ಸಿ ವಾರ್ಡ್‌ನಲ್ಲಿ ನಾಲ್ಕು ತಿಂಗಳಿಂದ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿರುವುದನ್ನು ಖಂಡಿಸಿ ಮಹಿಳೆಯರು ಪ್ರತಿಭಟನೆ ನಡೆಸಿದರು.

ಮುಂದೆ ಓದಿ →